ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸುಂಕದ ಸಮರದ ಬೆನ್ನಲ್ಲೇ ಟ್ರಂಪ್ ಮತ್ತೊಂದು ಅಸ್ತ್ರ; ಪಾಕ್ ಸೇರಿ 41 ದೇಶಗಳಿಗೆ ಸಂಚಾರ ನಿಷೇಧ!

March 15, 2025
Share on WhatsappShare on FacebookShare on Twitter

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾದ ಬಳಿಕ ಹತ್ತಾರು ಆಕ್ರಮಣಕಾರಿ ನಿರ್ಧಾರಗಳಿಂದ ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ, ಭಾರತ ಸೇರಿ ಹಲವು ದೇಶಗಳ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುವುದು, ಹೊಸ ಪೌರತ್ವ ನೀತಿ ಸೇರಿ ಹಲವು ತೀರ್ಮಾನ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಪಾಕಿಸ್ತಾನ ಸೇರಿ 41 ದೇಶಗಳ ಪ್ರಜೆಗಳಿಗೆ ಸಂಚಾರ ನಿರ್ಬಂಧ ಹೇರಲು ಟ್ರಂಪ್ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಹೌದು, ಅಕ್ರಮ ವಲಸೆಯನ್ನು ತಡೆಯುವ ದಿಸೆಯಲ್ಲಿ ಅಮೆರಿಕ ಸರ್ಕಾರವು ಸುಮಾರು 41 ದೇಶಗಳ ಪ್ರಯಾಣಿಕರಿಗೆ ನಿರ್ಬಂಧ, ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈಗಾಗಲೇ 41 ದೇಶಗಳ ಪಟ್ಟಿಯನ್ನು ತಯಾರಿಸಲಾಗಿದ್ದು, ಅಮೆರಿಕದ ಗೃಹ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರ ಅನುಮೋದನೆಯೊಂದು ಬಾಕಿ ಉಳಿದಿದೆ. ಇದೊಂದು ಪ್ರಕ್ರಿಯೆ ಮುಗಿದರೆ ನಿಯಮಗಳು ಜಾರಿಗೆ ಬರಲಿವೆ ಎಂದು ಹೇಳಲಾಗುತ್ತಿದೆ.

ಯಾವೆಲ್ಲ ದೇಶಗಳಿಗೆ ನಿರ್ಬಂಧ?
ಪಾಕಿಸ್ತಾನ, ಅಫಘಾನಿಸ್ತಾನ ಸೇರಿ 41 ರಾಷ್ಟ್ರಗಳಿಗೆ ನಿರ್ಬಂಧ ಹೇರಲು ಅಮೆರಿಕ ಸಿದ್ಧತೆ ನಡೆಸಿದೆ. ಕ್ಯೂಬಾ, ಇರಾನ್, ಲಿಬಿಯಾ, ಸೋಮಾಲಿಯಾ, ಸುಡಾನ್, ಸಿರಿಯಾ ಸೇರಿ ಹಲವು ರಾಷ್ಟ್ರಗಳಿಗೆ ಸಂಪೂರ್ಣವಾಗಿ ವೀಸಾ ನೀಡುವುದನ್ನು ನಿಲ್ಲಿಸಲಾಗುತ್ತದೆ. ಇನ್ನು, ಹೈತಿ, ಲಾವೋಸ್, ಮ್ಯಾನ್ಮಾರ್, ಸೌತ್ ಸುಡಾನ್ ಸೇರಿ ಕೆಲ ರಾಷ್ಟ್ರಗಳಿಗೆ ಭಾಗಶಃ ವೀಸಾ ನಿರ್ಬಂಧ ಹೇರಲಾಗುತ್ತದೆ. ವನುವಾಟು, ಗಾಂಬಿಯಾ, ಡಾಮಿನಾ ದೇಶಗಳು ಕೂಡ ನಿರ್ಬಂಧದ ಪಟ್ಟಿಯಲ್ಲಿವೆ ಎನ್ನಲಾಗಿದೆ.

41 ದೇಶಗಳ ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಟ್ರಂಪ್ ಹೊಸ ನಿಯಮಗಳಿಂದ ಸಮಸ್ಯೆ ಎದುರಾಗಲಿದೆ ಎಂದು ತಿಳಿದುಬಂದಿದೆ. ಡೊನಾಲ್ಡ್ ಟ್ರಂಪ್ ಅವರು ಮೊದಲ ಅವಧಿಯ ಆಡಳಿತದಲ್ಲಿ ಸುಮಾರು ಏಳು ಇಸ್ಲಾಮಿಕ್ ರಾಷ್ಟ್ರಗಳ ಪ್ರಜೆಗಳಿಗೆ ಸಂಚಾರ ನಿರ್ಬಂಧ ವಿಧಿಸಿದ್ದರು.

Tags: Pakistantariff warTravel banTrump's latestweapon
SendShareTweet
Previous Post

ಬೇಳೆ ಖರೀದಿಸುವ ಮುನ್ನ ಹುಷಾರ್!

Next Post

ಹೆಚ್ಚು ಅಂಕ ಗಳಿಸದ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ!

Related Posts

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!
ವಿದೇಶ

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!
ವಿದೇಶ

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!
ವಿದೇಶ

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ
ವಿದೇಶ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

Next Post
ಹೆಚ್ಚು ಅಂಕ ಗಳಿಸದ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ!

ಹೆಚ್ಚು ಅಂಕ ಗಳಿಸದ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat