ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಸ್ರೇಲ್‌ಗೆ ಬಾಂಬ್ ಪೂರೈಸಲು ಬೈಡೆನ್ ಹೇರಿದ್ದ ನಿರ್ಬಂಧ ತೆರವುಗೊಳಿಸಿದ ಟ್ರಂಪ್

January 26, 2025
Share on WhatsappShare on FacebookShare on Twitter

ವಾಷಿಂಗ್ಟನ್: ಇಸ್ರೇಲ್‌ಗೆ 2000 ಪೌಂಡ್ ಬಾಂಬ್‌ಗಳನ್ನು ಪೂರೈಸುವುದಕ್ಕೆ ನಿರ್ಬಂಧ ಹೇರಿದ್ದ ಮಾಜಿ ಅಧ್ಯಕ್ಷ ಜೋ ಬೈಡೆನ್ ಅವರ ಆದೇಶವನ್ನು ವಜಾ ಮಾಡಿರುವ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಕೂಡಲೇ ನಿರ್ಬಂಧ ತೆರವುಗೊಳಿಸಿ ಬಾಂಬ್ ಗಳನ್ನು ರವಾನಿಸಿ ಎಂದು ಸೇನೆಗೆ ನಿರ್ದೇಶನ ನೀಡಿದ್ದಾರೆ.

ಪ್ಯಾಲೆಸ್ತೀನ್ ವಿರುದ್ಧ ಯುದ್ಧ ನಡೆಸುತ್ತಿರುವ ಇಸ್ರೇಲ್‌ಗೆ ಈ ಬಾಂಬ್‌ಗಳನ್ನು ಪೂರೈಸಿದರೆ, ಇಸ್ರೇಲ್ ಅವುಗಳನ್ನು ಗಾಜಾದಲ್ಲಿರುವ ನಾಗರಿಕರ ಮೇಲೆ ಹಾಕಿ, ಸಾವು ನೋವಿಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ಬೈಡೆನ್ ಅವರು ಅವುಗಳ ಪೂರೈಕೆಗೆ ನಿರ್ಬಂಧ ಹೇರಿದ್ದರು ಎಂದು ರಾಯಿಟರ್ಸ್ ವರದಿ ಮಾಡಿದೆ.

ಈಗ ಈ ನಿರ್ಬಂಧ ತೆರವುಗೊಳಿಸಿರುವ ಟ್ರಂಪ್, “ಇಸ್ರೇಲ್ ಸಾಕಷ್ಟು ಶಸ್ತ್ರಾಸ್ತ್ರ, ಬಾಂಬ್‌ಗಳಿಗೆ ಆರ್ಡರ್ ಕೊಟ್ಟಿತ್ತು ಮತ್ತು ಅದಕ್ಕೆ ಹಣವನ್ನೂ ಪಾವತಿಸಿತ್ತು. ಆದರೆ, ಅವುಗಳನ್ನು ಬೈಡೆನ್ ಕಳುಹಿಸಿಕೊಟ್ಟಿರಲಿಲ್ಲ. ಈಗ ನಿರ್ಬಂಧ ತೆರವುಗೊಳಿಸಿದ್ದೇನೆ. ಅವುಗಳೆಲ್ಲ ಈಗ ಇಸ್ರೇಲ್ ಕಡೆಗೆ ಹೋಗುತ್ತಿವೆ” ಎಂದು ಟ್ರಂಪ್ ತಮ್ಮ ಟ್ರುಥ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿಕೊಂಡಿದ್ದಾರೆ.

ಟ್ರಂಪ್ ಹಾಗೂ ಬೈಡೆನ್ ಇಬ್ಬರೂ ಅಮೆರಿಕದ ಮಿತ್ರರಾಷ್ಟ್ರವಾದ ಇಸ್ರೇಲ್‌ನ ಪ್ರಖರ ಬೆಂಬಲಿಗರೇ ಆಗಿದ್ದಾರೆ. ಆದರೆ, ಹಮಾಸ್ ಉಗ್ರರ ವಿರುದ್ಧದ ಹೋರಾಟದ ಹೆಸರಲ್ಲಿ ಗಾಜಾದ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿಯಿಂದ ಮಾನವೀಯ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಅಮೆರಿಕದ ನಿಲುವಿಗೆ ಕಟು ಟೀಕೆ ವ್ಯಕ್ತವಾಗಿತ್ತು. ಇಸ್ರೇಲ್ ಮೇಲೆ ಶಸ್ತ್ರಾಸ್ತ್ರ ನಿರ್ಬಂಧ ಹೇರುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೈಡೆನ್ ಅವರು ಇಸ್ರೇಲ್‌ಗೆ ಬಾಂಬ್‌ಗಳನ್ನು ಪೂರೈಸದೇ ಹಾಗೇ ಉಳಿಸಿಕೊಂಡಿದ್ದರು.

ಈಗ ಒಂದು ವಾರದ ಹಿಂದೆ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಒಪ್ಪಂದ ನಡೆದಿದೆ. ಎರಡೂ ಕಡೆಯವರು ತಮ್ಮ ಬಳಿಯಿದ್ದ ಒತ್ತೆಯಾಳುಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತಿದ್ದಾರೆ. ಜನವರಿ 20ರ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೂ ಮುಂಚೆಯೇ ಟ್ರಂಪ್ ಅವರು, ಹಮಾಸ್ ಉಗ್ರರು ಗಾಜಾದಲ್ಲಿ ಒತ್ತೆಯಲ್ಲಿಟ್ಟಿರುವ ಇಸ್ರೇಲಿಗರನ್ನು ಬಿಡುಗಡೆ ಮಾಡದೇ ಹೋದಲ್ಲಿ ನರಕ ತೋರಿಸುತ್ತೇನೆ ಎಂಬ ಬೆದರಿಕೆಯೊಡ್ಡಿದ್ದರು. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದ ಏರ್ಪಟ್ಟು, ಕದನ ವಿರಾಮ ಜಾರಿಯಾಗಿದೆ.

2023ರ ಅಕ್ಟೋಬರ್ 7ರಂದು ಇಸ್ರೇಲ್‌ಗೆ ನುಗ್ಗಿದ್ದ ಹಮಾಸ್ ಉಗ್ರರು 250 ಮಂದಿಯನ್ನು ಹೊತ್ತೊಯ್ದು ಒತ್ತೆಯಲ್ಲಿಟ್ಟುಕೊಂಡಿದ್ದರು. ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಈ ದಾಳಿಯಲ್ಲಿ ಸುಮಾರು 1200 ಮಂದಿ ಮೃತಪಟ್ಟಿದ್ದರು. ಹಮಾಸ್ ಉಗ್ರರ ಈ ನಡೆಯು ದಶಕಗಳ ಹಿಂದಿನ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳುವಂತೆ ಮಾಡಿ ರಕ್ತಪಾತಕ್ಕೆ ದಾರಿ ಮಾಡಿಕೊಟ್ಟಿತು. ನಂತರದಲ್ಲಿ ಗಾಜಾ ಮೇಲೆ ಇಸ್ರೇಲ್ ನಡೆಸಿದ ಯುದ್ಧವು 47 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿಪಡೆಯಿತು.

Tags: AmericaBidenIsraelPoliticiansupplying bombsTrump
SendShareTweet
Previous Post

ವಿವಾಹವಾಗುವಂತೆ ಬೆದರಿಕೆ: ನಟಿ ಶಶಿಕಲಾ ವಿರುದ್ಧ ದೂರು!

Next Post

ಕಾಫಿ ಬೆಳೆಗೆ ಮೊಟ್ಟ ಮೊದಲ ಬಾರಿಗೆ ಹರಾಜು ಕೇಂದ್ರ!

Related Posts

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!
ವಿದೇಶ

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?
ವಿದೇಶ

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!
ವಿದೇಶ

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!
ವಿದೇಶ

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!
ವಿದೇಶ

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!
ವಿದೇಶ

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!

Next Post
ಕಾಫಿ ಬೆಳೆಗೆ ಮೊಟ್ಟ ಮೊದಲ ಬಾರಿಗೆ ಹರಾಜು ಕೇಂದ್ರ!

ಕಾಫಿ ಬೆಳೆಗೆ ಮೊಟ್ಟ ಮೊದಲ ಬಾರಿಗೆ ಹರಾಜು ಕೇಂದ್ರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!

ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!

ಬರೋಬ್ಬರಿ 49 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ NCB!

ಬರೋಬ್ಬರಿ 49 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ NCB!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!

ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!

ಬರೋಬ್ಬರಿ 49 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ NCB!

ಬರೋಬ್ಬರಿ 49 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ NCB!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat