ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Israel Attack: ರಾಕೆಟ್ ದಾಳಿಗೆ ಪ್ರತೀಕಾರ: ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ

March 23, 2025
Share on WhatsappShare on FacebookShare on Twitter

ಬೈರೂತ್: ಲೆಬನಾನ್‌ನ ಹೆಜ್ಬುಲ್ಲಾ ಉಗ್ರರು ಮತ್ತು ಇಸ್ರೇಲ್ ನಡುವೆ ಹೊಸದಾಗಿ ಸಂಘರ್ಷ ಆರಂಭವಾಗುವ ಲಕ್ಷಣ ಗೋಚರಿಸಿದೆ. ಲೆಬನಾನ್ ಗಡಿಯಿಂದ ತನ್ನ ಮೇಲೆ ನಡೆದ ರಾಕೆಟ್ ದಾಳಿಗೆ ಪ್ರತಿಯಾಗಿ, ಇಸ್ರೇಲ್ ಶನಿವಾರ ಲೆಬನಾನ್‌ನ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ(Israel Attack)ಗಳನ್ನು ನಡೆಸಿದೆ. ಈ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹೆಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಮತ್ತು ಶಾಂತಿ ಒಪ್ಪಂದ ನಡೆದ ನಾಲ್ಕು ತಿಂಗಳ ಬಳಿಕ ನಡೆದ ಭೀಕರ ದಾಳಿ ಇದಾಗಿದೆ.

ಕದನ ವಿರಾಮ ಉಲ್ಲಂಘಿಸಿ ಇಸ್ರೇಲ್ ಸೇನೆಯು ಗಾಜಾ ಪಟ್ಟಿ ಮೇಲೆ ದಾಳಿ ನಡೆಸಿ, ಹಲವರ ಸಾವಿಗೆ ಕಾರಣವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಲೆಂದೇ ಹೆಜ್ಬುಲ್ಲಾ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದೆ ಎನ್ನುವುದು ಇಸ್ರೇಲ್ ವಾದವಾಗಿದೆ. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಈಗ ಲೆಬನಾನ್ ಮೇಲೆ ದಾಳಿ ನಡೆಸಿದೆ. ಪ್ರತಿದಾಳಿ ನಡೆಸುವಂತೆ ಸೇನಾಪಡೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯಿಂದಲೇ ಆದೇಶ ಬಂದಿತ್ತು ಎನ್ನಲಾಗಿದೆ.

ಲೆಬನಾನ್‌ ಕಡೆಯಿಂದ ಬಂದ ಆರು ರಾಕೆಟ್ ಗಲು ಇಸ್ರೇಲ್ ಗಡಿ ಸಮೀಪದ ಮೆತುಲಾ ಪಟ್ಟಣದ ಕಡೆ ಅಪ್ಪಳಿಸಿದ್ದು, ಆ ಪೈಕಿ ಮೂರು ರಾಕೆಟ್ ಗಳು ಇಸ್ರೇಲ್ ಗಡಿಯೊಳಗೆ ಪ್ರವೇಶಿಸಿತ್ತು ಎಂದು ಸೇನೆ ಖಚಿತಪಡಿಸಿದೆ. ಇದಕ್ಕೆ ಪ್ರತೀಕಾರವಾಗಿ ನಾವೂ ಲೆಬನಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸೇನೆ ಹೇಳಿದೆ. ಹೆಜ್ಬುಲ್ಲಾ ಉಗ್ರ ಸಂಘಟನೆಯ ಕಮಾಂಡ್ ಸೆಂಟರ್‌ಗಳು ಹಾಗೂ ರಾಕೆಟ್ ಉಡಾವಣೆ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದಿದೆ. ಇದೇ ವೇಳೆ ಲೆಬನಾನ್ ಕಡೆಯಿಂದ ದಾಳಿ ನಡೆಸಿದ ಸಂಘಟನೆ ಯಾವುದು ಎಂಬುದು ಖಚಿತವಾಗಿಲ್ಲ ಎಂದೂ ಸೇನೆ ಸ್ಪಷ್ಟಪಡಿಸಿದೆ.

ದಾಳಿಯಲ್ಲಿ ಮಹಿಳೆಯರು-ಮಕ್ಕಳ ಸಾವು
ಇಸ್ರೇಲ್ ನಡೆಸಿದ ದಾಳಿಯಲ್ಲಿ ದಕ್ಷಿಣ ಲೆಬನಾನ್‌ನ ಟೌಲಿನ್ ಗ್ರಾಮದಲ್ಲಿ ಐವರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಮಗುವೂ ಸೇರಿದೆ. ಇನ್ನೂ 10 ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ತೈರ್ ನಗರದ ಒಂದು ಗ್ಯಾರೇಜ್‌ ಮೇಲೆಯೂ ದಾಳಿ ನಡೆಸಲಾಗಿದ್ದು, ಒಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ. ನವೆಂಬರ್ 27ರ ಶಾಂತಿ ಒಪ್ಪಂದದ ಬಳಿಕ ತೈರ್ ನಗರದ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ಸಿರಿಯಾ ಗಡಿಯ ಹೌಶ್ ಅಲ್ ಸೈಯದ್ ಅಲಿ ಗ್ರಾಮದಲ್ಲಿ ಇನ್ನೊಂದು ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ.

ಹೆಜ್ಬುಲ್ಲಾ ಸ್ಪಷ್ಟನೆ
ಇನ್ನೊಂದೆಡೆ ಇಸ್ರೇಲ್ ಮೇಲಿನ ರಾಕೆಟ್ ದಾಳಿಗೆ ನಾವು ಕಾರಣವಲ್ಲ ಎಂದು ಹೆಜ್ಬುಲ್ಲಾ ಸಂಘಟನೆ ಸ್ಪಷ್ಟಪಡಿಸಿದೆ. ಅಲ್ಲದೇ ನಾವು ಶಾಂತಿ ಒಪ್ಪಂದದ ಪಾಲನೆಗೆ ಬದ್ಧ ಎಂದೂ ಹೇಳಿದೆ. ಇದೇ ವೇಳೆ ಲೆಬನಾನ್ ಪ್ರಧಾನಿ ನವಾಫ್ ಸಲಾಂ ಅವರು ತುರ್ತು ಕ್ರಮ ಕೈಗೊಳ್ಳುವಂತೆ ಸೇನೆಗೆ ಸೂಚನೆ ನೀಡಿದ್ದಾರೆ. “ದೇಶ ಮತ್ತೆ ಯುದ್ಧದ ಕಡೆಗೆ ಹೋಗಬಾರದು” ಎಂದೂ ಹೇಳಿದ್ದಾರೆ.

ಗಾಜಾ ಮೇಲೆ ಇಸ್ರೇಲ್ ನಿರಂತರ ದಾಳಿ
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದೆ. ಹಮಾಸ್ ಉಗ್ರ ಸಂಘಟನೆಯು ತನ್ನ ಒತ್ತೆಯಲ್ಲಿರುವ ಉಳಿದ 59 ಮಂದಿ ಇಸ್ರೇಲ್ ಪ್ರಜೆಗಳನ್ನು ಬಿಡುಗಡೆ ಮಾಡುವವರೆಗೂ ಗಾಜಾ ಮೇಲಿನ ದಾಳಿ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಶುಕ್ರವಾರ ರಾತ್ರಿ ಗಾಜಾದ ಮನೆ ಮೇಲೆ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಇಸ್ರೇಲ್ ಸೇನೆ ಇದೀಗ ಗಾಜಾ ನಗರದ ಪಶ್ಚಿಮ ಭಾಗದ ಮೂರು ಪ್ರದೇಶಗಳ ಮೇಲೆ ಹೊಸದಾಗಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಗಾಜಾ ಬಿಟ್ಟು ತೆರಳುವಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Tags: DeathIsrael AirstrikeIsrael AttackLebanan
SendShareTweet
Previous Post

Double Murder: ಅಮೆರಿಕದಲ್ಲಿ ಅಂಗಡಿಗೆ ನುಗ್ಗಿ ಭಾರತೀಯ ವ್ಯಕ್ತಿ-ಪುತ್ರಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿ!

Next Post

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

Related Posts

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!
ವಿದೇಶ

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!
ವಿದೇಶ

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!
ವಿದೇಶ

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!
ವಿದೇಶ

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!
ವಿದೇಶ

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

Next Post
ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat