ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಜಮೀನು ವಿವಾದ ಪ್ರಕರಣಕ್ಕೆ ಟ್ವಿಸ್ಟ್, ಡೆತ್‌ನೋಟಲ್ಲಿ ಸಚಿವನ ಹೆಸರು

April 30, 2025
Share on WhatsappShare on FacebookShare on Twitter

ಕೊಪ್ಪಳ: ಜಮೀನು ವಿವಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಡೆತ್ ನೋಟ್ ನಲ್ಲಿ ಕಾಂಗ್ರೆಸ್ ಮಾಜಿ ಸಚಿವರ ಹೆಸರು ಇರುವುದು ಪತ್ತೆಯಾಗಿದೆ.

ಜಮೀನು ವಿವಾದ, ರೈತರ ಸಾವು, ಡೆತ್ ನೊಟ್ ನಲ್ಲಿ ಕಾಂಗ್ರೆಸ್ ನ ಮಾಜಿ ಸಚಿವರ ಹೆಸರು ಥಳಕು ಹಾಕಿಕೊಂಡಿದ್ದು, ಲ್ಯಾಂಡ್ ಮಾಫಿಯಾ ಬಗ್ಗೆ ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಸಚಿವರು ಕೇವಲ 25 ಸಾವಿರ ರೂಪಾಯಿ ಸಾಲಕ್ಕೆ ಬರೋಬ್ಬರಿ ನಾಲ್ಕು ಎಕ್ಕರೆ ಗುಳುಂ ಮಾಡಿದ್ರಾ? ಎಂಬ ಸಂಶಯ ಕೇಳಿ ಬರುತ್ತಿದೆ.

25 ಸಾವಿರ ಸಾಲ ನೀಡಿ ಕೋಟ್ಯಾಂತರ ಬೆಲೆ ಬಾಳುವ 4 ಎಕರೆ ಜಮೀನು ವಶಪಡಿಸಿಕೊಳ್ಳಲು ಮಾಜಿ ಸಚಿವ ಯತ್ನಿಸಿದ್ದಾರೆ ಎನ್ನಲಾಗಿದೆ. ಜಮೀನು ಗಲಾಟೆಯಲ್ಲಿ ಆಸ್ಪತ್ರೆ ಸೇರಿದ್ದ ರೈತ ಈರಪ್ಪ‌‌, ಸೋಮವಾರ ಸಾನ್ನಪ್ಪಿದ್ದು, ಡೆತ್ ನೋಟ್ ಪತ್ತೆಯಾಗಿದೆ.

ರೈತ ಬರೆದಿಟ್ಟ ಡೆತ್ ನೊಟ್ ನಲ್ಲಿ ಕಾಂಗ್ರೆಸ್ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೆಸರು ಉಲ್ಲೇಖವಾಗಿದೆ. ಕೊಟ್ಟ ಸಾಲಕ್ಕೆ ದೌರ್ಜನ್ಯದಿಂದ ಭೂಮಿ‌ ಕಸಿದುಕೊಂಡಿರುವ ಆರೋಪ ಕೇಳಿ ಬಂದಿದೆ. ಡೆತ್ ನೋಟ್ ನಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಸೇರಿದಂತೆ ನಾಲ್ವರ ಹೆಸರು ಉಲ್ಲೇಖವಾಗಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರೈತ ಈರಪ್ಪನ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಶಾಸಕ ಬಸವರಾಜ ದಡೇಸೂಗೂರು ಪುತ್ರ ಮೌನೇಶ, ಕಾಡಾ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಸ್ವಾಮಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು.

ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ರೈತನಿಗೆ ನ್ಯಾಯ ಓದಗಿಸುವಂತೆ ಈ ಸಂದರ್ಭದಲ್ಲಿ ಪಟ್ಟು ಹಿಡಿಯಲಾಯಿತು. ರೈತನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ರೈತ ಸಂಘಟನೆಯ ಮುಖಂಡರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಮಾಂತಗೊಂಡ ಕುಟುಂಬದವರಿಗೆ ವಿಷ ಕುಡಿಸಿ ಹತ್ಯೆ ಮಾಡಿರುವ ಆರೋಪವನ್ನು ಪ್ರತಿಭಟನಾಕಾರರು ಮಾಡಿದ್ದಾರೆ. ಮಾಂತಗೊಂಡ ಕುಟುಂಬ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅವರ ಸಂಬಂಧಿಕರು. ಏ. 19ರಂದು ಈ ಘಟನೆ ನಡೆದಿತ್ತು. ಆದರೆ, ಈರಪ್ಪ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಈರಪ್ಪ ಭಾನುವಾರ ಸಾವನ್ನಪ್ಪಿದರೆ, ಅವರ ಮಗ ಯಲ್ಲಪ್ಪ ಸೋಮವಾರ ಸಾವನ್ನಪ್ಪಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ್ರೂ 8 ಜನ ಆರೋಪಿಗಳನ್ನು ಇಲ್ಲಿಯವರೆಗೂ ಪೊಲೀಸರು ಬಂಧಿಸಿಲ್ಲ. ಹೀಗಾಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗಿದೆ.

Tags: Death NoteKoppalaProtestSuicideTwist
SendShareTweet
Previous Post

ಪಾಕ್ ಪರ ಘೋಷಣೆ ಕೂಗಿದವನ ಹೆಣದ ಗುರುತು!

Next Post

ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯೇಟು: ಯತ್ನಾಳ್‌ ಕರೆ

Related Posts

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!
ರಾಜ್ಯ

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!
ರಾಜ್ಯ

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!
ಬೀದರ್

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ
ರಾಜ್ಯ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

Next Post
ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯೇಟು: ಯತ್ನಾಳ್‌ ಕರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat