ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಸ್ರೇಲ್ ಗೆ ವಾರ್ನಿಂಗ್ ನೀಡಿದ ಟ್ರಂಪ್!

June 20, 2025
Donald Trump
Share on WhatsappShare on FacebookShare on Twitter

ಇರಾನ್ ಬೆಂಬಲಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಗಿದ್ದಾರೆ. ಇಸ್ರೇಲ್ ಈ ಕೂಡಲೇ ತನ್ನ ದಾಳಿ ನಿಲ್ಲಿಸಬೇಕು ಅಂತಾ ಟ್ರಂಪ್ ತಾಕೀತು ಮಾಡಿದ್ದಾರೆ. ಆದ್ರೆ, ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್, ಯಾರ ಮಧ್ಯಸ್ಥಿಕೆಯ ಅಗತ್ಯವಿಲ್ಲ ಅನ್ನೋ ಮೂಲಕ ಸಂಧಾನದ ಮಾತುಗಳಿಗೆ ತಿರುಗೇಟು ನೀಡಿದೆ.

ಈಗಾಗಲೇ ಟೆಲ್ ಅವೀವ್, ಜೆರುಸಲೇಂ ಮೇಲೆ ಇರಾನ್ ದಾಳಿ ಮಾಡಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕಿದೆ ಅಂತಾ ಇಸ್ರೇಲ್ ಆಡಳಿತ ಪ್ರತಿಕ್ರಿಯಿಸಿದೆ. ಈ ನಡುವೆ, ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಲು ಇಸ್ರೇಲ್ ಮಾಸ್ಟರ್ ಪ್ಲ್ಯಾನ್ ರೂಪಿಸಿತ್ತು. ಆದ್ರೆ ಇದಕ್ಕೆ ಅಮೆರಿಕ ಅಡ್ಡಗಾಲು ಹಾಕಿದೆ. ಈವರೆಗೂ ಇರಾನಿಗಳು ಒಬ್ಬೇ ಒಬ್ಬ ಅಮೆರಿಕನ್ನರನ್ನು ಕೊಂದಿಲ್ಲ.

ಹೀಗಿದ್ದಾಗ ನಾವು ಆ ರಾಷ್ಟ್ರದ ಪರ ನಿಲ್ಲಬೇಕಿದೆ ಎಂದು ಹೇಳಿರುವ ಟ್ರಂಪ್, ನಾನೇ ಈ ಯುದ್ಧವನ್ನು ನಿಲ್ಲಿಸ್ತೇನೆ ಎಂದಿದ್ದಾರೆ. ಇತ್ತ ಇಸ್ರೇಲ್ ನ ಮೊಸಾದ್ ಇರಾನ್ ಸುಪ್ರೀಂ ನಾಯಕ ಖಮೇನಿ ಉಸಿರು ನಿಲ್ಲಿಸಲು ಮೆಗಾ ಪ್ಲ್ಯಾನ್ ಮಾಡಿತ್ತು. ಆದ್ರೆ ಟ್ರಂಪ್ ಎಂಟ್ರಿಯಿಂದ ಇದನ್ನು ನಿಲ್ಲಿಸಲಾಗಿದೆ. ಹಾಗಂತಾ ಟ್ರಂಪ್ ಮಾತನ್ನು ಮೀರಿ ಖಮೇನಿಯನ್ನು ಖತಂ ಮಾಡುತ್ತಾ ಅನ್ನೋದು ಈಗ ಜಾಗತಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Tags: AmericaDonald trumpIranIsraelWar
SendShareTweet
Previous Post

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

Next Post

ವಿಮಾನ ದುರಂತ; 84 ಮೃತದೇಹಗಳ ಡಿಎನ್ ಎ ಪರೀಕ್ಷೆ!

Related Posts

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

Next Post
ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ವಿಮಾನ ದುರಂತ; 84 ಮೃತದೇಹಗಳ ಡಿಎನ್ ಎ ಪರೀಕ್ಷೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’  ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’ ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat