ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕಳವುಗೈದ ಹಣದಿಂದ ಗರ್ಲ್‌ಫ್ರೆಂಡ್‌ಗಳನ್ನು ಕುಂಭಮೇಳಕ್ಕೆ ಕರೆದೊಯ್ದ ಚಾಲಾಕಿಗಳು: ವಾಪಸಾಗುತ್ತಿದ್ದಂತೆಯೇ ಬಂಧನ ಬಿಸಿ!

February 22, 2025
Share on WhatsappShare on FacebookShare on Twitter

ಇಂದೋರ್: ಕಳವು ಮಾಡಿದ ಹಣದೊಂದಿಗೆ ತಮ್ಮ ಗರ್ಲ್ ಫ್ರೆಂಡ್‌ಗಳನ್ನು ಮಹಾಕುಂಭಮೇಳಕ್ಕೆ ಕರೆದೊಯ್ದ ಪುಂಡರಿಬ್ಬರು ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕುಂಭಮೇಳ ಪ್ರವಾಸ ಮುಗಿಸಿ ಪ್ರಯಾಗ್‌ರಾಜ್‌ಗೆ ವಾಪಸಾಗುತ್ತಿದ್ದಂತೆಯೇ ಮಧ್ಯಪ್ರದೇಶದ ಇಂದೋರ್‌ನ ಈ ಇಬ್ಬರು ಕಳ್ಳರನ್ನೂ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅವರ ಬಳಿಯಿದ್ದ 4 ಲಕ್ಷ ರೂಪಾಯಿಯ ನಗದು ಮತ್ತು ಚಿನ್ನಾಭರಣ ಸೇರಿದಂತೆ ಕಳವು ಮಾಡಿದ್ದ ಹಲವು ಸಾಮಗ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅಜಯ್ ಶುಕ್ಲಾ ಮತ್ತು ಸಂತೋಷ್ ಕೋರಿ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಇಂದೋರ್‌ನಲ್ಲಿ 15 ಕಳ್ಳತನ ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಕಳೆದ 15 ದಿನಗಳಲ್ಲಿ ಇಂದೋರ್‌ನ ದ್ವಾರಕಾಪುರಿಯಲ್ಲಿ ಭಾರೀ ಸಂಖ್ಯೆಯಲ್ಲಿ ದರೋಡೆ ಘಟನೆಗಳು ನಡೆದಿದ್ದವು. ಈ ಪ್ರದೇಶದ ನಾಲ್ಕು ಮನೆಗಳಲ್ಲಿ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ಅದರ ಆಧಾರದಲ್ಲಿ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಪ್ರಾರಂಭಿಸಿದ್ದರು.

ಅಪರಾಧದ ಸ್ಥಳದಲ್ಲಿ ದೊರೆತ ಬೆರಳಚ್ಚುಗಳನ್ನು ಪೊಲೀಸರು ಹೋಲಿಕೆ ಮಾಡಿ ನೋಡಿದಾಗ ಆರೋಪಿಗಳು ಯಾರೆಂದು ತಿಳಿದುಬಂದಿತ್ತು. ಅವರ ಮೊಬೈಲ್ ಫೋನ್‌ಗಳನ್ನು ಟ್ರ್ಯಾಕ್ ಮಾಡಿದಾಗ, ಇಬ್ಬರು ಕಳ್ಳರೂ ಕೂಡ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿರುವ ವಿಚಾರ ಗೊತ್ತಾಯಿತು. ಹೆಚ್ಚಿನ ಮಾಹಿತಿ ಸಂಗ್ರಹಿಸಿದಾಗ, ಕಳ್ಳತನ ಮಾಡಿದ ದುಡ್ಡಿನಲ್ಲೇ ಇಬ್ಬರೂ ಆರೋಪಿಗಳು ತಮ್ಮ ಗೆಳತಿಯರನ್ನು ಕುಂಭಮೇಳಕ್ಕೆ ಕರೆದೊಯ್ದಿರುವುದು ತಿಳಿದುಬಂತು.

ಕೂಡಲೇ ಇಂದೋರ್ ಪೊಲೀಸರ ತಂಡವು ಪ್ರಯಾಗ್‌ರಾಜ್‌ಗೆ ಪ್ರಯಾಣ ಬೆಳೆಸಿತ್ತು. ಆದರೆ, ಆರೋಪಿಗಳ ಮೊಬೈಲ್ ಟ್ರ್ಯಾಕ್ ಮಾಡುತ್ತಿದ್ದಾಗ ಅವರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದುದು ಅರಿವಿಗೆ ಬಂತು. ಅಲ್ಲದೇ, ಕುಂಭಪ್ರದೇಶದಲ್ಲಿ ಜನರ ದಟ್ಟಣೆಯಿಂದಾಗಿ ಆರೋಪಿಗಳನ್ನು ಪತ್ತೆಹಚ್ಚುವುದು ಸುಲಭವಾಗಿರಲಿಲ್ಲ. ಹೀಗಾಗಿ ಪೊಲೀಸರು ಹೋದ ದಾರಿಗೆ ಸುಂಕವಿಲ್ಲ ಎಂಬಂತೆ ಇಂದೋರ್‌ಗೆ ವಾಪಸಾಗಿದ್ದರು. ಆರೋಪಿಗಳ ಬರುವಿಕೆಗಾಗಿ ಕಾಯುತ್ತಿದ್ದರು. ಅದರಂತೆ, ಈಗ ಆರೋಪಿಗಳಿಬ್ಬರೂ ಕುಂಭಮೇಳ ಮುಗಿಸಿ ತಮ್ಮತಮ್ಮ ಗರ್ಲ್ ಫ್ರೆಂಡ್‌ಗಳೊಂದಿಗೆ ಇಂದೋರ್‌ಗೆ ಮರಳುತ್ತಿದ್ದಂತೆಯೇ ಅವರನ್ನು ಬಂಧಿಸಲಾಯಿತು.

ಇಬ್ಬರ ವಿರುದ್ಧವೂ 15ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಡಿಸಿಪಿ ರಿಷಿಕೇಶ್ ಮೀನಾ ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಐಷಾರಾಮಿ ಜೀವನಕ್ಕಾಗಿ ಹಣದ ಅಗತ್ಯ ಇದ್ದುದರಿಂದ ದ್ವಾರಕಾಪುರಿಯಲ್ಲಿ ಕಳ್ಳತನ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಕದ್ದ ಹೆಚ್ಚಿನ ಹಣವನ್ನು ಅವರು ಮಹಾ ಕುಂಭ ಯಾತ್ರೆ ಸೇರಿದಂತೆ ತಮ್ಮ ಗೆಳತಿಯರಿಗಾಗಿ ಖರ್ಚು ಮಾಡಿದ್ದಾಗಿ ಬಾಯಿಬಿಟ್ಟಿದ್ದಾರೆ ಎಂದು ರಿಷಿಕೇಶ್ ತಿಳಿಸಿದ್ದಾರೆ.

ದ್ವಾರಕಾಪುರಿಯ ನಾಲ್ಕು ಮನೆಗಳಿಂದ 7 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ವಸ್ತುಗಳನ್ನು ದರೋಡೆ ಮಾಡಲಾಗಿದೆ. ಈಗ 4 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದ್ದು, ಉಳಿದ ಮೊತ್ತವನ್ನು ಇನ್ನಷ್ಟೇ ವಸೂಲಿ ಮಾಡಬೇಕಾಗಿದೆ ಎಂದೂ ಅವರು ಹೇಳಿದ್ದಾರೆ.

Tags: ArrestbackKumbh Melastolen moneyTricksters
SendShareTweet
Previous Post

ಜಗತ್ತಿಗೆ ಅಪ್ಪಳಿಸಲಿದೆಯೇ ಕೋವಿಡ್ ಮಾದರಿ ಹೊಸ ವೈರಸ್?: ಚೀನಾದಲ್ಲಿ ಹೊಸ ಬಾವಲಿ ಕೊರೊನಾವೈರಸ್ ಪತ್ತೆ!

Next Post

ನನ್ನನ್ನು ಲಘುವಾಗಿ ಪರಿಗಣಿಸದಿರಿ: ಏಕನಾಥ ಶಿಂಧೆ ಹೀಗೆ ಹೇಳಿದ್ದೇಕೆ?

Related Posts

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Next Post
ನನ್ನನ್ನು ಲಘುವಾಗಿ ಪರಿಗಣಿಸದಿರಿ: ಏಕನಾಥ ಶಿಂಧೆ ಹೀಗೆ ಹೇಳಿದ್ದೇಕೆ?

ನನ್ನನ್ನು ಲಘುವಾಗಿ ಪರಿಗಣಿಸದಿರಿ: ಏಕನಾಥ ಶಿಂಧೆ ಹೀಗೆ ಹೇಳಿದ್ದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat