ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿ ಹೈಡ್ರಾಮಾ | ಅಮಿತ್ ಶಾ ಕಚೇರಿ ಮುಂದೆ ಟಿಎಂಸಿ ಸಂಸದರ ಪ್ರತಿಭಟನೆ.. ನಾಯಕರು ವಶಕ್ಕೆ!

January 9, 2026
Share on WhatsappShare on FacebookShare on Twitter

ನವದೆಹಲಿ : ಪಶ್ಚಿಮ ಬಂಗಾಳದ ರಾಜಕೀಯ ಸಲಹಾ ಸಂಸ್ಥೆ ಐಪ್ಯಾಕ್ ನಿರ್ದೇಶಕರ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರು ಪ್ರತಿಭಟನೆ ನಡೆಸಿದ್ದು, ಇದು ಭಾರೀ ಹೈಡ್ರಾಮಾಗೆ ಸಾಕ್ಷಿಯಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿ ಮುಂಭಾಗ ಶಾಂತಿಯುತವಾಗಿ ಆರಂಭವಾದ ಪ್ರತಿಭಟನೆಯು ಪೊಲೀಸರು ಮಧ್ಯಪ್ರವೇಶಿಸುತ್ತಿದ್ದಂತೆಯೇ ಘೋಷಣೆಗಳು ಮತ್ತು ಕಿರುಚಾಟದೊಂದಿಗೆ ರಣಾಂಗಣವಾಗಿ ಮಾರ್ಪಟ್ಟಿತು. ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷದ ಪ್ರಮುಖ ನಾಯಕರನ್ನು ಪೊಲೀಸರು ಎಳೆದಾಡಿ ವಶಕ್ಕೆ ಪಡೆದ ಘಟನೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತು.

ಡೆರೆಕ್ ಓಬ್ರಿಯನ್, ಮಹುವಾ ಮೊಯಿತ್ರಾ, ಶತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿಯ ಪ್ರಬಲ ಸಂಸದರ ತಂಡ ಅಮಿತ್ ಶಾ ಕಚೇರಿಯ ಹೊರಗೆ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ದೆಹಲಿ ಪೊಲೀಸರು ಸಂಸದರನ್ನು ಬಲವಂತವಾಗಿ ತೆರವುಗೊಳಿಸಲು ಮುಂದಾದರು.

ಈ ವೇಳೆ ಪೊಲೀಸರು ಸಂಸದರನ್ನು ಎಳೆದಾಡಿ ವ್ಯಾನ್‌ಗೆ ತುಂಬುವಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಪೊಲೀಸರ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಡೆರೆಕ್ ಓಬ್ರಿಯನ್, “ಚುನಾಯಿತ ಸಂಸದರಿಗೆ ದೇಶದಲ್ಲಿ ಎಂತಹ ಪರಿಸ್ಥಿತಿ ಎದುರಾಗಿದೆ ಎಂಬುದನ್ನು ನೀವೇ ನೋಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದೆ ಮಹುವಾ ಮೊಯಿತ್ರಾ ಅವರು, “ದೇಶದ ಜನರು ಈ ದೌರ್ಜನ್ಯವನ್ನು ಗಮನಿಸುತ್ತಿದ್ದಾರೆ, ಬಿಜೆಪಿಯನ್ನು ನಾವು ಮಣಿಸಿಯೇ ತೀರುತ್ತೇವೆ” ಎಂದು ಗುಡುಗಿದರು.

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ಕಿಚ್ಚು

ಕೋಲ್ಕತ್ತಾದಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ‘ಐ-ಪ್ಯಾಕ್’ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯೇ ಈ ಸಂಘರ್ಷಕ್ಕೆ ಮೂಲ ಕಾರಣ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ತನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಟಿಎಂಸಿ ಆರೋಪಿಸಿದೆ. ಸಂಸದೆ ಶತಾಬ್ದಿ ರಾಯ್ ಮಾತನಾಡಿ, “ಚುನಾವಣೆ ಹತ್ತಿರ ಬಂದಾಗಲೆಲ್ಲಾ ಕೇಂದ್ರ ಸರ್ಕಾರಕ್ಕೆ ತನಿಖಾ ಸಂಸ್ಥೆಗಳ ನೆನಪಾಗುತ್ತದೆ. ಇಡಿ ಮತ್ತು ಸಿಬಿಐ ಮೂಲಕ ಪ್ರತಿಪಕ್ಷಗಳನ್ನು ಹತ್ತಿಕ್ಕಿ ಚುನಾವಣೆ ಗೆಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ” ಎಂದು ಕಿಡಿಕಾರಿದರು.

‘ನ್ಯೂ ಇಂಡಿಯಾ’ದ ಅವತಾರ ಎಂದ ಅಭಿಷೇಕ್ ಬ್ಯಾನರ್ಜಿ

ಈ ಬೆಳವಣಿಗೆಯ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಂಸದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿಯ ‘ನವ ಭಾರತ’ದ ಕಲ್ಪನೆಯನ್ನು ಕಟುವಾಗಿ ಟೀಕಿಸಿದ್ದಾರೆ. “ಪ್ರಜಾಪ್ರಭುತ್ವಕ್ಕೆ ಶಿಕ್ಷೆ ನೀಡಲಾಗುತ್ತಿದೆ ಮತ್ತು ತನಿಖಾ ಸಂಸ್ಥೆಗಳನ್ನು ಶಸ್ತ್ರಾಸ್ತ್ರಗಳಂತೆ ಬಳಸಲಾಗುತ್ತಿದೆ. ಪ್ರತಿಭಟನಾಕಾರರನ್ನು ಜೈಲಿಗೆ ಹಾಕಿ, ಅಪರಾಧಿಗಳಿಗೆ ಮನ್ನಣೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ಇಡೀ ದೇಶವೇ ಶರಣಾದರೂ ಬಂಗಾಳ ಮಾತ್ರ ಈ ಅನ್ಯಾಯದ ವಿರುದ್ಧ ಹೋರಾಡಲಿದೆ” ಎಂದು ಅವರು ಸವಾಲು ಹಾಕಿದರು. ಸದ್ಯ ಪೊಲೀಸರು ವಶಕ್ಕೆ ಪಡೆದಿರುವ ಸಂಸದರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದ್ದು, ಅಲ್ಲಿಯೂ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಗಂಭೀರ ಆರೋಪ

ಮತ್ತೊಂದೆಡೆ, ಐ-ಪ್ಯಾಕ್ ಕಚೇರಿಯಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನಿಖೆಗೆ ಅಡ್ಡಿಪಡಿಸಿದ್ದಾರೆ ಎಂದು ಇ.ಡಿ. ಆರೋಪಿಸಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರು ಐ-ಪ್ಯಾಕ್ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸಕ್ಕೆ ನುಗ್ಗಿ, ಕೆಲವು ಪ್ರಮುಖ ಸಾಕ್ಷ್ಯಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ತಮ್ಮೊಂದಿಗೆ ಒಯ್ದಿದ್ದಾರೆ ಎಂಬುದು ಇಡಿಯ ವಾದವಾಗಿದೆ. ಏಪ್ರಿಲ್‌ನಲ್ಲಿ ಬಂಗಾಳ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ರಾಜಕೀಯ ಕಿತ್ತಾಟ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಇದನ್ನೂ ಓದಿ : ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!

Tags: IndiaKarnataka News beat
SendShareTweet
Previous Post

ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!

Next Post

ಐಎಸ್ಎಸ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ : 25 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಗಗನಯಾತ್ರಿಗಳ ಅಕಾಲಿಕ ಸ್ಥಳಾಂತರ

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
ಐಎಸ್ಎಸ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ : 25 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಗಗನಯಾತ್ರಿಗಳ ಅಕಾಲಿಕ ಸ್ಥಳಾಂತರ

ಐಎಸ್ಎಸ್‌ನಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ : 25 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಗಗನಯಾತ್ರಿಗಳ ಅಕಾಲಿಕ ಸ್ಥಳಾಂತರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat