ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ

September 7, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ವ್ಯಾಪಾರ ಸಲಹೆಗಾರ ಪೀಟರ್ ನವಾರೋ ಅವರು ಭಾರತದ ವಿರುದ್ಧ ಮಾಡಿದ್ದ ಪೋಸ್ಟ್‌ ವೊಂದನ್ನು ಎಲಾನ್ ಮಸ್ಕ್ ಅವರ ಸಾಮಾಜಿಕ ಮಾಧ್ಯಮವಾದ ‘ಎಕ್ಸ್’ (ಟ್ವಿಟರ್) ನಲ್ಲಿ ಫ್ಯಾಕ್ಟ್-ಚೆಕ್ ಮಾಡಲಾಗಿದೆ. ಇದರಿಂದ ಕೆರಳಿದ ನವಾರೋ, ‘ಎಕ್ಸ್’ನ ಫ್ಯಾಕ್ಟ್-ಚೆಕ್ ಅನ್ನು “ಕಳಪೆ ಟಿಪ್ಪಣಿ” (crap note) ಎಂದು ಜರೆದಿದ್ದಾರೆ.

ನವಾರೋ ಆರೋಪವೇನು?
ಭಾರತವು ರಷ್ಯಾದಿಂದ ತೈಲವನ್ನು ಆಮದು ಮಾಡಿಕೊಳ್ಳುವ ಮೂಲಕ “ಲಾಭಕೋರತನ” ನಡೆಸುತ್ತಿದೆ. ಭಾರತೀಯರೇ, ನಿಮ್ಮ ಹಣದಿಂದ ಬ್ರಾಹ್ಮಣರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಪೀಟರ್ ನವಾರೋ ಆರೋಪಿಸಿದ್ದರು. “ಭಾರತದ ಅತಿ ಹೆಚ್ಚಿನ ಸುಂಕಗಳಿಂದ ಅಮೆರಿಕದಲ್ಲಿ ಉದ್ಯೋಗ ನಷ್ಟವುಂಟು ಮಾಡುತ್ತಿವೆ. ಭಾರತವು ಸಂಪೂರ್ಣವಾಗಿ ಲಾಭಕ್ಕಾಗಿ ರಷ್ಯಾದ ತೈಲವನ್ನು ಖರೀದಿಸುತ್ತದೆ. ಈ ಆದಾಯವು ರಷ್ಯಾದ ಯುದ್ಧ ಯಂತ್ರಕ್ಕೆ ಇಂಧನ ನೀಡುತ್ತದೆ. ಇದರಿಂದ ಉಕ್ರೇನಿಯನ್ನರು/ರಷ್ಯನ್ನರು ಸಾಯುತ್ತಾರೆ. ಅಮೆರಿಕದ ತೆರಿಗೆದಾರರು ಹೆಚ್ಚು ಹಣ ತೆರಬೇಕಾಗುತ್ತದೆ. ಭಾರತವು ಸತ್ಯವನ್ನು ಎದುರಿಸಲು ಸಾಧ್ಯವಾಗದೆ ಕಥೆ ಕಟ್ಟುತ್ತಿದೆ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದರು.

‘ಎಕ್ಸ್’ ನೀಡಿದ ಫ್ಯಾಕ್ಟ್-ಚೆಕ್
ನವಾರೋ ಅವರ ಆರೋಪವನ್ನು ‘ಎಕ್ಸ್’ ಸತ್ಯವೋ, ಸುಳ್ಳೋ ಎಂದು ಪರಿಶೀಲನೆ ನಡೆಸಿದೆ. ಭಾರತವು ತನ್ನ “ಇಂಧನ ಭದ್ರತೆ”ಗಾಗಿ ರಷ್ಯಾದಿಂದ ತೈಲ ಖರೀದಿಸುತ್ತಿದ್ದು, ಇದು ಯಾವುದೇ ನಿರ್ಬಂಧಗಳನ್ನು ಉಲ್ಲಂಘಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. “ಅಮೆರಿಕ ಕೂಡ ರಷ್ಯಾದಿಂದ ಯುರೇನಿಯಂನಂತಹ ಕೆಲವು ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ಮುಂದುವರಿಸಿದೆ, ಇದು ಕಪಟತನವಾಗಿದೆ” ಎಂದು ಫ್ಯಾಕ್ಟ್-ಚೆಕ್‌ನಲ್ಲಿ ಉಲ್ಲೇಖಿಸಲಾಗಿದೆ.

ನವಾರೋ ಪ್ರತಿಕ್ರಿಯೆ ಮತ್ತು ಸರಣಿ ದಾಳಿ
ಈ ಫ್ಯಾಕ್ಟ್-ಚೆಕ್‌ನಿಂದ ಕೆರಳಿದ ನವಾರೋ, “ಎಲಾನ್ ಮಸ್ಕ್ ಜನರ ಪೋಸ್ಟ್‌ಗಳಲ್ಲಿ ಪ್ರಚಾರಕ್ಕೆ ಅವಕಾಶ ನೀಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. “ಆ ಕಳಪೆ ಟಿಪ್ಪಣಿ ಕೇವಲ ಕಸ. ಭಾರತವು ಕೇವಲ ಲಾಭಕ್ಕಾಗಿ ರಷ್ಯಾದ ತೈಲವನ್ನು ಖರೀದಿಸುತ್ತದೆ. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡುವ ಮೊದಲು ಭಾರತ ರಷ್ಯಾದಿಂದ ತೈಲ ಖರೀದಿಸುತ್ತಿರಲಿಲ್ಲ” ಎಂದು ಅವರು ತಮ್ಮ ವಾದವನ್ನು ಪುನರುಚ್ಚರಿಸಿದ್ದಾರೆ.

ಇತ್ತೀಚೆಗೆ ನವಾರೋ ಅವರು ಭಾರತದ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ರಷ್ಯಾದಿಂದ ತೈಲ ಖರೀದಿಸಿದ್ದಕ್ಕಾಗಿ ಟ್ರಂಪ್ ಭಾರತದ ಮೇಲೆ ಶೇ. 50 ರಷ್ಟು ಸುಂಕಗಳನ್ನು ವಿಧಿಸಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷವನ್ನು “ಮೋದಿಯ ಯುದ್ಧ” ಎಂದು ಕರೆದಿದ್ದ ನವಾರೋ, ಭಾರತವನ್ನು “ಸುಂಕಗಳ ಮಹಾರಾಜ” ಮತ್ತು “ಕ್ರೆಮ್ಲಿನ್‌ಗೆ ಲಾಂಡ್ರೋಮ್ಯಾಟ್” ಎಂದು ಜರೆದಿದ್ದರು.

Tags: AmericaAnti-India PostDonald trumpPeter Navarro'sRussia-Ukraine
SendShareTweet
Previous Post

ಮೈಸೂರು ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ; ದರ ಎಷ್ಟು?

Next Post

ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ

ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat