ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಪೆಟ್ರೊನಾಸ್ ಲೂಬ್ರಿಕೆಂಟ್ಸ್ ಇಂಟರ್‌ ನ್ಯಾಷನಲ್​ ಜತೆ ಟಿವಿಎಸ್ ಮೋಟಾರ್ ಕಂಪನಿ ಹೊಸ ಒಪ್ಪಂದ

March 15, 2025
Share on WhatsappShare on FacebookShare on Twitter

ಬೆಂಗಳೂರು: ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ವಿಭಾಗದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್ ಕಂಪನಿ (ಟಿವಿಎಸ್ಎಂ) ಭಾರತದ ಮೋಟಾರ್‌ ಸ್ಪೋರ್ಟ್‌ ವಿಭಾಗವನ್ನು ಉತ್ತಮಗೊಳಿಸುವ ಸಲುವಾಗಿ ಪೆಟ್ರೊನಾಸ್ ಲೂಬ್ರಿಕೆಂಟ್ಸ್ ಇಂಟರ್‌ ನ್ಯಾಷನಲ್ (ಪಿಎಲ್ಐ) ಜೊತೆಗಿನ ತನ್ನ ಸಹಯೋಗವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಈ ವಿಸ್ತೃತ ಒಪ್ಪಂದದಡಿ ಪಿಎಲ್ಐ ಸಂಸ್ಥೆಯು ಮುಂದಿನ ಮೂರು ವರ್ಷಗಳ ಕಾಲ ಟಿವಿಎಸ್ ರೇಸಿಂಗ್‌ ಗೆ ಮುಖ್ಯ ಪ್ರಾಯೋಜಕರಾಗಿ ಮುಂದುವರಿಯಲಿದೆ.

ಟಿವಿಎಸ್ ರೇಸಿಂಗ್ ಭಾರತದ ಮೊದಲ ಫ್ಯಾಕ್ಟರಿ ರೇಸಿಂಗ್ ತಂಡವಾಗಿದೆ. ಟಿವಿಎಸ್ ರೇಸಿಂಗ್ ತಂಡವು ಇಂಡಿಯನ್ ನ್ಯಾಷನಲ್ ಸೂಪರ್‌ ಕ್ರಾಸ್ ಚಾಂಪಿಯನ್‌ಶಿಪ್ (ಐ ಎನ್ ಎಸ್ ಸಿ), ಇಂಡಿಯನ್ ನ್ಯಾಷನಲ್ ರಾಲಿ ಚಾಂಪಿಯನ್‌ಶಿಪ್ (ಐ ಎನ್ ಆರ್ ಸಿ), ಮತ್ತು ಇಂಡಿಯನ್ ನ್ಯಾಷನಲ್ ಮೋಟಾರ್‌ ಸೈಕಲ್ ರೇಸಿಂಗ್ ಚಾಂಪಿಯನ್‌ ಶಿಪ್ (ಐ ಎನ್ ಎಂ ಆರ್ ಸಿ) ಗಳಲ್ಲಿ ಭಾಗವಹಿಸಲು ಈ ಸಹಯೋಗವು ನೆರವಾಗಲಿದೆ. ಈ ಸಹಯೋಗವು ಭಾರತದಲ್ಲಿ ಮೋಟಾರ್‌ ಸ್ಪೋರ್ಟ್‌ ಗಳನ್ನು ಉತ್ತಮಗೊಳಿಸುವ ಎರಡೂ ಕಂಪನಿಗಳ ಬದ್ಧತೆಯನ್ನು ತೋರಿಸುತ್ತದೆ. ಜೊತೆಗೆ ಈ ಸಹಭಾಗಿತ್ವದ ಮೂಲಕ ಪಿಎಲ್ಐ ಸಂಸ್ಥೆಯು ಭಾರತದ ಉತ್ತಮ ಗುಣಮಟ್ಟದ ಲೂಬ್ರಿಕೆಂಟ್ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ.

ಪೆಟ್ರೊನಾಸ್ 2022-2023ನೇ ಸಾಲಿನಿಂದ ಟಿವಿಎಸ್ ರೇಸಿಂಗ್‌ನ ಮುಖ್ಯ ಪ್ರಾಯೋಜಕರಾಗಿದ್ದಾರೆ. ಈ ಮೂಲಕ ಪಿಎಲ್ಐ ಸಂಸ್ಥೆಯು ಭಾರತೀಯ ಮೋಟಾರ್‌ ಸ್ಪೋರ್ಟ್ ವಿಭಾಗದಲ್ಲಿ 40 ವರ್ಷಗಳ ಪರಂಪರೆ ಹೊಂದಿರುವ ಟಿವಿಎಸ್ ರೇಸಿಂಗ್‌ ಗೆ ನೆರವು ಒದಗಿಸುತ್ತಿದೆ. ಈ ಸಹಯೋಗದ ಭಾಗವಾಗಿ ಪಿಎಲ್ಐ ಟಿವಿಎಸ್‌ ನ ದೊಡ್ಡ ಡೀಲರ್ ಜಾಲಕ್ಕೆ ಆಫ್ಟರ್-ಮಾರ್ಕೆಟ್ ಆಯಿಲ್ ಗಳನ್ನು ಪೂರೈಸುವ ಅಧಿಕೃತ ಪೂರೈಕೆದಾರರಾಗಿ ಮುಂದುವರಿಯಲಿದೆ. ಪೆಟ್ರೊನಾಸ್ ಟಿವಿಎಸ್ ಟಿಆರ್‌ಯು4 ಉತ್ಪನ್ನ ಶ್ರೇಣಿಯು ಉತ್ತಮ ಗುಣಮಟ್ಟದ ಸೆಮಿ ಮತ್ತು ಫುಲ್ ಸಿಂಥೆಟಿಕ್ ಲೂಬ್ರಿಕೆಂಟ್‌ ಗಳನ್ನು ಒದಗಿಸುತ್ತವೆ. ಈ ಉತ್ಪನ್ನಗಳು ಟಿವಿಎಸ್ ಮೋಟಾರ್‌ ಸೈಕಲ್‌ಗಳ ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸುತ್ತವೆ ಮತ್ತು ದೀರ್ಘ ಬಾಳಿಕೆ ಬರುವಂತೆ ನೋಡಿಕೊಳ್ಳುತ್ತವೆ. ಈ ಸಹಯೋಗವು ಭಾರತದ ದ್ವಿಚಕ್ರ ಮಾರುಕಟ್ಟೆಯಲ್ಲಿ ಪಿಎಲ್ಐ ಸ್ಥಾನವನ್ನು ಬಲಪಡಿಸುವುದರ ಜೊತೆಗೆ ನಾವೀನ್ಯತೆ ಮತ್ತು ಶ್ರೇಷ್ಠತೆ ಕಡೆಗೆ ಟಿವಿಎಸ್ ರೇಸಿಂಗ್‌ ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ.

ಐಶ್ವರ್ಯಾ ಗೆಲುವು
ಟಿವಿಎಸ್ ರೇಸಿಂಗ್ ತಂಡವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮೋಟಾರ್‌ ಸ್ಪೋರ್ಟ್‌ ನಲ್ಲಿ ಭಾಗವಹಿಸುವುದನ್ನು ಮುಂದುವರಿಸಿದೆ. ಯುವ ರೈಡರ್ ಐಶ್ವರ್ಯಾ ಪಿಸ್ಸೇ ಬಜಾಸ್ ಚಾಂಪಿಯನ್‌ ಶಿಪ್‌ ನಲ್ಲಿ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಿದ್ದಾರೆ ಮತ್ತು ಟಿವಿಎಸ್ ಏಷ್ಯಾ ಒನ್ ಮೇಕ್ ಚಾಂಪಿಯನ್‌ ಶಿಪ್ (ಓಎಂಸಿ) ತನ್ನ ಮೂರನೇ ಋತುವನ್ನು 9 ದೇಶಗಳ 15 ರೇಸರ್‌ ಗಳ ಪಾಲ್ಗೊಳ್ಳುವಿಕೆಯ ಮೂಲಕ ಯಶಸ್ವಿಯಾಗಿ ಪೂರ್ಣಗೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಟಿವಿಎಸ್ ರೇಸಿಂಗ್ ತಂಡವು ಐ ಎನ್ ಎಂ ಆರ್ ಸಿ ಪ್ರೊ ಸ್ಟಾಕ್ (165 ಸಿಸಿ & 301-400 ಸಿಸಿ) ಚಾಂಪಿಯನ್ ಶಿಪ್ ನ ಐ ಎನ್ ಆರ್ ಸಿಯ ಎಲ್ಲಾ ವಿಭಾಗಗಳಲ್ಲಿ ತಂಡ ಮತ್ತು ತಯಾರಕರ ವಿಭಾಗದಲ್ಲಿ ಗೆಲುವು ದಾಖಲಿಸಿದೆ. ಐ ಎನ್ ಎಸ್ ಸಿ ಯಲ್ಲಿ ಉತ್ತಮ ಸಾಧನೆ ಮಾಡಿದೆ. ಟಿವಿಎಸ್ ಇಂಡಿಯನ್ ಓಎಂಸಿಯ 14ನೇ ಸೀಸನ್ ನಲ್ಲಿ ಭಾರತದ 50 ಉತ್ತಮ ರೇಸಿಂಗ್ ಪ್ರತಿಭೆಗಳು ಭಾಗವಹಿಸಿದ್ದು, ಈ ಮೂಲಕ ಸೀಸನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

‘ಟ್ರ್ಯಾಕ್ ಟು ರೋಡ್’ ಫಿಲಾಸಫಿಯ ಮೂಲಕ ಟಿವಿಎಸ್ ರೇಸಿಂಗ್, ರೇಸ್‌ ಆಧರಿತ ತಂತ್ರಜ್ಞಾನವನ್ನು ಉತ್ತಮ ಗುಣಮಟ್ಟದ ಮೋಟಾರ್‌ ಸೈಕಲ್‌ ಗಳಲ್ಲಿ ಬಳಸುವ ಮೂಲಕ ಟಿವಿಎಸ್ ಅಪಾಚೆ ಸರಣಿಯನ್ನು ರೂಪಿಸುವುದನ್ನು ಮುಂದುವರೆಸಿದೆ. ಪೆಟ್ರೊನಾಸ್ ಟಿವಿಎಸ್ ರೇಸಿಂಗ್ ತಂಡ ಮೋಟಾರ್‌ ಸ್ಪೋರ್ಟ್ ಶ್ರೇಷ್ಠತೆಯ ಗಡಿಗಳನ್ನು ಮೀರಲು ಮತ್ತು ಪ್ರಮುಖ ರೇಸಿಂಗ್ ಪ್ರಕಾರಗಳಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲು ಬದ್ಧವಾಗಿದೆ.

ಟಿವಿಎಸ್ ರೇಸಿಂಗ್ ಮತ್ತು ಪಿಎಲ್ಐ ತಮ್ಮ ಸಹಯೋಗವನ್ನು ಬಲಪಡಿಸುವ ಮೂಲಕ, ತಮ್ಮ ಜಂಟಿ ಪರಿಣತಿಯ ಮೂಲಕ ರೈಡರ್‌ ಗಳು ಮತ್ತು ಮೋಟಾರ್‌ ಸ್ಪೋರ್ಟ್ ಉತ್ಸಾಹಿಗಳಿಗೆ ಉತ್ಸಾಹ ತುಂಬಲಿದೆ ಮತ್ತು ದ್ವಿಚಕ್ರ ರೇಸಿಂಗ್‌ ವಿಭಾಗದಲ್ಲಿ ಹೊಸ ಮೈಲಿಗಲ್ಲುಗಳನ್ನು ಹಾಕಿಕೊಡಲಿದೆ.

Tags: agreementbengalorePetronas LubricantssignsTVS Motor Company
SendShareTweet
Previous Post

Viral Video : ಸಾರಿನ ಪಾತ್ರೆಗೆ ಮೂತ್ರ ವಿಸರ್ಜಿಸಿದ ಕಿಡಿಗೇಡಿಗಳು; ವಿಡಿಯೊ ವೈರಲ್ ಆಗಿದೆ, ರೆಸ್ಟೋರೆಂಟ್ ಪರಿಹಾರ ನೀಡಿದೆ!

Next Post

West Bengal Violence: ಪ.ಬಂಗಾಳದಲ್ಲಿ ಹೋಳಿ ದಿನವೇ ಹಿಂಸಾಚಾರ: ಅಂತರ್ಜಾಲ ಸಂಪರ್ಕ ಸ್ಥಗಿತ

Related Posts

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

Next Post
West Bengal Violence: ಪ.ಬಂಗಾಳದಲ್ಲಿ ಹೋಳಿ ದಿನವೇ ಹಿಂಸಾಚಾರ: ಅಂತರ್ಜಾಲ ಸಂಪರ್ಕ ಸ್ಥಗಿತ

West Bengal Violence: ಪ.ಬಂಗಾಳದಲ್ಲಿ ಹೋಳಿ ದಿನವೇ ಹಿಂಸಾಚಾರ: ಅಂತರ್ಜಾಲ ಸಂಪರ್ಕ ಸ್ಥಗಿತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat