ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

September 9, 2026
Share on WhatsappShare on FacebookShare on Twitter

ಬೆಂಗಳೂರು : ಬಿಜೆಪಿ ಮುಖಂಡ, ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್. ರಮೇಶ್ ರಚಿಸಿರುವ ‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿ ಹೊಸ ದಾಖಲೆ ನಿರ್ಮಿಸಿದೆ. ಮೊದಲ ಮುದ್ರಣ ಬಿಡುಗಡೆಯಾದ ಕೇವಲ 28 ದಿನಗಳಲ್ಲೇ ಕೃತಿ 10ನೇ ಮುದ್ರಣ ಕಂಡಿದ್ದು, ದಕ್ಷಿಣ ಭಾರತದಲ್ಲಿ ಅತಿ ಕಡಿಮೆ ಅವಧಿಯಲ್ಲಿ 10ನೇ ಮುದ್ರಣ ಕಂಡ ಪ್ರಪ್ರಥಮ ಕೃತಿ ಎಂಬ ಖ್ಯಾತಿಗೆ ಪಾತ್ರವಾಗಿದೆ.

https://www.facebook.com/share/v/1Dc8L48XFD/

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃತಿಯ 10ನೇ ಮುದ್ರಣವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ಕೃತಿಯ ಕರ್ತೃ ಎನ್.ಆರ್. ರಮೇಶ್, ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ಭಾಷೆಯ ಸೇವೆಗೆ ತಮ್ಮ ಬದುಕನ್ನು ಸಮರ್ಪಿಸಿಕೊಂಡಿದ್ದ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಏಳಿಗೆ ಮತ್ತು ಜನಪ್ರಿಯತೆಯನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅವರ ಚಾರಿತ್ರ್ಯವಧೆಗೆ ಮುಂದಾಗಿ ಹಲವು ರೀತಿಯ ಗೊಂದಲಗಳನ್ನು ಸೃಷ್ಟಿಸಿದ್ದರು. ಈ ವಿವಾದಗಳಿಗೆ ಸರ್ಕಾರಿ ದಾಖಲೆಗಳ ಸಹಿತ ತೆರೆ ಎಳೆಯುವ ಉದ್ದೇಶದಿಂದ ಕೃತಿ ರಚಿಸಲಾಗಿದೆ ಎಂದು ತಿಳಿಸಿದರು.

ವಿಶೇಷವಾಗಿ ಕೃತಿಯ ಕೊನೆಯ 20 ಪುಟಗಳಲ್ಲಿ ದಿವಂಗತ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಅವರ ಸ್ವತ್ತುಗಳಿಗೆ ಸಂಬಂಧಿಸಿದ ಅಧಿಕೃತ ಸರ್ಕಾರಿ ದಾಖಲೆಗಳನ್ನು ಸೇರಿಸಲಾಗಿದೆ ಎಂದು ಹೇಳಿದರು. ಕೃತಿಗೆ ಓದುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಶೀಘ್ರದಲ್ಲೇ 11ನೇ ಹಾಗೂ 12ನೇ ಮುದ್ರಣವನ್ನೂ ಕಾಣುವ ನಿರೀಕ್ಷೆಯಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೃತಿಯ 10ನೇ ಮುದ್ರಣ ಬಿಡುಗಡೆಯಾದ ಸಂದರ್ಭದಲ್ಲೇ ಮಾಗಡಿ ರಸ್ತೆಯ ಡಾ. ರಾಜ್‌ಕುಮಾರ್ ಅಭಿಮಾನಿ ಸಂಘದ ಸದಸ್ಯರು ಹಾಗೂ ಕೃಷ್ಣರಾಜಪುರದ ಡಾ. ರಾಜ್‌ಕುಮಾರ್ ಅಭಿಮಾನಿ ಸಂಘದ ಸದಸ್ಯರು ಸ್ಥಳದಲ್ಲೇ 10ನೇ ಮುದ್ರಣದ ಎಲ್ಲಾ ಪ್ರತಿಗಳನ್ನು ಖರೀದಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಪ್ರಕಾಶ್, ಸೋಮಣ್ಣ, ಹೊನ್ನೇಗೌಡ, ಉಮೇಶ್ ಹಾಗೂ ಡಾ. ರಾಜ್‌ಕುಮಾರ್ ಸೇನೆಯ ತ್ಯಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ : ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ !

Tags: Best Selling Kannada BookBook PrintingBook PublicationBook ReviewKannada Authorskannada bookKannada BooksKannada LiteratureKarnataka News beatKNBLeelamma Ninna Ganda YarammaLiterature News
SendShareTweet
Previous Post

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

Next Post

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

Related Posts

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?
ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ
ರಾಜ್ಯ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat