ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮೊದಲ ದಿನವೇ ಟ್ರಂಪ್ ಸಂಚಲನ: ಸಹಿ ಹಾಕಿದ 10 ಪ್ರಮುಖ ಆದೇಶಗಳು ಇಲ್ಲಿವೆ

January 21, 2025
ಮೊದಲ ದಿನವೇ ಟ್ರಂಪ್ ಸಂಚಲನ: ಸಹಿ ಹಾಕಿದ 10 ಪ್ರಮುಖ ಆದೇಶಗಳು ಇಲ್ಲಿವೆ
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ರಿಪಬ್ಲಿಕನ್ ಪಕ್ಷದ(Republican Party) ನಾಯಕ ಡೊನಾಲ್ಡ್ ಟ್ರಂಪ್ ಅವರು ದಾಖಲೆ ಸಂಖ್ಯೆಯ ಕಾರ್ಯಾದೇಶಗಳಿಗೆ ಸಹಿ ಹಾಕುವ ಮೂಲಕ ಜಾಗತಿಕವಾಗಿ ಸಂಚಲನ ಮೂಡಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುವ ನಿರ್ಧಾರದಿಂದ ಹಿಡಿದು ವರ್ಕ್ ಫ್ರಂ ಹೋಂ ರದ್ದತಿಯವರೆಗೆ ಹಲವು ಆದೇಶಗಳು ಮೊದಲೇ ದಿನದಿಂದಲೇ ಜಾರಿಯಾಗುತ್ತಿವೆ. ಟ್ರಂಪ್ ಅವರು ಸಹಿ ಹಾಕಿರುವ ಪ್ರಮುಖ ಆದೇಶಗಳು ಇಂತಿವೆ:

  1. ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬರುವ ಆದೇಶಕ್ಕೆ ಟ್ರಂಪ್ ಸಹಿ. ವಿಶ್ವಸಂಸ್ಥೆಯ ಆರೋಗ್ಯ ಸಂಬಂಧಿ ಸಂಸ್ಥೆಗಾಗಿ ಅಮೆರಿಕವು ಚೀನಾಗಿಂತ ಹೆಚ್ಚು ಹಣ ಸಂದಾಯ ಮಾಡುತ್ತಿರುವುದು ನ್ಯಾಯಯುತವಲ್ಲ ಎಂದು ಟ್ರಂಪ್ ಪ್ರತಿಪಾದನೆ.
  2. ಅಮೆರಿಕ ಸರ್ಕಾರದ ಎಲ್ಲ ಉದ್ಯೋಗಿಗಳು ಪೂರ್ಣ ಪ್ರಮಾಣದಲ್ಲಿ ಕಚೇರಿಗೆ ಹಾಜರಾಗಬೇಕು. ಇನ್ನು ಮುಂದೆ ವರ್ಕ್ ಫ್ರಂ ಹೋಂ(ಮನೆಯಿಂದಲೇ ಕೆಲಸ)ಗೆ ಅವಕಾಶವಿಲ್ಲ. ಕೊರೊನಾ ಸೋಂಕಿನ ಅವಧಿಯಲ್ಲಿ ವೈರಸ್ ವ್ಯಾಪಿಸಬಾರದು ಎಂಬ ಕಾರಣಕ್ಕಷ್ಟೇ ಮನೆಯಿಂದ ಕೆಲಸಕ್ಕೆ ಅವಕಾಶ ನೀಡಲಾಗಿತ್ತು ಎಂದ ಟ್ರಂಪ್.
  3. ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಅಮೆರಿಕ ಹೊರಕ್ಕೆ. ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದಾಗಲೂ ಇದೇ ಘೋಷಣೆ ಮಾಡಿ, ಒಪ್ಪಂದ ಮುರಿದುಕೊಂಡಿದ್ದ ಟ್ರಂಪ್.
  4. ಅಮೆರಿಕದ ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ. ವಲಸೆ ಮತ್ತು ಆಶ್ರಯಕ್ಕೆ ಸಂಬಂಧಿಸಿ ಹಲವು ಹೊಸ ನಿರ್ಬಂಧಗಳ ಘೋಷಣೆ. ಅಮೆರಿಕ-ಮೆಕ್ಸಿಕೋ ಗಡಿಗೆ ಸೇನಾಪಡೆ ರವಾನೆಗೆ ನಿರ್ಧಾರ. ಜನ್ಮಸಿದ್ಧ ಪೌರತ್ವಕ್ಕೆ ಅಂತ್ಯ.
  5. 2021ರ ಜನವರಿ 6ರಂದು ಅಮೆರಿಕದ ಸಂಸತ್ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಭಾಗಿಯಾದ 1,500 ಬೆಂಬಲಿಗರಿಗೆ ಟ್ರಂಪ್ ರಿಂದ ಕ್ಷಮಾದಾನ.
  6. . ತೃತೀಯ ಲಿಂಗಿಗಳಿಗೆ ಸಮಾನತೆಯ ಹಕ್ಕು ನೀಡುವ ಆದೇಶಗಳು ರದ್ದು. ಅಮೆರಿಕದಲ್ಲಿ ಇನ್ನು ಮುಂದೆ ಎರಡೇ ಲಿಂಗಗಳು ಇರಲಿವೆ. ಅವೆಂದರೆ, ಗಂಡು ಮತ್ತು ಹೆಣ್ಣು ಮಾತ್ರ ಎಂದು ಘೋಷಣೆ
  7. ದೇಶದಲ್ಲಿ ಇಂಧನ ಉತ್ಪಾದನೆಗೆ ಒತ್ತು ನೀಡುವ ನಿಟ್ಟಿನಲ್ಲಿ “ರಾಷ್ಟ್ರೀಯ ಇಂಧನ ತುರ್ತು ಪರಿಸ್ಥಿತಿ” ಘೋಷಣೆ. ಡ್ರಿಲ್ಲಿಂಗ್ ಕಾರ್ಯಕ್ಕೆ ಉತ್ತೇಜನ ನೀಡಿ ಇಡೀ ಜಗತ್ತಿಗೆ ಇಂಧನ ರಫ್ತುದಾರ ದೇಶವಾಗಿ ಹೊರಹೊಮ್ಮುವ ಉದ್ದೇಶ
  8. ಚೀನಾದ ಟಿಕ್ ಟಾಕ್ ಅಪ್ಲಿಕೇಷನ್ ಗೆ ನಿಷೇಧ ಹೇರುವ ಕಾನೂನಿಗೆ 75 ದಿನಗಳ ತಡೆಯಾಜ್ಞೆ. ಟಿಕ್ ಟಾಕ್ ಸಂಸ್ಥೆಯೊಂದಿಗೆ ಪಾಲುದಾರಿಕೆಗೆ ಸಿದ್ಧತೆ.
  9. ಪ್ಯಾಲೆಸ್ತೀನಿಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಆಕ್ರಮಿತ ವೆಸ್ಟ್ ಬ್ಯಾಂಕ್ ನಲ್ಲಿ ನೆಲೆಸಿರುವ ಇಸ್ರೇಲಿಗರ ಮೇಲೆ ಬೈಡೆನ್ ಸರ್ಕಾರ ವಿಧಿಸಿದ್ದ ನಿರ್ಬಂಧ ರದ್ದು.
  10. ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದೆ ಎಂಬ ಕಾರಣಕ್ಕೆ ಕ್ಯೂಬಾವನ್ನು ಕಪ್ಪುಪಟ್ಟಿಗೆ ಸೇರಿಸಿದ್ದ ಬೈಡೆನ್ ಸರ್ಕಾರದ ಆದೇಶವೂ ರದ್ದು.
Tags: Americacampaignkey ordersPoliticianRepublican PartysignTrump
SendShareTweet
Previous Post

ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟ ಪೊಲೀಸರು!

Next Post

ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

Related Posts

ಕಸದ ಟೆಂಡರ್‌ನಿಂದ ಗೃಹಲಕ್ಷ್ಮಿವರೆಗೆ – ಡಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!
ರಾಜಕೀಯ

ಕಸದ ಟೆಂಡರ್‌ನಿಂದ ಗೃಹಲಕ್ಷ್ಮಿವರೆಗೆ – ಡಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!
ರಾಜಕೀಯ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!
ವಿದೇಶ

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!
ರಾಜಕೀಯ

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

Next Post
ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat