ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕ್ರಿಸ್‌ಮಸ್‌ನಂದೇ ಐಸಿಸ್‌ಗೆ ಟ್ರಂಪ್ ಶಾಕ್ : ನೈಜೀರಿಯಾದಲ್ಲಿ ಉಗ್ರರ ಮೇಲೆ ವೈಮಾನಿಕ ದಾಳಿ

December 26, 2025
Share on WhatsappShare on FacebookShare on Twitter

ವಾಷಿಂಗ್ಟನ್/ಅಬುಜಾ: ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರ ಹತ್ಯೆಗೆ ಪ್ರತೀಕಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದ ಮೇರೆಗೆ ಅಮೆರಿಕ ಸೇನೆ ಐಸಿಸ್ ಉಗ್ರರ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಕ್ರಿಸ್‌ಮಸ್ ಹಬ್ಬದ ದಿನದಂದೇ ಈ ಕಾರ್ಯಾಚರಣೆ ನಡೆದಿದ್ದು, ಹಲವು ಉಗ್ರರು ಹತ್ಯೆಯಾಗಿದ್ದಾರೆ.

ಈ ಕುರಿತು ತಮ್ಮ ‘ಟ್ರುತ್ ಸೋಶಿಯಲ್’ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಕ್ರಿಶ್ಚಿಯನ್ನರ ಹತ್ಯೆಯನ್ನು ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸುವುದಾಗಿ ನಾನು ಈ ಹಿಂದೆಯೇ ಎಚ್ಚರಿಸಿದ್ದೆ. ಇಂದು ಆ ಎಚ್ಚರಿಕೆ ಕಾರ್ಯರೂಪಕ್ಕೆ ಬಂದಿದೆ. ಮೃತಪಟ್ಟ ಭಯೋತ್ಪಾದಕರೂ ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳು,” ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ನೈಜೀರಿಯಾ ಸರ್ಕಾರದ ಮನವಿ ಮತ್ತು ಸಹಕಾರದೊಂದಿಗೆ ವಾಯುವ್ಯ ನೈಜೀರಿಯಾದ ಸೊಕೊಟೊ ಪ್ರಾಂತ್ಯದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆ (ಪೆಂಟಗನ್) ಖಚಿತಪಡಿಸಿದೆ. ಈ ದಾಳಿಯಲ್ಲಿ ಹಲವಾರು ಐಸಿಸ್ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹೇಳಲಾಗಿದೆಯಾದರೂ, ನಿಖರವಾದ ಸಂಖ್ಯೆಯನ್ನು ಬಹಿರಂಗಪಡಿಸಲಾಗಿಲ್ಲ.

ಟ್ರಂಪ್ ಆಡಳಿತದಲ್ಲಿ ನೈಜೀರಿಯಾದಲ್ಲಿ ಅಮೆರಿಕ ನಡೆಸಿದ ಮೊದಲ ನೇರ ಸೇನಾ ಕಾರ್ಯಾಚರಣೆ ಇದಾಗಿದೆ. ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದೌರ್ಜನ್ಯವು ‘ನರಮೇಧ’ಕ್ಕೆ ಸಮಾನವಾಗಿದೆ ಎಂದು ಟ್ರಂಪ್ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು.

ನೈಜೀರಿಯಾವು ಮುಸ್ಲಿಂ ಬಹುಸಂಖ್ಯಾತ ಉತ್ತರ ಮತ್ತು ಕ್ರಿಶ್ಚಿಯನ್ ಬಹುಸಂಖ್ಯಾತ ದಕ್ಷಿಣ ಭಾಗಗಳಾಗಿ ವಿಭಜನೆಗೊಂಡಿದೆ. ಕಳೆದ 15 ವರ್ಷಗಳಿಂದ ಬೊಕೊ ಹರಾಮ್ ಮತ್ತು ಐಸಿಸ್‌ನಂತಹ ಜಿಹಾದಿ ಗುಂಪುಗಳು ಇಲ್ಲಿ ಹಿಂಸಾಚಾರ ನಡೆಸುತ್ತಿದ್ದು, ಈವರೆಗೆ 40,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಅವರು ಈ ಕಾರ್ಯಾಚರಣೆಗೆ ಬೆಂಬಲ ನೀಡಿದ ನೈಜೀರಿಯಾ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಕಾರಣಕ್ಕೆ ಅಮೆರಿಕ ಈಗಾಗಲೇ ನೈಜೀರಿಯಾವನ್ನು ‘ವಿಶೇಷ ಕಾಳಜಿಯ’ ದೇಶಗಳ ಪಟ್ಟಿಗೆ ಸೇರಿಸಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

Tags: Airstrikes on terrorists in NigeriaKarnataka News beatTrump shocks ISIS on Christmas
SendShareTweet
Previous Post

ಚಿಕ್ಕಬಳ್ಳಾಪುರ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

Next Post

ಈ ಸರ್ಕಾರದಿಂದ  ಪ್ರತಿ ಗ್ರಾಮದ ಜನರು ಕಣ್ಣೀರು ಹಾಕ್ತಿದಾರೆ | ಗೋವಿಂದ ಕಾರಜೋಳ

Related Posts

ಮಾಲ್ಡೀವ್ಸ್ ಕಡಲಾಳದ ಗುಹೆಯಲ್ಲಿ ಐವರು ಇಟಲಿ ಪ್ರವಾಸಿಗರ ದುರಂತ ಅಂತ್ಯಕ್ಕೆ ಕಾರಣವೇನು?
ವಿದೇಶ

ಮಾಲ್ಡೀವ್ಸ್ ಕಡಲಾಳದ ಗುಹೆಯಲ್ಲಿ ಐವರು ಇಟಲಿ ಪ್ರವಾಸಿಗರ ದುರಂತ ಅಂತ್ಯಕ್ಕೆ ಕಾರಣವೇನು?

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!
ವಿದೇಶ

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?
ವಿದೇಶ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!
ವಿದೇಶ

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು
ವಿದೇಶ

ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು

ವಿಭಜನೆ ಪೂರ್ವದ ಇತಿಹಾಸಕ್ಕೆ ಮರಳಿದ ಲಾಹೋರ್ : ರಸ್ತೆಗಳಿಗಿದ್ದ ಹಿಂದೂ, ಸಿಖ್ ಹೆಸರನ್ನು ಮರುಸ್ಥಾಪಿಸಿದ ಪಾಕ್‌
ವಿದೇಶ

ವಿಭಜನೆ ಪೂರ್ವದ ಇತಿಹಾಸಕ್ಕೆ ಮರಳಿದ ಲಾಹೋರ್ : ರಸ್ತೆಗಳಿಗಿದ್ದ ಹಿಂದೂ, ಸಿಖ್ ಹೆಸರನ್ನು ಮರುಸ್ಥಾಪಿಸಿದ ಪಾಕ್‌

Next Post
ಈ ಸರ್ಕಾರದಿಂದ  ಪ್ರತಿ ಗ್ರಾಮದ ಜನರು ಕಣ್ಣೀರು ಹಾಕ್ತಿದಾರೆ | ಗೋವಿಂದ ಕಾರಜೋಳ

ಈ ಸರ್ಕಾರದಿಂದ  ಪ್ರತಿ ಗ್ರಾಮದ ಜನರು ಕಣ್ಣೀರು ಹಾಕ್ತಿದಾರೆ | ಗೋವಿಂದ ಕಾರಜೋಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat