ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

March 9, 2026
Share on WhatsappShare on FacebookShare on Twitter

ಆನೇಕಲ್‌ : ನಿನ್ನೆ(ಮಾ.8) ಕಿಡ್ನ್ಯಾಪ್ ಆಗಿದ್ದ ಗೋಪಾಲ್ ಇಂದು ತಮಿಳುನಾಡಿನ ಡೆಂಕಣಿಕೋಟೆ ಸಮೀಪ ಶವವಾಗಿ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಗೋಪಾಲ್‌ನನ್ನು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಕರೆದೊಯ್ದು, ಬಳಿಕ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಮೋಹನ್ ಬಾಬು ಎಂಬಾತ ಕೊಲೆಗೆ ಸುಪಾರಿ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಿಡ್ನ್ಯಾಪ್ ಮಾಡಿದ ಬಳಿಕ ಆರೋಪಿಗಳು ಗೋಪಾಲ್ ನನ್ನು ಡೆಂಕಣಿಕೋಟೆ ಬಳಿ ಕರೆದೊಯ್ದು ಹತ್ಯೆಗೈದಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಗೋಪಾಲ್ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆ ಮುಂಭಾಗ ಕುಟುಂಬಸ್ಥರು ರಸ್ತೆ ತಡೆದು ಕುಳಿತು ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಪೊಲೀಸರ ವೈಫಲ್ಯವೇ ಗೋಪಾಲ್ ಸಾವಿಗೆ ಕಾರಣ ಎಂದು ಆರೋಪಿಸಿದರು. ಘಟನಾ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಏನಿದು ಘಟನೆ?

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕರ್ಪೂರು ಗೇಟ್ ಬಳಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಗೋಪಾಲ್‌ನನ್ನು ಕಿಡ್ನ್ಯಾಪ್ ಮಾಡಿದ್ದರು. ಈತನೊಂದಿಗೆ ಸ್ನೇಹಿತ ಸತೀಶ್ ಕೂಡ ಇದ್ದಿದ್ದು, ಅತ್ತಿಬೆಲೆಯಿಂದ ಕಾರಿನಲ್ಲಿ ಆನೇಕಲ್ ಕಡೆ ಹೋಗುತ್ತಿದ್ದರು. ಈ ವೇಳೆ ಕರ್ಪೂರು ಗೇಟ್ ಬಳಿ ಟಾಟಾ ಏಸ್ ವಾಹನದಿಂದ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಮತ್ತೊಂದು ಕಾರಿನಲ್ಲಿ ಬಂದ ತಂಡ ಗೋಪಾಲ್ ಮತ್ತು ಸತೀಶ್‌ ಮೇಲೆ ಸ್ಪ್ರೇ ಹಾಕಿ ಗೋಪಾಲ್‌ನನ್ನು ಕಿಡ್ನ್ಯಾಪ್‌ ಮಾಡಿದ್ದರು.

ಗೋಪಾಲ್ ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ. ಬಳಿಕ ಸತೀಶ್ ಈ ಬಗ್ಗೆ ಗೋಪಾಲ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಚರಣೆ ಕೈಗೊಂಡಾಗ ಗೋಪಾಲ್‌ ಶವವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ : ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!

Tags: Family members angry with policeGopal found dead.Karnataka News beatTwist in kidnapping case
SendShareTweet
Previous Post

‘ಚೇಟಾ’ ಸಂಜುಗೆ ಕೊಹ್ಲಿ ವಿಶೇಷ ಸಂದೇಶ.. ಟೂರ್ನಿಶ್ರೇಷ್ಠ ಪ್ರಶಸ್ತಿಗೆ ಭಾವುಕ ಶುಭಾಶಯ!

Next Post

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

Related Posts

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!
ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!
ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ
ಬೆಂಗಳೂರು ಗ್ರಾಮಾಂತರ

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ

Next Post
ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat