ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಕೇಸ್‌ಗೆ ಟ್ವಿಸ್ಟ್‌!

March 17, 2026
Share on WhatsappShare on FacebookShare on Twitter

ದ.ಕನ್ನಡ : ದಕ್ಷಿಣ ಕನ್ನಡದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇನ್ನು ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಸಹೋದರಿ  ಗಂಭೀರ ಆರೋಪ ಮಾಡಿ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.

ಮೂಡುಬಿದಿರಿ ಇನ್ಸ್‌ಪೆಕ್ಟರ್ ಸಂದೇಶ್ ಮೇಲಿನ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತೆ ಸಹೋದರಿ, ಇಡೀ ಪ್ರಕರಣದಲ್ಲಿ ಸಂದೇಶ್ ನಿರಪರಾಧಿ ಎಂದಿದ್ದಾರೆ. ಕುಟುಂಬ ಕಲಹದ ಮೇಲಿನ ದ್ವೇಷದಿಂದ ಇನ್ಸ್‌ಪೆಕ್ಟರ್ ಮೇಲೆ ಸಂತ್ರಸ್ತೆ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಸಂದೇಶ್ ಉತ್ತಮ ವ್ಯಕ್ತಿ, ನನ್ನ ಸಹೋದರಿ ಇಲ್ಲ ಸಲ್ಲದ ದ್ವೇಷದಿಂದ ಹಗೆತನ ಸಾಧಿಸುತ್ತಿದ್ದಾರೆ. ಸಂದೇಶ್ ನ್ಯಾಯದ ಪರವಾಗಿದ್ದಾರೆ. ನಾನು ಸ್ವಯಂ ಆಗಿ ಹೇಳುತ್ತಿದ್ದೇನೆ, ನನಗೆ ಯಾರೂ ಈ ರೀತಿ ಹೇಳುವಂತೆ ಸೂಚಿಸಿಲ್ಲ ಎಂದು ಸಂತ್ರಸ್ತೆ ಸಹೋದರಿ ಸ್ಪಷ್ಟಪಡಿಸಿದ್ದಾರೆ.

ಇನ್ಸ್ಪೆಕ್ಟರ್ ಸಂದೇಶ್ ಮೊದಲು ಪರಿಚಯ ಇರಲಿಲ್ಲ. ಸ್ಟೇಷನ್ ಗೆ ಹೋದಾಗಲೇ ಮಾತನಾಡಿರುವುದು. ಕೌಟುಂಬಿಕ ಕಲಹದ ವಿಚಾರದಲ್ಲಿ ನಾನು ದೂರು ಕೊಟ್ಟಿದ್ದು. ಈ ವಿಚಾರದಲ್ಲಿ ಸಹೋದರಿ (ಪ್ರಕರಣದ ಸಂತ್ರಸ್ತೆ) ಪ್ರವೇಶ ಮಾಡುವ ಅವಶ್ಯಕತೆ ಇರಲಿಲ್ಲ. ನನ್ನ ಗಂಡ ಮತ್ತು ಮಗನನ್ನು ಸಹೋದರಿ ಮನೆಯಿಂದ ಕರೆದುಕೊಂಡು ಬರುವಂತೆ ದೂರು ನೀಡಿದ್ದೆ. ನನ್ನ ತಾಯಿಯನ್ನು ನೋಡಲು ಹೋದ ನನ್ನ ಗಂಡ ಮತ್ತು ಮಗನನ್ನು ವಾಪಸು ಬರೋದಕ್ಕೆ ಬಿಟ್ಟಿಲ್ಲ.ನನ್ನ ಗಂಡ,ಮಗ ಬೇಕು‌ ಎಂದಯ ದೂರು ಕೊಟ್ಟಿದ್ದು‌ ತಪ್ಪಾ? ಇನ್ಸ್ಪೆಕ್ಟರ್ ನ ಕೆಲಸ ತೆಗಿಸುವುದಾಗಿ ಆಕೆ ಶಪಥ ಮಾಡಿ ಹೋಗಿದ್ದಾಳೆ. ಇನ್ಸ್ಪೆಕ್ಟರ್ ಮೇಲೆ ನನಗೆ ಬೇರೆ ರೀತಿಯ ಭಾವನೆ ಇಲ್ಲ. ನನಗೆ ಅಣ್ಣ, ಅವರಿಗೆ ನಾನು‌ ಅಕ್ಕ ಇದ್ದಂತೆ ಎಂದು ಸಂತ್ರಸ್ತೆ ಸಹೋದರಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ದೇವರು ನೋಡುತ್ತಾನೆ. ಸುಳ್ಳು ಆರೋಪ ಮಾಡಬಾರದು. ಠಾಣೆಯಲ್ಲಿನ ಸಿಸಿ ಕ್ಯಾಮರಾ ಬೇಕಾದರೂ ನೋಡಲಿ‌ ಸತ್ಯ ಗೊತ್ತಾಗುತ್ತೆ. ಇನ್ಸ್ಪೆಕ್ಟರ್ ಮೇಲೆ ಒಂದಾದ ಮೇಲೆ ಒಂದು ಕೇಸು ಹಾಕುತ್ತಿದ್ದಾಳೆ. ನನ್ನ ಗಂಡ ಈಗ ಬಾಂಬೆಯಲ್ಲಿದ್ದಾರೆ. ಮಗ ಸಹೋದರಿ ಜೊತೆ ಇದ್ದಾನೆ. ಮಗನಿಗೆ ಹಲವು‌ ಆಮಿಷ ನೀಡಿದ್ದಾಳೆ. ಸಹೋದರಿ ಹೇಳಿಕೊಟ್ಟು ಬೇರೆ ಮಹಿಳೆಯರಿಂದ ಸುಳ್ಳು ಹೇಳಿಸಿದ್ದಾಳೆ. ಹಣ ಕೊಟ್ರೆ ಏನು‌ ಬೇಕಾದರೂ ಮಾಡುತ್ತಾರೆ. ಇವಳ ಹಿಂದೆ ಬೇರೆಯವರು ಇದ್ದಾರೆ. ಹೋದ ಎಲ್ಲಾ ಕಡೆಯು‌ ಅಧಿಕಾರಿಗಳ ವಿರುದ್ಧ ದೂರು ಕೊಡುತ್ತಾಳೆ. ಆಕೆಯ ವಿಚಾರದಲ್ಲಿ ಮಾತ್ರ ನಾನು ಮಾತನಾಡಬಹುದು. ಉಳಿದ ವಿಚಾರದಲ್ಲಿ ನಾನು ಹೇಳಲು ಸಾಧ್ಯವಿಲ್ಲ. ಸಂದೇಶ್ ನನ್ನು ಕೆಲಸದಿಂದ ಕೆಲಗಿಳಿಸಬೇಕೆಂದು ಇವಳಿಗೆ ಹಠ. ಅದಕ್ಕಾಗಿ ತಂಡ ಮಾಡಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಸಂದೇಶ್ ಮೇಲೆ ಬಂದಿರುವ ಆರೋಪಗಳೆಲ್ಲ ಸುಳ್ಳು. ನಮ್ಮ ಪ್ರಕರಣದಿಂದಾಗಿ ಸಂದೇಶ್ ಅವರ ಹೆಸರು ಹಾಳಾಗಬಾರದು ಎಂದಿದ್ದಾರೆ.

ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಪತ್ರ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರಿಗೆ ಕಿರುಕುಳ ಆರೋಪ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಸಂದೇಶ್ ಅವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣ. ಈ ಪ್ರಕರಣದಿಂದ ಇಲಾಖೆಯ ಘನತೆಗೆ ಚ್ಯುತಿ ಬಂದಿದೆ. ಸಂದೇಶ್ ವಿರುದ್ದ ಇಲಾಖಾ ತನಿಖೆ‌ ನಡೆಸಿ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಸ್ವಪಕ್ಷದ ಮುಖಂಡನಿಂದಲೇ ಹಲ್ಲೆ ಆರೋಪ – ಪ್ರಧಾನಿ ಮೋದಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕಿ!

Tags: Karnataka News beatTwist in Moodbidri Inspector Sandesh's sex scandal case!
SendShareTweet
Previous Post

ಸ್ವಪಕ್ಷದ ಮುಖಂಡನಿಂದಲೇ ಹಲ್ಲೆ ಆರೋಪ – ಪ್ರಧಾನಿ ಮೋದಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕಿ!

Next Post

ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI

Related Posts

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ
ದಕ್ಷಿಣ ಕನ್ನಡ

‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!
ದಕ್ಷಿಣ ಕನ್ನಡ

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!
ಮಂಗಳೂರು

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

ಮಂಗಳೂರಿನಲ್ಲಿ ದುರಂತ.. ಭಾರೀ ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಮೂವರು ಸಾವು! 
ಮಂಗಳೂರು

ಮಂಗಳೂರಿನಲ್ಲಿ ದುರಂತ.. ಭಾರೀ ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಮೂವರು ಸಾವು! 

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!
ಮಂಗಳೂರು

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

Next Post
ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI

ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat