ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭವಾನಿ ರೇವಣ್ಣಗೆ ಶುರುವಾದ ಸಂಕಷ್ಟ! ನೋಟಿಸ್ ಜಾರಿ!

July 10, 2024
Share on WhatsappShare on FacebookShare on Twitter

ನವದೆಹಲಿ: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ನೋಟಿಸ್‌ ನೀಡಿದೆ.

ಪ್ರಕರಣದಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.

ನ್ಯಾ.ಸೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ನ್ಯಾ. ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಪೀಠದ ವಿಚಾರಣೆ ವೇಳೆ ಹಿರಿಯ ವಕೀಲ ಸಿಬಲ್‌, ಇದು ಅತ್ಯಂತ ದುರದೃಷ್ಟಕರ. ವಿಚಾರಣಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಏಕೆ ತಿರಸ್ಕರಿಸಿತು ಎಂಬುವುದನ್ನು ಹೈಕೋರ್ಟ್ ಪರಿಗಣಿಸಲಿಲ್ಲ ಎಂದು ವಾದಿಸಿದರು. ಅದಕ್ಕೆ ನ್ಯಾಯಾಧೀಶರು, ಸಿಬಲ್ ನಾವು ರಾಜಕೀಯವನ್ನು ಬಿಟ್ಟುಬಿಡೋಣ ಎಂದು ತಿಳಿಸಿದರು. ಸಿಬಲ್‌ ವಾದಿಸಿ, ನಮಗೂ ರಾಜಕೀಯ ಬೇಡ.. ಆದರೆ ಹೈಕೋರ್ಟ್‌ ಆದೇಶ ನೋಡೋಣ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆರೋಪಗಳು ಗಂಭೀರವಾಗಿವೆ. ಆದರೆ ಈ ರೀತಿಯ ಆರೋಪಗಳ ಸಂದರ್ಭದಲ್ಲಿ ತನ್ನ ಮಗನ ಅಪರಾಧಕ್ಕಾಗಿ ತಾಯಿಯ ಪಾತ್ರ ಏನು ಎಂದು ಪ್ರಶ್ನಿಸಿದರು. ಇದಕ್ಕೆ ಸಿಬಲ್, ಮಗನ ಅಪರಾಧದಲ್ಲಿ ತಾಯಿಯ ಪಾತ್ರವಿಲ್ಲ. ಆದರೆ ಸಂತ್ರಸ್ತೆಯ ಅಪಹರಣದ ಬಗೆಗಿನ ಪ್ರಕರಣ ಇದು ಎಂದು ವಾದಿಸಿದರು. ಹೀಗಾಗಿ ಕೋರ್ಟ್ ನೋಟಿಸ್ ನೀಡಿದೆ.

Tags: Bhavani RevannaSITSupreme Court
SendShareTweet
Previous Post

ನಟ ಪ್ರಭುದೇವ್ ಅಜ್ಜಿ ಇನ್ನಿಲ್ಲ

Next Post

ಮುಡಾ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಕೋಪಗೊಂಡಿದ್ದೇಕೆ?

Related Posts

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!
ಬೆಂಗಳೂರು

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!
ಬೆಂಗಳೂರು

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

Next Post
ಮುಡಾ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಕೋಪಗೊಂಡಿದ್ದೇಕೆ?

ಮುಡಾ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಕೋಪಗೊಂಡಿದ್ದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

ಇಂಧನ ಕ್ರಾಂತಿಗೆ ಮಾರುತಿ ಸುಜುಕಿ ಸಜ್ಜು : E-85 ಫ್ಲೆಕ್ಸ್-ಫ್ಯೂಯೆಲ್ ಬೆಂಬಲಿಸುವ 3 ಕಾರು ಶೀಘ್ರ ಮಾರುಕಟ್ಟೆಗೆ!

ಇಂಧನ ಕ್ರಾಂತಿಗೆ ಮಾರುತಿ ಸುಜುಕಿ ಸಜ್ಜು : E-85 ಫ್ಲೆಕ್ಸ್-ಫ್ಯೂಯೆಲ್ ಬೆಂಬಲಿಸುವ 3 ಕಾರು ಶೀಘ್ರ ಮಾರುಕಟ್ಟೆಗೆ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

ಕೊಹ್ಲಿ ಬಳಿಕ ಪಾಂಡ್ಯಗೂ ಗಾಯದ ಆಘಾತ : ಅಫ್ಘಾನ್‌ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾಗೆ ಡಬಲ್ ಶಾಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat