ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

June 19, 2025
Share on WhatsappShare on FacebookShare on Twitter

ನವದೆಹಲಿ: ಭಾರತ ಎಂದಿಗೂ ಶಕ್ತಿಶಾಲಿ. ಯಾವ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಅವಶ್ಯಕತೆ ಭಾರತಕ್ಕಿಲ್ಲ. ಎಂದಿಗೂ ಭಾರತವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಬಯಸಿಲ್ಲ. ಮುಂದೆ ಬಯಸುವುದೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಹೇಳಿದ ನಂತರವೂ ಅದೇ ಭಾಷೆಯನ್ನು ಮುಂದುವರೆಸಿದ್ದಾರೆ.

ಭಾರತ (India) ಮತ್ತು ಪಾಕಿಸ್ತಾನ (Pakistan) ಮಧ್ಯೆ ನಡೆಯುತ್ತಿದ್ದ ಮಿಲಿಟರಿ ದಾಳಿಯನ್ನು ನಿಲ್ಲಿಸಿದ್ದು ನಾನೇ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕದನವಿರಾಮ (Ceasefire) ಘೋಷಿಸಿರುವುದು ನನ್ನಿಂದಲೇ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೇಳಿದ ಒಂದೇ ದಿನದ ನಂತರ ಟ್ರಂಪ್ ಈ ರೀತಿ ಮಾತನಾಡಿರುವುದು ಆಘಾತಕ್ಕೆ ಕಾರಣವಾಗಿದೆ.

ಮೇ ತಿಂಗಳಲ್ಲಿ ಭಾರತ ಹಾಗೂ ಪಾಕ್ ಮಧ್ಯೆ ಮಿಲಿಟರಿ ದಾಳಿ ನಡೆಯುತ್ತಿತ್ತು. ಅದು ಯುದ್ಧವಾಗಿ ಮಾರ್ಪಾಡಾಗುವ ಮೊದಲೇ ಪಾಕ್, ಭಾರತದ ದಾಳಿಗೆ ಪತರಗುಟ್ಟಿತ್ತು. ಹೀಗಾಗಿ ಯುದ್ಧ ಭೂಮಿಯಿಂದ ಹಿಂದೆ ಸರಿದಿತ್ತು. ಕೇವಲ ಎರಡೇ ದಿನಗಳಲ್ಲಿ ಭಾರತದ ಮಿಲಿಟರಿ ತಾಕತ್ತಿನ ಮುಂದೆ ಪಾಕ್ ಮಂಡಿಯೂರಿತ್ತು. ಆನಂತರ ಕದನ ವಿರಾಮ ಘೋಷಿಸಲಾಗಿತ್ತು. ಈ ಮಧ್ಯೆ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಸಂಘರ್ಷವನ್ನು ನಾನೇ ನಿಲ್ಲಿಸಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಆ ವೇಳೆಯೂ ಪ್ರಧಾನಿ ನರೇಂದ್ರ ಮೋದಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಅವಶ್ಯಕತೆ ಇಲ್ಲ. ಮತ್ತೊಮ್ಮೆ ಪಾಕ್ ಬಾಲ ಬಿಚ್ಚಿದರೆ ತಕ್ಕ ಶಾಸ್ತಿ ಶತಸಿದ್ಧ ಎಂದಿದ್ದರು. ಅಲ್ಲದೇ, ಈ ಸಂದೇಶವನ್ನು ಡೊನಾಲ್ಡ್ ಟ್ರಂಪ್ ಗೆ ಮುಟ್ಟಿಸಿದ್ದರು. ಈಗ ಟ್ರಂಪ್ ಮತ್ತೆ ಬಾಲ ಬಿಚ್ಚಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು “ಅದ್ಭುತ ವ್ಯಕ್ತಿ”. ಅಮೆರಿಕ ಮತ್ತು ಭಾರತ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳುತ್ತೇವೆ. “ನಾನು ಯುದ್ಧವನ್ನು ನಿಲ್ಲಿಸಿದೆ. ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಭಾರತದ ಪ್ರಧಾನಿ ಮೋದಿ ಅದ್ಭುತ ವ್ಯಕ್ತಿ. ನಾನು ನಿನ್ನೆ ರಾತ್ರಿ ಅವರೊಂದಿಗೆ ಮಾತನಾಡಿದೆ. ನಿರ್ಣಾಯಕ ಹಂತದಲ್ಲಿ ಮಧ್ಯಪ್ರವೇಶಿಸಿ, ದೊಡ್ಡ ಸಂಘರ್ಷವನ್ನು ತಡೆಯಲು ಸಹಾಯ ಮಾಡಿದೆ ಎಂದಿದ್ದಾರೆ.

ಮಂಗಳವಾರ ರಾತ್ರಿ ನಡೆದ 35 ನಿಮಿಷಗಳ ಫೋನ್ ಸಂಭಾಷಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತ ಎಂದಿಗೂ ಮಧ್ಯಸ್ಥಿಕೆ ನಂಬಿಲ್ಲ. ಎಂದಿಗೂ ಮಧ್ಯಸ್ಥಿಕೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಟ್ರಂಪ್‌ಗೆ ತಿಳಿಸಿದ್ದರು. ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳುವ ತನ್ನ ದೃಢ ನಿಶ್ಚಯವನ್ನು ಭಾರತ ಇಡೀ ಜಗತ್ತಿಗೆ ತಿಳಿಸಿದೆ ಎಂದು ಪ್ರಧಾನಿ ಟ್ರಂಪ್‌ಗೆ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ನಿರ್ಧಾರವನ್ನು ಎರಡೂ ಕಡೆಯ ಸೇನೆಗಳ ನಡುವಿನ ಮಾತುಕತೆಯ ಸಮಯದಲ್ಲಿ ನೇರವಾಗಿ ತೆಗೆದುಕೊಳ್ಳಲಾಗಿದೆ. ನಮಗೆ ಯಾವುದೇ ಮಧ್ಯಸ್ಥಿಕೆ ಬೇಕಾಗಿರಲಿಲ್ಲ, ಮುಂದೆಯೂ ಬೇಕಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದರೂ ಟ್ರಂಪ್ ಮತ್ತೆ ಅದೇ ಚಾಳಿ ಮುಂದುವರೆಸಿದ್ದಾರೆ.

Tags: Donald trumpIndiamodiWar
SendShareTweet
Previous Post

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Next Post

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Related Posts

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

Next Post
ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat