ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!

May 24, 2026
Share on WhatsappShare on FacebookShare on Twitter

ಭೋಪಾಲ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನೋಯ್ಡಾ ಮೂಲದ ತ್ವಿಷಾ ಶರ್ಮಾ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಕೆಯ ಪತಿ ಸಮರ್ಥ್ ಸಿಂಗ್ ಪೊಲೀಸ್ ವಿಚಾರಣೆ ವೇಳೆ ಹಲವು ಮಹತ್ವದ ವಿಷಯಗಳನ್ನು ಬಾಯಿಬಿಟ್ಟಿದ್ದಾನೆ. ಮೇ 12ರಂದು ಭೋಪಾಲ್‌ನ ತಮ್ಮ ನಿವಾಸದಲ್ಲಿ ತ್ವಿಷಾ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗುವ ಕೇವಲ ಕೆಲವೇ ಗಂಟೆಗಳ ಮುನ್ನ, ರಾಜಸ್ಥಾನದ ಅಜ್ಮೀರ್ ಪ್ರವಾಸ ಕೈಗೊಳ್ಳುವ ವಿಚಾರವಾಗಿ ದಂಪತಿ ನಡುವೆ ತೀವ್ರ ಜಗಳ ನಡೆದಿತ್ತು ಎಂದು ಆತ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

ಏಪ್ರಿಲ್ 17 ರಂದು ತ್ವಿಷಾ ಅವರ ಗರ್ಭಾವಸ್ಥೆ ಖಚಿತವಾದ ಬಳಿಕ ಹಲವು ಬದಲಾವಣೆಗಳು ಶುರುವಾಗಿದ್ದವು ಎಂದು ಪತಿ ಸಮರ್ಥ್ ಹೇಳಿದ್ದಾನೆ. ಆದರೆ, ಹುಟ್ಟಲಿರುವ ಮಗುವಿನ ತಂದೆ ಯಾರು ಎಂದು ಪತಿ ಪ್ರಶ್ನಿಸಿ ಮಾನಸಿಕ ಕಿರುಕುಳ ನೀಡಿದ್ದೇ ಆಕೆಯ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೆ ಪೂರಕವೆಂಬಂತೆ, ತ್ವಿಷಾ ಮತ್ತು ಆಕೆಯ ತಾಯಿಯ ನಡುವೆ ವಿನಿಮಯವಾಗಿರುವ ಮೊಬೈಲ್ ಸಂದೇಶಗಳು ಅತ್ತೆ ಮನೆಯಲ್ಲಿದ್ದ ಪ್ರತಿಕೂಲ ವಾತಾವರಣವನ್ನು ಬಿಚ್ಚಿಟ್ಟಿವೆ. “ಅಮ್ಮಾ, ಇಲ್ಲಿ ನನಗೆ ಉಸಿರುಗಟ್ಟಿದಂತಾಗುತ್ತಿದೆ, ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗಿ” ಎಂದು ತ್ವಿಷಾ ತನ್ನ ತಾಯಿಗೆ ಪದೇ ಪದೇ ಸಂದೇಶ ಕಳುಹಿಸಿ ವಿನಂತಿಸಿಕೊಂಡಿದ್ದರು.

ಸಾವಿನ ರಾತ್ರಿ ನಡೆದಿದ್ದೇನು?

ತ್ವಿಷಾ ಅವರ ಸಹೋದರ ಹಾಗೂ ಭಾರತೀಯ ಸೇನೆಯ ಮೇಜರ್ ಆಗಿರುವ ಹರ್ಷಿತ್ ಶರ್ಮಾ ಅವರ ಪ್ರಕಾರ, ಸಾವಿನ ದಿನ ರಾತ್ರಿ 10:05ಕ್ಕೆ ತ್ವಿಷಾ ತನ್ನ ತಾಯಿಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದರು. ಆದರೆ ಪತಿ ಸಮರ್ಥ್ ಕೋಣೆಗೆ ಪ್ರವೇಶಿಸುತ್ತಿದ್ದಂತೆ ಆಕೆ ದಿಢೀರನೆ ಕರೆಯನ್ನು ಕಡಿತಗೊಳಿಸಿದ್ದರು. ಅದಾದ ನಂತರ ಕುಟುಂಬದವರು ತ್ವಿಷಾ, ಸಮರ್ಥ್ ಮತ್ತು ಅತ್ತೆ ಗಿರಿಬಾಲಾ ಸಿಂಗ್ ಅವರಿಗೆ ಸತತವಾಗಿ ಕರೆ ಮಾಡಿದರೂ ಯಾರೂ ಸ್ವೀಕರಿಸಲಿಲ್ಲ. ಕೆಲವು ಗಂಟೆಗಳ ನಂತರ ಅತ್ತೆ ಗಿರಿಬಾಲಾ ಅವರೇ ತ್ವಿಷಾ ಸಾವನ್ನಪ್ಪಿರುವ ಸುದ್ದಿಯನ್ನು ಹೆತ್ತವರಿಗೆ ತಿಳಿಸಿದ್ದರು.

ಸದ್ಯ ಏಳು ದಿನಗಳ ಪೊಲೀಸ್ ಕಸ್ಟಡಿಯಲ್ಲಿರುವ ಪತಿ ಸಮರ್ಥ್ ಸಿಂಗ್‌ನನ್ನು ಭೋಪಾಲ್ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದ ಈತನನ್ನು ಜಬಲ್‌ಪುರದಲ್ಲಿ ಬಂಧಿಸಲಾಗಿತ್ತು. ಆದರೆ ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಸಮರ್ಥ್ ಯಾವುದೇ ಪಶ್ಚಾತ್ತಾಪ ಅಥವಾ ಆತಂಕವಿಲ್ಲದೆ ಅತ್ಯಂತ ಶಾಂತ ಹಾಗೂ ಆತ್ಮವಿಶ್ವಾಸದ ಮುಖಭಾವದೊಂದಿಗೆ ನಿಂತಿದ್ದು ವಿಶೇಷ. ಈ ಮಧ್ಯೆ, ನಿವೃತ್ತ ನ್ಯಾಯಾಧೀಶರಾಗಿರುವ ಆತನ ತಾಯಿ ಗಿರಿಬಾಲಾ ಸಿಂಗ್ ನಿರೀಕ್ಷಣಾ ಜಾಮೀನು ಪಡೆದಿದ್ದರೂ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯ ತೀವ್ರತೆಯನ್ನು ಪರಿಗಣಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಸಮರ್ಥ್ ಸಿಂಗ್ ಅವರ ವಕೀಲ ವೃತ್ತಿಯ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಏಮ್ಸ್ ವೈದ್ಯರಿಂದ ಮರು ಮರಣೋತ್ತರ ಪರೀಕ್ಷೆ

ತ್ವಿಷಾ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪ ಮಾಡಿರುವುದರಿಂದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಧ್ಯಪ್ರದೇಶ ಹೈಕೋರ್ಟ್ ನಿರ್ದೇಶನದ ಮೇರೆಗೆ ದೆಹಲಿಯ ಪ್ರಸಿದ್ಧ ಏಮ್ಸ್ (AIIMS) ಆಸ್ಪತ್ರೆಯ ನಾಲ್ವರು ಹಿರಿಯ ವೈದ್ಯರ ತಂಡವು ಇಂದು (ಭಾನುವಾರ) ಭೋಪಾಲ್‌ನಲ್ಲಿ ತ್ವಿಷಾ ಶರ್ಮಾ ಅವರ ಮೃತದೇಹದ ಎರಡನೇ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದೆ. ಆರೋಪಿಗಳಿಗೆ ಆಶ್ರಯ ನೀಡಿದವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭೋಪಾಲ್ ಪೊಲೀಸ್ ಆಯುಕ್ತ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

Tags: Before the death of Twisha SharmaKarnataka News beatthere was a riot in Ajmer
SendShareTweet
Previous Post

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ

Next Post

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ

Related Posts

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

Next Post
ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat