ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು: ಬಸ್‌ ಸಂಚಾರ ಬಂದ್‌

August 5, 2025
Share on WhatsappShare on FacebookShare on Twitter

ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಇಳಿದಿದ್ದಾರೆ.
1800 ಕೋಟಿ ರೂ. ಹಿಂಬಾಕಿ, ಕೋಟ್ಯಾಂತರ ರೂ. ಪಿಎಫ್ ಬಾಕಿ, ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ ರಾಜ್ಯ ಸಾರಿಗೆ ನೌಕರರ ಜೊತೆ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಕೂಡ ಸೂಚನೆ ನೀಡಿತ್ತು. ಇದರ ಮಧ್ಯೆಯೂ ಸಾರಿಗೆ ಸಿಬ್ಬಂದಿ ಹೋರಾಟ ನಡೆಸಿದೆ.

ಈ ಎಲ್ಲ ಬೆಳವಣಿಗೆಯ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇಂದಿನಿಂದ (ಆ.5) ಮುಷ್ಕರಕ್ಕಿಳಿದಿದೆ. ಇದರಿಂದ ರಾಜ್ಯಾದ್ಯಂತ ಬಸ್‌ಗಳ ಸೇವೆಯಲ್ಲಿ ವ್ಯತ್ಯುಯವಾಗಿ 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಎದುರಾಗಿದೆ.

ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ನಾಲ್ಕು ನಿಗಮಗಳ ಬಸ್‌ಗಳ ಸಂಚಾರ ಸ್ತಬ್ಧಗೊಂಡಿದೆ. ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ಹಾಸನ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಸೇರಿದಂತೆ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆಗೆ ಧುಮುಕಿದ್ದಾರೆ. ಆದರೆ ಕೆಲವೆಡೆ ಪ್ರಯಾಣಿಕರಿಗೆ ಬಂದ್‌ ಬಿಸಿ ತಟ್ಟಿಲ್ಲ. ಏಕೆಂದರೆ ತುರ್ತು ಕಾರ್ಯಗಳಿಗೆ ಪ್ರಯಾಣಿಕರು ಖಾಸಗಿ ಬಸ್, ಟ್ರಾವೆಲ್ಸ್, ಆಟೋ, ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ.

ಈ ನಡುವೆ ಹೈಕೋರ್ಟ್ ಆದೇಶದ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ವೇಳೆಗೆ ಸಮಿತಿ ಪದಾಧಿಕಾರಿಗಳ ಸಭೆ ನಡೆಸಿ ಮುಷ್ಕರದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಕ್ರಿಯಾ ಸಮಿತಿ ಪೂರ್ವ ನಿರ್ಧಾರದಂತೆ ಮುಷ್ಕರಕ್ಕೆ ಇಳಿದರೆ, ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದ್ದು ಪ್ರಯಾಣಿಕರಿಗೆ ಬಿಸಿ ತಟ್ಟಲಿದೆ.

ಇನ್ನೂ ಸಿಎಂ ಸಭೆಗೂ ಮುನ್ನವೇ ಸಾರಿಗೆ ಇಲಾಖೆ ಆಗಸ್ಟ್‌ ನಾಲ್ಕರಿಂದಲೇ ಸಾರಿಗೆ ನೌಕರರ ರಜೆಗಳನ್ನು ರದ್ದುಗೊಳಿಸಿದೆ. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಉಳಿದೆಲ್ಲ ರಜೆಗಳನ್ನು ರದ್ದುಗೊಳಿಸಲಾಗಿದೆ. ಅನಿವಾರ್ಯವಿದ್ದರೆ ವಾರದ ರಜೆಗಳನ್ನು ಕಡಿತಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಿ, ಒಂದು ವೇಳೆ ಕೆಲಸಕ್ಕೆ ಬಾರದಿದ್ದರೇ ಅವರ ವೇತನ ಕಟ್‌ ಮಾಡುವಂತೆ ನಾಲ್ಕು ನಿಗಮಗಳ ಅಧಿಕಾರಿಗಳಿಗೆ ಸೂಚನೆ ನೀಡಿದೆ.

Tags: BusdemandsemployeesgovernmentKSRTC
SendShareTweet
Previous Post

ಸರ್ಕಾರದ ಆದೇಶ ಗಾಳಿಗೆ ತೂರಿದ ಸಾರಿಗೆ ನೌಕರರು

Next Post

ಬಸ್‍ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾದ ಆಟೋ: ಐವರ ಸ್ಥಿತಿ ಗಂಭೀರ

Related Posts

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು
ರಾಜ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ
ರಾಜ್ಯ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ
ರಾಜ್ಯ

ರಾಜ್ಯಾದ್ಯಂತ ಲೋಕಾಯುಕ್ತ ರೇಡ್ | ಭ್ರಷ್ಟ ಅಧಿಕಾರಿಗಳಿಂದ ₹35.65 ಕೋಟಿ ಆಸ್ತಿ ಜಪ್ತಿ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

Next Post
ಬಸ್‍ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾದ ಆಟೋ: ಐವರ ಸ್ಥಿತಿ ಗಂಭೀರ

ಬಸ್‍ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾದ ಆಟೋ: ಐವರ ಸ್ಥಿತಿ ಗಂಭೀರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat