ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

March 19, 2026
Share on WhatsappShare on FacebookShare on Twitter

ವಾಷಿಂಗ್ಟನ್/ದೋಹಾ: ಪರ್ಷಿಯನ್ ಕೊಲ್ಲಿಯಲ್ಲಿ ಯುದ್ಧೋನ್ಮಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಕತಾರ್ ಎಲ್‌ಎನ್‌ಜಿ ಮೇಲೆ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ್ದಾರೆ. “ಒಂದು ವೇಳೆ ಇರಾನ್ ಮುಗ್ಧ ರಾಷ್ಟ್ರವಾದ ಕತಾರ್ ಮೇಲೆ ಮತ್ತೆ ದಾಳಿ ನಡೆಸಿದರೆ, ಇಡೀ ಸೌತ್ ಪಾರ್ಸ್ ಅನಿಲ ಕೇಂದ್ರವನ್ನೇ ಉಡಾಯಿಸಬೇಕಾಗುತ್ತದೆ” ಎಂದು ಟ್ರಂಪ್ ಗುಡುಗಿದ್ದಾರೆ. ಇರಾನ್‌ನ ದೈತ್ಯ ‘ಸೌತ್ ಪಾರ್ಸ್’ ಅನಿಲ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಸರಣಿ ದಾಳಿಗಳನ್ನು ಆರಂಭಿಸಿದ ಬೆನ್ನಲ್ಲೇ ಟ್ರಂಪ್ ಈ ಎಚ್ಚರಿಕೆ ನೀಡಿದ್ದಾರೆ.

ಇಸ್ರೇಲ್ ದಾಳಿ ಬಗ್ಗೆ ಅಮೆರಿಕಕ್ಕೆ ಮಾಹಿತಿಯೇ ಇಲ್ಲ

ಇತ್ತೀಚೆಗೆ ಇರಾನ್‌ನ ಸೌತ್ ಪಾರ್ಸ್ ಅನಿಲ ಕೇಂದ್ರದ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿತ್ತು. ಆದರೆ, ಈ ದಾಳಿಯ ಬಗ್ಗೆ ಅಮೆರಿಕಕ್ಕೆ ಇಸ್ರೇಲ್ ಮಾಹಿತಿಯನ್ನೇ ನೀಡಿರಲಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. “ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದ ಕೆರಳಿದ ಇಸ್ರೇಲ್ ಅತ್ಯಂತ ಆಕ್ರೋಶದಿಂದ ಈ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕತಾರ್‌ನ ಯಾವುದೇ ಪಾತ್ರವಿಲ್ಲದಿದ್ದರೂ, ಸತ್ಯ ತಿಳಿಯದ ಇರಾನ್ ಅನ್ಯಾಯವಾಗಿ ಕತಾರ್‌ನ ಎಲ್‌ಎನ್‌ಜಿ ಘಟಕಗಳ ಮೇಲೆ ದಾಳಿ ಮಾಡಿದೆ” ಎಂದು ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇರಾನ್ ತನ್ನ ಹಗೆತನವನ್ನು ಮುಂದುವರಿಸದಿದ್ದರೆ ಇಸ್ರೇಲ್ ಕೂಡ ಮುಂದಿನ ದಾಳಿಗಳನ್ನು ನಡೆಸುವುದಿಲ್ಲ ಎಂಬ ಭರವಸೆಯನ್ನೂ ಅವರು ನೀಡಿದ್ದಾರೆ.

ರಾಯಭಾರಿಗಳ ಉಚ್ಚಾಟನೆ

ಇಸ್ರೇಲ್‌ನ ದಾಳಿಗೆ ಪ್ರತಿಯಾಗಿ ಇರಾನ್ ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ರಫ್ತುದಾರ ರಾಷ್ಟ್ರವಾದ ಕತಾರ್‌ ಕಂಗಾಲಾಗಿದೆ. ‘ಕತಾರ್ ಎನರ್ಜಿ’ ಸಂಸ್ಥೆಯ ಪ್ರಕಾರ, ಹಲವು ಎಲ್‌ಎನ್‌ಜಿ ಕೇಂದ್ರಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉತ್ಪಾದನಾ ಘಟಕಗಳಿಗೆ ವ್ಯಾಪಕ ಹಾನಿಯಾಗಿದೆ. ಈ ಘಟನೆಯಿಂದ ಕೆರಳಿದ ದೋಹಾ ಸರ್ಕಾರವು ಇರಾನ್ ರಾಯಭಾರಿ ಕಚೇರಿಯ ಅಧಿಕಾರಿಗಳು 24 ಗಂಟೆಯೊಳಗೆ ದೇಶ ಬಿಟ್ಟು ತೊರೆಯಬೇಕು ಎಂದು ಆದೇಶಿಸಿದೆ. ಕತಾರ್ ಮಾತ್ರವಲ್ಲದೆ ಯುಎಇ ದೇಶದ ಹಬ್ಶಾನ್ ಗ್ಯಾಸ್ ಘಟಕದ ಮೇಲೂ ಇರಾನ್ ದಾಳಿ ನಡೆಸಿದ್ದು, ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ತೈಲ ಬೆಲೆ ಗಗನಕ್ಕೆ

ಈ ಸಂಘರ್ಷದ ನೇರ ಪರಿಣಾಮ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಮೇಲೆ ಬೀರಿದೆ. ಹೊರ್ಮುಜ್ ಜಲಸಂಧಿಯ ಮೂಲಕ ನಡೆಯುವ ವ್ಯಾಪಾರಕ್ಕೆ ಇರಾನ್ ಅಡ್ಡಿಪಡಿಸುತ್ತಿರುವುದರಿಂದ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 108 ರಿಂದ 111 ಡಾಲರ್‌ಗೆ ಏರಿಕೆಯಾಗಿದೆ. ಯುದ್ಧ ಆರಂಭವಾದಾಗಿನಿಂದ ತೈಲ ಬೆಲೆಯಲ್ಲಿ ಶೇ.50ರಷ್ಟು ಹೆಚ್ಚಳ ಕಂಡುಬಂದಿದೆ. ಜಾಗತಿಕವಾಗಿ ಇಂಧನ ಪೂರೈಕೆಯನ್ನು ಸರಿದೂಗಿಸಲು ಅಮೆರಿಕವು ಈಗ ವೆನೆಜುವೆಲಾ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ಅಲ್ಲಿನ ಸರ್ಕಾರಿ ತೈಲ ಕಂಪನಿಗಳೊಂದಿಗೆ ವ್ಯಾಪಾರ ನಡೆಸಲು ತನ್ನ ಕಂಪನಿಗಳಿಗೆ ಅನುಮತಿ ನೀಡಿದೆ.

“ನನಗೆ ಇರಾನ್‌ನಲ್ಲಿ ಅಂತಹ ವಿನಾಶ ಮಾಡುವುದು ಇಷ್ಟವಿಲ್ಲ, ಆದರೆ ಕತಾರ್‌ನ ಎಲ್‌ಎನ್‌ಜಿ ಘಟಕದ ಮೇಲೆ ಮತ್ತೆ ದಾಳಿಯಾದರೆ ನಾನು ಹಿಂದೆಮುಂದೆ ನೋಡುವುದಿಲ್ಲ. ಇಸ್ರೇಲ್‌ನ ಸಹಾಯ ಇರಲಿ, ಇಲ್ಲದಿರಲಿ, ಇರಾನ್ ಇದುವರೆಗೆ ಕಂಡಿರದ ಅತಿ ದೊಡ್ಡ ಶಕ್ತಿಯೊಂದಿಗೆ ಅಮೆರಿಕವೇ ಸೌತ್ ಪಾರ್ಸ್ ಕೇಂದ್ರವನ್ನು ಧ್ವಂಸಗೊಳಿಸಲಿದೆ” ಎಂದು ಟ್ರಂಪ್ ಎಚ್ಚರಿಸಿರುವುದು ಮುಂದೇನು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ : ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ

Tags: Karnataka News beatWe will blow up entire gas field if we lay hands on Qatar again
SendShareTweet
Previous Post

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

Next Post

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

Related Posts

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ : ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ
ವಿದೇಶ

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ : ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!
ವಿದೇಶ

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!
ವಿದೇಶ

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ
ದೇಶ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!
ವಿದೇಶ

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?
ವಿದೇಶ

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?

Next Post
‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

'ಕೆಡಿ' ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat