ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!

May 22, 2026
Share on WhatsappShare on FacebookShare on Twitter

ಭೋಪಾಲ್ : ಮಧ್ಯಪ್ರದೇಶದ ಭೋಪಾಲ್‌ನಲ್ಲಿ ತ್ವಿಷಾ ಶರ್ಮಾ ಅವರ ಶಂಕಾಸ್ಪದ ಸಾವು ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಮುಖ ಆರೋಪಿಯಾದ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ಕಾನೂನಿನ ಉರುಳು ಬಿಗಿಗೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಭೋಪಾಲ್ ಪೊಲೀಸರು ಮೃತ ಯುವತಿ ತ್ವಿಷಾ ಅವರ ಅತ್ತೆ ಗಿರಿಬಾಲಾ ಸಿಂಗ್ ಅವರಿಗೆ ಅಂತಿಮ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವೇಳೆ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಲು ವಿಫಲವಾದರೆ, ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಲು ಪೊಲೀಸರು ನಿರ್ಧರಿಸಿದ್ದಾರೆ.

ಆರೋಪಿಗೆ ಈಗಾಗಲೇ ಮೂರನೇ ನೋಟಿಸ್ ನೀಡಲಾಗಿದ್ದರೂ, ತಾವು ಮನೆಯಲ್ಲಿಲ್ಲ ಎಂಬ ಕಾರಣ ನೀಡಿ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಭೋಪಾಲ್ ಪೊಲೀಸ್ ಆಯುಕ್ತ ಸಂಜಯ್ ಕುಮಾರ್ ಹೇಳಿದ್ದಾರೆ. ಆದರೆ ಗಿರಿಬಾಲಾ ಸಿಂಗ್ ಈ ಆರೋಪವನ್ನು ನಿರಾಕರಿಸಿದ್ದು, ತಮಗೆ ಯಾವುದೇ ಹಳೇ ನೋಟಿಸ್ ತಲುಪಿಲ್ಲ, ಕೇವಲ ನಿನ್ನೆ ವಾಟ್ಸಾಪ್ ಮೂಲಕ ಮೊದಲ ನೋಟಿಸ್ ಬಂದಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಮೇ 15 ರಂದು ಗಿರಿಬಾಲಾ ಅವರಿಗೆ ಸಿಕ್ಕಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿ ಕಸ್ಟಡಿಗೆ ಒಪ್ಪಿಸುವಂತೆ ಕೋರಿ ತ್ವಿಷಾ ಕುಟುಂಬದ ಪರ ವಕೀಲ ಅನುರಾಗ್ ಶ್ರೀವಾಸ್ತವ್ ಅವರು ಮಧ್ಯಪ್ರದೇಶ ಹೈಕೋರ್ಟ್‌ನ ಜಬಲ್‌ಪುರ ಪೀಠಕ್ಕೆ ತುರ್ತು ಅರ್ಜಿ ಸಲ್ಲಿಸಿದ್ದಾರೆ.

ತ್ವಿಷಾ ಸಾವಿನ ಬೆನ್ನಲ್ಲೇ ನಡೆದ 46 ರಹಸ್ಯ ಕರೆಗಳು

ತ್ವಿಷಾ ಸಾವನ್ನಪ್ಪಿದ ತಕ್ಷಣವೇ ಗಿರಿಬಾಲಾ ಸಿಂಗ್ ಅವರು ಪ್ರಭಾವಿ ವ್ಯಕ್ತಿಗಳಿಗೆ ಸರಣಿ ಕರೆಗಳನ್ನು ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು, ಇದು ಭಾರೀ ಸಂದೇಹ ಹುಟ್ಟುಹಾಕಿದೆ. ಎಫ್‌ಐಆರ್ ದಾಖಲಾದ ಕಟಾರಾ ಹಿಲ್ಸ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಯೊಂದಿಗೆ ಆರೋಪಿ ಗಿರಿಬಾಲಾ ದೀರ್ಘಕಾಲ ಮಾತನಾಡಿದ್ದು ಏಕೆ ಎಂದು ಸಂತ್ರಸ್ತ ಕುಟುಂಬದ ವಕೀಲ ಅಂಕುರ್ ಶರ್ಮಾ ಪ್ರಶ್ನಿಸಿದ್ದಾರೆ. ಗಿರಿಬಾಲಾ ಸಿಂಗ್ ಅವರು ಈ ಎಲ್ಲಾ ಕರೆಗಳನ್ನು ಕೇವಲ “ಸಂತಾಪ ಸೂಚಕ ಕರೆಗಳು” ಎಂದು ಕರೆದಿದ್ದರೂ, ಅವರು ಸಂಪರ್ಕಿಸಿದವರ ಪಟ್ಟಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ, ಲೋಕಾಯುಕ್ತ ಅಧಿಕಾರಿ, ಹೆಚ್ಚುವರಿ ಕಾರ್ಯದರ್ಶಿ ದರ್ಜೆಯ ಅಧಿಕಾರಿ ಮತ್ತು ಇಬ್ಬರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಹೆಸರುಗಳಿರುವುದು ಪ್ರಕರಣಕ್ಕೆ ರಾಜಕೀಯ ಮತ್ತು ಆಡಳಿತಾತ್ಮಕ ತಿರುವು ನೀಡಿದೆ.

ಸಿಸಿಟಿವಿ ದೃಶ್ಯಾವಳಿ ನಾಶದ ಆತಂಕ

ಗಿರಿಬಾಲಾ ಸಿಂಗ್ ಅವರು ಸಿಸಿಟಿವಿ ನಿರ್ವಹಣೆ ಮತ್ತು ರಿಪೇರಿ ಮಾಡುವ ಸಿಬ್ಬಂದಿಗಳಾದ ರೋಹಿತ್ ವಿಶ್ವಕರ್ಮ ಮತ್ತು ವಿನೋದ್ ವಾನಿ ಅವರಿಗೆ ಕರೆ ಮಾಡಿರುವುದನ್ನು ತನಿಖಾ ತಂಡ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಪ್ರಮುಖ ಡಿಜಿಟಲ್ ಸಾಕ್ಷ್ಯವಾದ ಸಿಸಿಟಿವಿ ದೃಶ್ಯಾವಳಿಗಳನ್ನು ತಿರುಚಲು ಈ ಕರೆಗಳನ್ನು ಮಾಡಲಾಗಿರಬಹುದು ಎಂದು ತ್ವಿಷಾ ಕುಟುಂಬ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಾಟ್ಸ್ ಆ್ಯಪ್ ಚಾಟ್, ಕಾಲ್ ರೆಕಾರ್ಡ್ಸ್, ಟವರ್ ಲೊಕೇಶನ್ ಮತ್ತು ಕ್ಲೌಡ್ ಡೇಟಾಗಳನ್ನು ವಿಧಿವಿಜ್ಞಾನ ತನಿಖೆಗೆ ಒಳಪಡಿಸಬೇಕೆಂದು ಕುಟುಂಬ ಒತ್ತಾಯಿಸಿದೆ. ಆದರೆ, ಮನೆಯಲ್ಲಿ ಅಂದು ಏನಾಯಿತು ಎಂದು ತಿಳಿದುಕೊಳ್ಳಲು ನಾನು ಸಿಸಿಟಿವಿ ತಂಡಕ್ಕೆ ಕರೆ ಮಾಡಿದ್ದೆ ಎಂದು ಗಿರಿಬಾಲಾ ಹೇಳಿದ್ದಾರೆ.

ವೈರಲ್ ವಿಡಿಯೋದಿಂದ ಹೊರಬಂದ ಸತ್ಯ

ತ್ವಿಷಾ ಅವರ ಕೊನೆಯ ಕ್ಷಣಗಳ ಸಿಸಿಟಿವಿ ವಿಡಿಯೋವೊಂದು ಸಾರ್ವಜನಿಕವಾಗಿ ಲೀಕ್ ಆಗಿದ್ದು, ಅದರಲ್ಲಿ ಪತಿ ಸಮರ್ಥ್ ಸಿಂಗ್ ತನ್ನ ಪತ್ನಿಗೆ ಸಿಪಿಆರ್ ನೀಡಲು ಯತ್ನಿಸುತ್ತಿರುವುದು ಮತ್ತು ತಾಯಿ ಗಿರಿಬಾಲಾ ಸಿಂಗ್ ಕೊಠಡಿಯ ಒಳಗೆ ಮತ್ತು ಹೊರಗೆ ಓಡಾಡುತ್ತಿರುವುದು ಕಂಡುಬಂದಿದೆ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮನೆಗೆಲಸದವ ಹಾಗೂ ಮತ್ತೊಬ್ಬ ಸಂಬಂಧಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸದ್ಯಕ್ಕೆ ಸಿಸಿಟಿವಿ ಸಿಸ್ಟಮ್ ಅಥವಾ ಡಿವಿಆರ್ (DVR) ನಲ್ಲಿ ಯಾವುದೇ ತರಹದ ಸಾಕ್ಷ್ಯ ನಾಶವಾಗಿಲ್ಲ ಎಂದು ಭೋಪಾಲ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ. ನ್ಯಾಯಾಂಗದ ಹಿನ್ನೆಲೆ ಹೊಂದಿರುವ ಪ್ರಭಾವಿ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿರುವುದರಿಂದ ಇಡೀ ದೇಶದ ಕಣ್ಣು ಈ ಹೈಪ್ರೊಫೈಲ್ ಕೇಸ್ ಮೇಲೆ ನೆಟ್ಟಿದೆ.

ಇದನ್ನೂ ಓದಿ : ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!

Tags: IndiaKarnataka News beat
SendShareTweet
Previous Post

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!

Next Post

ಟೆನಿಸ್ ಬಾಲ್ ಕ್ರಿಕೆಟ್‌ನಿಂದ ಟೀಮ್ ಇಂಡಿಯಾವರೆಗೆ : ಪ್ರಿನ್ಸ್ ಯಾದವ್ ಏಕದಿನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಕಣ್ಣೀರಿಟ್ಟ ತಂದೆ!

Related Posts

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
ದೇಶ

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

Next Post
ಟೆನಿಸ್ ಬಾಲ್ ಕ್ರಿಕೆಟ್‌ನಿಂದ ಟೀಮ್ ಇಂಡಿಯಾವರೆಗೆ : ಪ್ರಿನ್ಸ್ ಯಾದವ್ ಏಕದಿನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಕಣ್ಣೀರಿಟ್ಟ ತಂದೆ!

ಟೆನಿಸ್ ಬಾಲ್ ಕ್ರಿಕೆಟ್‌ನಿಂದ ಟೀಮ್ ಇಂಡಿಯಾವರೆಗೆ : ಪ್ರಿನ್ಸ್ ಯಾದವ್ ಏಕದಿನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಕಣ್ಣೀರಿಟ್ಟ ತಂದೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat