ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

May 6, 2026
Share on WhatsappShare on FacebookShare on Twitter

ಚಂಡೀಗಢ : ಪಂಜಾಬ್‌ನ ಜಲಂಧರ್ ಮತ್ತು ಅಮೃತಸರದಲ್ಲಿರುವ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ನೆಲೆಗಳ ಬಳಿ ಸಂಭವಿಸಿದ ಅವಳಿ ಸ್ಫೋಟಗಳು ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಈ ಸ್ಫೋಟಗಳ ಹಿಂದೆ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಪಾಕಿಸ್ತಾನದ ಸಂಚು ಅಡಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಶಂಕಿಸಿದ್ದರೆ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಾತ್ರ ಈ ಕೃತ್ಯದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ನೇರ ಆರೋಪ ಮಾಡಿದ್ದಾರೆ.

ಅದೃಷ್ಟವಶಾತ್ ಈ ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಬೆನ್ನಲ್ಲೇ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಪಂಜಾಬ್ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಬಿಜೆಪಿಯತ್ತ ಬೊಟ್ಟು ಮಾಡಿದ ಸಿಎಂ ಮಾನ್

2027ರಲ್ಲಿ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಭಗವಂತ್ ಮಾನ್ ಗಂಭೀರ ಆರೋಪ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿಯ ಪಂಜಾಬ್ ಘಟಕವು ‘ನೆಕ್ಸ್ಟ್ ಪಂಜಾಬ್’ (ಮುಂದಿನ ಗುರಿ ಪಂಜಾಬ್) ಎಂದು ಟ್ವೀಟ್ ಮಾಡಿತ್ತು. ಇದನ್ನು ಉಲ್ಲೇಖಿಸಿದ ಸಿಎಂ ಮಾನ್, “ಬಿಜೆಪಿ ಎಲ್ಲಿ ಸ್ಪರ್ಧಿಸಲು ಬಯಸುತ್ತದೆಯೋ ಅಲ್ಲೆಲ್ಲಾ ಇಂತಹ ಅಹಿತಕರ ಘಟನೆಗಳು ನಡೆಯುತ್ತವೆ. ಇಂತಹ ಘಟನೆಗಳ ಮೂಲಕ ಜನರಲ್ಲಿ ಭಯ ಹುಟ್ಟಿಸಿ ಮತ ಪಡೆಯಲು ಬಿಜೆಪಿ ಬಯಸುತ್ತಿದೆಯೇ? ಇಂತಹ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಜಲಂಧರ್‌ನಲ್ಲಿ ನಿಗೂಢ ಸ್ಕೂಟರ್ ಸ್ಫೋಟ

ಮೊದಲ ಸ್ಫೋಟ ಮಂಗಳವಾರ ಜಲಂಧರ್‌ನ ಬಿಎಸ್‌ಎಫ್ ಚೌಕ್ ಬಳಿಯಿರುವ ಬಿಎಸ್‌ಎಫ್ ಪ್ರಧಾನ ಕಚೇರಿಯ ಸಮೀಪ ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್‌ವೊಂದು ಏಕಾಏಕಿ ಸ್ಫೋಟಗೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಗೆ ಆಹುತಿಯಾಗಿದೆ. ಇದರಿಂದಾಗಿ ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿ, ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಫೋಟದ ತೀವ್ರತೆ ಸೆರೆಯಾಗಿದ್ದು, ಸ್ಫೋಟದ ವೇಳೆ ಸ್ಕೂಟರ್ ಬಳಿ ನಿಂತಿದ್ದ ವ್ಯಕ್ತಿಯೊಬ್ಬ ಓಡಿಹೋಗುತ್ತಿರುವ ದೃಶ್ಯವೂ ದಾಖಲಾಗಿದೆ. ಸದ್ಯ ಸ್ಕೂಟರ್ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಲಂಧರ್ ಪೊಲೀಸ್ ಆಯುಕ್ತೆ ಧನ್‌ಪ್ರೀತ್ ಕೌರ್ ತಿಳಿಸಿದ್ದಾರೆ.

ಅಮೃತಸರದ ಸೇನಾ ಕ್ಯಾಂಪ್ ಬಳಿ ಗ್ರೆನೇಡ್ ದಾಳಿ ಶಂಕೆ

ಜಲಂಧರ್ ಘಟನೆ ನಡೆದ ಕೆಲವೇ ಗಂಟೆಗಳ ಅಂತರದಲ್ಲಿ, ಅಮೃತಸರದ ಖಾಸಾ ಪ್ರದೇಶದಲ್ಲಿರುವ ಸೇನಾ ಕ್ಯಾಂಪ್ ಮತ್ತು ಬಿಎಸ್‌ಎಫ್ ನೆಲೆಯ ಹೊರಭಾಗದಲ್ಲಿ ಮಂಗಳವಾರ ತಡರಾತ್ರಿ 10.30 ರಿಂದ 11 ಗಂಟೆಯ ಸುಮಾರಿಗೆ ಎರಡನೇ ಸ್ಫೋಟ ಸಂಭವಿಸಿದೆ. ಈ ಪ್ರದೇಶವು ಅಟ್ಟಾರಿ-ವಾಘಾ ಅಂತಾರಾಷ್ಟ್ರೀಯ ಗಡಿಯಿಂದ ಕೇವಲ 15 ಕಿಲೋಮೀಟರ್ ದೂರದಲ್ಲಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗ್ರೆನೇಡ್ ಎಸೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಸೇನಾ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ದೌಡಾಯಿಸಿದ್ದು, ಸ್ಫೋಟದ ನಿಖರ ಕಾರಣವನ್ನು ಪತ್ತೆಹಚ್ಚಲು ಎಲ್ಲ ಆಯಾಮಗಳಿಂದಲೂ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

Tags: BJPCongressIndiaKarnataka News beatPolitician
SendShareTweet
Previous Post

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

Next Post

ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

Related Posts

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!
ದೇಶ

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!
ದೇಶ

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ಮುಂಬೈಗೆ ಮುಂಗಾರು ಪ್ರವೇಶ : ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ, ಮಹಾನಗರಿ ತಲ್ಲಣ!
ದೇಶ

ಮುಂಬೈಗೆ ಮುಂಗಾರು ಪ್ರವೇಶ : ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ, ಮಹಾನಗರಿ ತಲ್ಲಣ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!
ದೇಶ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!
ದೇಶ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ
ದೇಶ

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ

Next Post
ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat