ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

August 4, 2025
Share on WhatsappShare on FacebookShare on Twitter

ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆ.5 ರಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಬೆನ್ನಲ್ಲೇ ಆ.4ರಿಂದಲೇ ಅನ್ವಯವಾಗುವಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ರಜೆಗಳನ್ನು ಮಂಜೂರು ಮಾಡದಂತೆ ಆಯಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಗತ್ಯಬಿದ್ದರೆ ವಾರದ ರಜೆ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಇಂದಿನಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.

ಸಾರಿಗೆ ಇಲಾಖೆ ಸುತ್ತೋಲೆಯಲ್ಲಿ ಏನಿದೆ?

  • ಆಗಸ್ಟ್‌ 4ರಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು.
  • ಆ.4ರಿಂದಲೇ ಜಾರಿಗೆ ಬರುವಂತೆ ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು.
  • ಆ.4ರಿಂದ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ʻಕೆಲಸ ಮಾಡದಿದ್ದಾಗ ವೇತನವಿಲ್ಲʼ ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳುವುದು.
  • ಈ ಸೂಚನೆಗಳು ವಾರದ ರಜೆ ಮತ್ತು ಧೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಆದ್ರೆ ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವುದು.
  • ಇಂದು (ಆ.4) ಮತ್ತು ನಂತರದ ಮುಷ್ಕರದ ದಿನಗಳಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯಲ್ಲಿ ದಿನವಹಿ/ ಘಟಕವಾರು/ ವರ್ಗಾವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದ ದಿನಗಳ ವೇತನ ಕಡಿತಗೊಳಿಸುವುದು. ಅಲ್ಲದೇ, ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ನಾಲ್ಕು ನಿಗಮಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.
Tags: bengaloreKarnataka News beatTransport Department
SendShareTweet
Previous Post

ಸಾರಿಗೆ ನೌಕರರ ಮುಷ್ಕರ | 14 ತಿಂಗಳು ವೇತನ ನೀಡುವಂತೆ ಬೇಡಿಕೆ : ರಾಮಲಿಂಗ ರೆಡ್ಡಿ

Next Post

ಸರ್ಕಾರದ ಕ್ರಮಕ್ಕೂ ಸಾರಿಗೆ ನೌಕರರು ಬಗ್ಗುವುದಿಲ್ಲ : ಮಂಜುನಾಥ್ ಎಚ್ಚರಿಕೆ

Related Posts

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

Next Post
ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಸರ್ಕಾರದ ಕ್ರಮಕ್ಕೂ ಸಾರಿಗೆ ನೌಕರರು ಬಗ್ಗುವುದಿಲ್ಲ : ಮಂಜುನಾಥ್ ಎಚ್ಚರಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat