ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ತುಮಕೂರು | ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುವಾಗ ಅಪಘಾತ.. ನಾಲ್ವರು ಭಕ್ತರು ಸಾವು, 7 ಜನರಿಗೆ ಗಾಯ!

January 9, 2026
Share on WhatsappShare on FacebookShare on Twitter

ತುಮಕೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಕ್ರೂಜರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಸ್ವಾಮಿ ಭಕ್ತರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಬೆಳ್ಳಾವಿ ಕ್ರಾಸ್ ಬಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ನಸುಕಿನ ಜಾವ ನಡೆದಿದೆ.

ಮೃತರನ್ನು ಸಾಕ್ಷಿ (7), ಮಾರುತಪ್ಪ (45), ವೆಂಕಟೇಶ (30), ಗವಿಸಿದ್ದಪ್ಪ (28) ಎಂದು ಗುರುತಿಸಲಾಗಿದ್ದು, ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕ್ಕನೂರು ಪಟ್ಟಣದವರಾಗಿದ್ದಾರೆ.

ಗಾಯಾಳುಗಳ ಮಾಹಿತಿ: ಎಲ್ಲ ಗಾಯಾಳುಗಳು ಕೊಪ್ಪಳ ಜಿಲ್ಲೆಯವರಾಗಿದ್ದಾರೆ. ಕುಕ್ಕನೂರು ಮೂಲದ ಪ್ರವೀಣ್ ಕುಮಾರ್, ರಾಜಪ್ಪ, ಹುಲಿಗೆಪ್ಪ, ರಾಕೇಶ್, ತಿರುಪತಿ ಮತ್ತು ಗದ್ದಿಗೆರೆ ತಾಂಡಾದ ಶ್ರೀನಿವಾಸ ಸೇರಿ 7 ಜನರು ಗಾಯಗೊಂಡಿದ್ದಾರೆ. ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯ್ಯಪ್ಪ ದರ್ಶನಕ್ಕೆ ತೆರಳಿದ್ದ ಭಕ್ತರು: ಕುಕನೂರು ಗ್ರಾಮದಿಂದ ಕ್ರೂಜರ್ ವಾಹನದಲ್ಲಿ ಚಾಲಕ ಸೇರಿದಂತೆ 10 ಜನ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಗೆ ತೆರಳಿದ್ದರು. ಅಲ್ಲಿ ದರ್ಶನ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗುತ್ತಿದೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 7 ಜನ ಗಾಯಗೊಂಡಿದ್ದಾರೆ. ಬೆಳಿಗ್ಗೆ 6ರ ಸುಮಾರಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಅವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಇನ್ನು ನಾಲ್ವರನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಇನ್ನಿಬ್ಬರ ಆರೋಗ್ಯದಲ್ಲಿ ಚೇತರಿಸಿಕೊಂಡ ಬಳಿಕ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡುತ್ತೇವೆ. ಎಲ್ಲ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತುಮಕೂರು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್‌ | ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್‌ ವರ್ಗಾವಣೆ

SendShareTweet
Previous Post

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್‌ | ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್‌ ವರ್ಗಾವಣೆ

Next Post

ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!

Related Posts

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!
ತುಮಕೂರು

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ತುಮಕೂರು

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!
ತುಮಕೂರು

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ
ತುಮಕೂರು

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

Next Post
ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!

ಇರಾನ್‌ನಲ್ಲಿ ಅಂತರ್ಜಾಲ ಸಂಪರ್ಕ ಸಂಪೂರ್ಣ ಸ್ಥಗಿತ | ಖಮೇನಿ ಆಡಳಿತದ ವಿರುದ್ಧ ಜನಾಕ್ರೋಶ ತೀವ್ರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat