ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಶುರುವಾದ ಸಂಕಷ್ಟ

December 18, 2024
Share on WhatsappShare on FacebookShare on Twitter

ಬೆಳಗಾವಿ: ಜಿಲ್ಲೆಯ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಬಿಜೆಪಿ ನಾಯಕರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಪಿಎಗಳನ್ನು ಬಿಟ್ಟು ಅಧಿಕಾರಿಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮೂವರ ವಿರುದ್ಧ ಇಲ್ಲಿನ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ.

ಸಾವನ್ನಪ್ಪಿರುವ ಅಧಿಕಾರಿ ಡೆತ್ ನೋಟ್ ಬರೆದಿಟ್ಟಿದ್ದು, ಗ್ರೂಪ್‌ ನಲ್ಲಿ ವಾಟ್ಸಾಪ್ ಸಂದೇಶ ಹಾಕಿ ತಡರಾತ್ರಿ ಅಧಿಕಾರಿ ರುದ್ರಣ್ಣ ಸಾವಿಗೆ ಶರಣಾಗಿದ್ದರು. ಡೆತ್‌ನೋಟ್ ವಶಕ್ಕೆ ಪಡೆದಿದ್ದ ಪೊಲೀಸರಿಗೆ ಮೃತ ಅಧಿಕಾರಿಯ ಮೊಬೈಲ್ ಫೋನ್ ಸಿಕ್ಕಿರಲಿಲ್ಲ. ಸದ್ಯ ತನಿಖೆಯ ಜವಾಬ್ದಾರಿಯನ್ನು ಎಸಿಪಿಗೆ ವಹಿಸಲಾಗಿದೆ. ಹೀಗಾಗಿ ತನಿಖೆ ಚುರುಕುಗೊಂಡಿದೆ.

ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಸೋಮುಗೆ ಸಂಕಷ್ಟ ಎದುರಾಗುತ್ತಿದೆ. ಆರೋಪಿಗಳನ್ನು ಬಂಧಿಸುವಲ್ಲಿ ನಿರತರಾದ ಪೊಲೀಸರು ತಂಡಗಳನ್ನು ರಚನೆ ಮಾಡಿದ್ದಾರೆ ಎನ್ನಲಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಿಎ ಬಿಟ್ಟು ನೀಡುತ್ತಿರುವ ಕಿರುಕುಳ ಸಹಿಸಲಾಗದೇ ಅಧಿಕಾರಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಅವರಿಂದಲೇ ಅಮಾಯಕ ಅಧಿಕಾರಿಯೊಬ್ಬರು ಸಾವಾಗಿದೆ. ಪೊಲೀಸರು ಎಫ್‌ಐಆರ್ ಆದರೂ ಇಲ್ಲಿಯವರೆಗೆ ಬಂಧಿಸಿಲ್ಲ ಎಂದು ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಆರೋಪಿಸಿದ್ದಾರೆ.
ಕಚೇರಿಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದ ಮೃತ ಅಧಿಕಾರಿ ರುದ್ರಣ್ಣ ಅವರು ಕಿರುಕುಳ ಅನುಭವಿಸಿದ್ದರು ಎನ್ನಲಾಗಿದೆ. ಸಿಬ್ಬಂದಿಯ ಡೆತ್ ನೋಟ್ ನಲ್ಲಿ ಕಚೇರಿ ಅನ್ಯಾಯ ಸರಿ ಮಾಡಬೇಕು ಎಂದು ಮೂವರ ಹೆಸರನ್ನು ಉಲ್ಲೇಖಿಸಿದ್ದರು.

Tags: BelagaviCaseLaxmi HebbalkarSuicide
SendShareTweet
Previous Post

ಪಾಕ್ ವಿರುದ್ಧ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾ

Next Post

ದೇಶದಲ್ಲೇ ಅತೀ ಹೆಚ್ಚು ದಾನ ಮಾಡಿದ ವ್ಯಕ್ತಿ ಯಾರು ಗೊತ್ತಾ?

Related Posts

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ
ವಿಜಯಪುರ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?
ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

Next Post
ದೇಶದಲ್ಲೇ ಅತೀ ಹೆಚ್ಚು ದಾನ ಮಾಡಿದ ವ್ಯಕ್ತಿ ಯಾರು ಗೊತ್ತಾ?

ದೇಶದಲ್ಲೇ ಅತೀ ಹೆಚ್ಚು ದಾನ ಮಾಡಿದ ವ್ಯಕ್ತಿ ಯಾರು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat