ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!

March 9, 2026
Share on WhatsappShare on FacebookShare on Twitter

ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತು ನಟ-ನಿರ್ದೇಶಕ ಆರ್. ಪಾರ್ಥಿಬನ್ ನಡುವೆ ಈಗ ವಾಕ್ಸಮರ ತೀವ್ರಗೊಂಡಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪಾರ್ಥಿಬನ್ ಅವರು ತ್ರಿಷಾ ಕುರಿತು ನೀಡಿದ್ದ ಪರೋಕ್ಷ ವ್ಯಂಗ್ಯದ ಹೇಳಿಕೆಗೆ ನಟಿ ತ್ರಿಷಾ ಅತ್ಯಂತ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ಮೈಕ್ರೋಫೋನ್ ಸಿಕ್ಕ ತಕ್ಷಣ ಆಡುವ ಮಾತುಗಳು ಬುದ್ಧಿವಂತಿಕೆಯಿಂದ ಕೂಡಿರುತ್ತವೆ ಎಂದರ್ಥವಲ್ಲ, ಅವು ದಡ್ಡತನವನ್ನು ಹೆಚ್ಚು ಜೋರಾಗಿ ಕೇಳಿಸುವಂತೆ ಮಾಡುತ್ತವೆ ಅಷ್ಟೇ” ಎಂದು ಹೇಳುವ ಮೂಲಕ ತ್ರಿಷಾ ಅವರು ಪಾರ್ಥಿಬನ್ ಕಾಲೆಳೆದಿದ್ದಾರೆ.

ವಿವಾದದ ಕಿಡಿ ಹಚ್ಚಿದ ಪಾರ್ಥಿಬನ್ ಹೇಳಿಕೆ

ಇತ್ತೀಚೆಗೆ ನಡೆದ ‘ಗಲಾಟಾ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಪಾರ್ಥಿಬನ್ ಅವರಿಗೆ ನಟಿ ತ್ರಿಷಾ ಅವರ ಫೋಟೋ ತೋರಿಸಿ ಅಭಿಪ್ರಾಯ ಕೇಳಲಾಗಿತ್ತು. ಈ ವೇಳೆ ತ್ರಿಷಾ ಅವರ ಹೆಸರನ್ನು ನೇರವಾಗಿ ಹೇಳದ ಪಾರ್ಥಿಬನ್, ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಅವರ ಪಾತ್ರವನ್ನು ಉಲ್ಲೇಖಿಸಿ, “ಈ ಕುಂದವೈ ಕೆಲವು ದಿನಗಳ ಕಾಲ ಮನೆಯಲ್ಲೇ ಇರುವುದು ಒಳ್ಳೆಯದು. ಆಕೆಯನ್ನು ಹೊರಗೆ ಬರಲು ಬಿಡಬೇಡಿ” ಎಂದು ಹಾಸ್ಯದ ರೂಪದಲ್ಲಿ ವ್ಯಂಗ್ಯವಾಡಿದ್ದರು. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ತ್ರಿಷಾ ಖಡಕ್ ಪ್ರತಿಕ್ರಿಯೆ

ಪಾರ್ಥಿಬನ್ ಅವರ ಈ ಮಾತಿಗೆ ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ತ್ರಿಷಾ, “ಯಾವುದೇ ಜ್ಞಾನವಿಲ್ಲದೆ ಆಡುವ ಅಸಭ್ಯ ಮಾತುಗಳು ಆ ವ್ಯಕ್ತಿಯ ಗುಣವನ್ನು ಎತ್ತಿ ತೋರಿಸುತ್ತವೆಯೇ ಹೊರತು, ಯಾರನ್ನು ಉದ್ದೇಶಿಸಿ ಆಡಲಾಗಿದೆಯೋ ಅವರನ್ನಲ್ಲ. ಮೈಕ್ರೋಫೋನ್ ಹಿಡಿದ ತಕ್ಷಣ ಆಡುವ ಮಾತುಗಳು ಹಾಸ್ಯಮಯವಾಗಿ ಅಥವಾ ಬುದ್ಧಿವಂತಿಕೆಯಿಂದ ಕೂಡಿರುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಟೀಕೆ ಮಾಡುವವರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ವಿಜಯ್ ಜೊತೆಗಿನ ವಿವಾದ

ಈ ವಿವಾದದ ಹಿಂದೆ ನಟ ವಿಜಯ್ ಮತ್ತು ತ್ರಿಷಾ ಅವರ ಸ್ನೇಹದ ಕುರಿತಾದ ಚರ್ಚೆಗಳೂ ಇವೆ ಎನ್ನಲಾಗಿದೆ. ಮಾರ್ಚ್ 5 ರಂದು ಚೆನ್ನೈನಲ್ಲಿ ನಡೆದ ಮದುವೆಯೊಂದಕ್ಕೆ ವಿಜಯ್ ಮತ್ತು ತ್ರಿಷಾ ಒಂದೇ ಕಾರಿನಲ್ಲಿ ಆಗಮಿಸಿದ್ದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ನಟ ವಿಜಯ್ ಅವರ ಪತ್ನಿ ಸಂಗೀತಾ ಅವರೊಂದಿಗೆ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಗಳ ನಡುವೆಯೇ ಈ ಇಬ್ಬರು ತಾರೆಯರು ಜೊತೆಯಾಗಿ ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಅಲ್ಲದೇ, ವಿಜಯ್ ಪತ್ನಿ ಸಂಗೀತಾ ಅವರೂ, ತಮ್ಮ ಪತಿಗೆ ಸಹನಟಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದರು. ಇದೇ ವಿಷಯವನ್ನು ಇಟ್ಟುಕೊಂಡು ಪಾರ್ಥಿಬನ್ ಅವರು ‘ಮನೆಯಲ್ಲೇ ಇರಿ’ ಎಂಬ ಅರ್ಥದಲ್ಲಿ ತ್ರಿಷಾ ವಿರುದ್ಧ ಕಾಮೆಂಟ್ ಮಾಡಿದ್ದರು ಎನ್ನಲಾಗಿದೆ.

ಕ್ಷಮೆ ಯಾಚಿಸಿದ ಪಾರ್ಥಿಬನ್

ತ್ರಿಷಾ ಅವರ ತೀವ್ರ ಆಕ್ರೋಶದ ನಂತರ ನಟ ಪಾರ್ಥಿಬನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. “ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ, ಯಾರನ್ನೂ ನೋಯಿಸುವ ಉದ್ದೇಶ ನನಗಿರಲಿಲ್ಲ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಪಂಚ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Tags: Karnataka News beat
SendShareTweet
Previous Post

RITES ಸಂಸ್ಥೆಯಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ.. 50 ಸಾವಿರ ರೂ. ಸಂಬಳ

Next Post

ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ

Related Posts

ಬಿರಾದಾರ್ ಮಿತ್ರ ಮಂಡಳಿಯಿಂದ ಸಂಪನ್ನಗೊಂಡಿತು ನಾಟಕೋತ್ಸವ
ಬೆಂಗಳೂರು

ಬಿರಾದಾರ್ ಮಿತ್ರ ಮಂಡಳಿಯಿಂದ ಸಂಪನ್ನಗೊಂಡಿತು ನಾಟಕೋತ್ಸವ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!
ಸಿನಿಮಾ-ಮನರಂಜನೆ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

Next Post
ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ

ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ಹೈಕೋರ್ಟ್‌ನಲ್ಲಿ ವಾಚ್ ಮನ್, ಪ್ಯೂನ್ ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ ವಾಚ್ ಮನ್, ಪ್ಯೂನ್ ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸಂಬಳ

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!

ಬೆಂಗಳೂರು ವಾಹನ ಸವಾರರೇ ಎಚ್ಚರ.. ನಗರದಲ್ಲಿ ಹೆಚ್ಚುತ್ತಿವೆ ‘ಬ್ಲಾಕ್ ಸ್ಪಾಟ್’ ಅಪಾಯ!

ಬೆಂಗಳೂರು ವಾಹನ ಸವಾರರೇ ಎಚ್ಚರ.. ನಗರದಲ್ಲಿ ಹೆಚ್ಚುತ್ತಿವೆ ‘ಬ್ಲಾಕ್ ಸ್ಪಾಟ್’ ಅಪಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ಹೈಕೋರ್ಟ್‌ನಲ್ಲಿ ವಾಚ್ ಮನ್, ಪ್ಯೂನ್ ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ ವಾಚ್ ಮನ್, ಪ್ಯೂನ್ ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸಂಬಳ

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!

ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat