ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

March 5, 2026
Share on WhatsappShare on FacebookShare on Twitter

ತುಮಕೂರು : ಗಂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಾಟಕವಾಡಿ ಅಂತ್ಯಕ್ರಿಯೆ ಮಾಡಿದ ಬಳಿಕ 20 ದಿನಗಳಲ್ಲೇ ಪತ್ನಿ ಮತ್ತೊಬ್ಬನೊಂದಿಗೆ ಮದುವೆಯಾದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ಸಿಕ್ಕಿದ್ದು, ಒಂದು ತಿಂಗಳ ಬಳಿಕ ಗಂಡ ಕೊಲೆಯಾಗಿರುವುದು ಬಯಲಾಗಿದೆ. ಈ ಘಟನೆ ತುಮಕೂರು ತಾಲ್ಲೂಕಿನ ಹೆಬ್ಬೂರು ಸಮೀಪದ ದಾಸರಹಳ್ಳಿ ಗ್ರಾಮದಲ್ಲಿನಡೆದಿದೆ. ಪರಮೇಶ್ ಎಂಬಾತನನ್ನು ಪತ್ನಿ ಆಶಾ ಮತ್ತು ಆಕೆಯ ಗೆಳೆಯ ಚಂದ್ರಪ್ಪ ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜನವರಿ 30ರಂದು ನಡೆದ ಈ ಘಟನೆಯಲ್ಲಿ ಪರಮೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪತ್ನಿ ಕಥೆ ಕಟ್ಟಿದ್ದಳು. ಬಳಿಕ ಸಂಬಂಧಿಕರ ಸಮ್ಮುಖದಲ್ಲೇ ತುರ್ತಾಗಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಆದರೆ, ಪತಿ ಸಾವಿನ ಕೇವಲ 20 ದಿನಗಳಲ್ಲೇ ಆಶಾ ತನ್ನ ಗೆಳೆಯ ಚಂದ್ರಪ್ಪನೊಂದಿಗೆ ಮದುವೆಯಾದ ಹಿನ್ನೆಲೆಯಲ್ಲಿ ಪರಮೇಶ್ ಸಹೋದರಿಯರಿಗೆ ಅನುಮಾನ ಉಂಟಾಯಿತು. ಇದರಿಂದ ಅವರು ಪೊಲೀಸರಿಗೆ ದೂರು ನೀಡಿದ್ದರು.

ದೂರು ಹಿನ್ನೆಲೆಯಲ್ಲಿ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಹಸೀಲ್ದಾರ್ ಸಮ್ಮುಖದಲ್ಲಿ ಹೂತಿಟ್ಟಿದ್ದ ಪರಮೇಶ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಶವದಿಂದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಲಾಯಿತು.

ಈ ನಡುವೆ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ಪರಮೇಶ್ ಸಾವಿನ ಹಿಂದೆ ಚಂದ್ರಪ್ಪನ ಪಾತ್ರವಿರುವುದು ಪತ್ತೆಯಾಯಿತು. ಬಳಿಕ ವಿಚಾರಣೆ ವೇಳೆ ಇಬ್ಬರೂ ಆರೋಪಿಗಳು ಮೌಖಿಕವಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳಾದ ಆಶಾ ಮತ್ತು ಚಂದ್ರಪ್ಪರನ್ನು ಹೆಬ್ಬೂರು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

Tags: Karnataka News beat
SendShareTweet
Previous Post

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

Next Post

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

Related Posts

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ
ತುಮಕೂರು

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು
ತುಮಕೂರು

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು

ಸಾಲ ಬಾಧೆಯಿಂದ ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!
ತುಮಕೂರು

ಸಾಲ ಬಾಧೆಯಿಂದ ಹೈಟೆನ್ಶನ್ ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

PUC ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಗೃಹ ಸಚಿವರಿಂದ ಪ್ರೇರಣಾ ಪತ್ರ
ತುಮಕೂರು

PUC ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಗೃಹ ಸಚಿವರಿಂದ ಪ್ರೇರಣಾ ಪತ್ರ

ತುಮಕೂರಿನಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ | ಖದೀಮರನ್ನ ಹಿಡಿದಿದ್ದೇ ರೋಚಕ..!
ತುಮಕೂರು

ತುಮಕೂರಿನಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ | ಖದೀಮರನ್ನ ಹಿಡಿದಿದ್ದೇ ರೋಚಕ..!

ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್
ತುಮಕೂರು

ರೈತರನ್ನ ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಬೇಕು | ಶಾಸಕ ಹೆಚ್.ಡಿ. ರಂಗನಾಥ್

Next Post
“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

"ಸತ್ಯ ಹೇಳಿದರೆ ನಾವು ಬದುಕಲಾರೆವು" - ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

ಟಿ20 ವಿಶ್ವಕಪ್‌ ಸೆಮಿಫೈನಲ್‌ ಕದನ | ಟಾಸ್‌ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಬ್ಯಾಟಿಂಗ್!

ಟಿ20 ವಿಶ್ವಕಪ್‌ ಸೆಮಿಫೈನಲ್‌ ಕದನ | ಟಾಸ್‌ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಬ್ಯಾಟಿಂಗ್!

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

ಟಿ20 ವಿಶ್ವಕಪ್‌ ಸೆಮಿಫೈನಲ್‌ ಕದನ | ಟಾಸ್‌ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಬ್ಯಾಟಿಂಗ್!

ಟಿ20 ವಿಶ್ವಕಪ್‌ ಸೆಮಿಫೈನಲ್‌ ಕದನ | ಟಾಸ್‌ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಬ್ಯಾಟಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat