ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆಟವಾಡುತ್ತಾ ಕೆರೆಯ ಬಳಿ ಹೋದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

November 10, 2025
Share on WhatsappShare on FacebookShare on Twitter

ಬೆಂಗಳೂರು: ಆಟವಾಡುತ್ತ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಅನಿಕೇತ್ ಕುಮಾರ್ (8) ಹಾಗೂ ರೆಹಮಾತ್ ಬಾಬಾ (11) ಮೃತ ಬಾಲಕರು. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ಈ ದುರಂತ ನಡೆದಿದೆ.

ಬಾಲಕ ಅನಿಕೇತ್ ಕುಮಾರ್ ಪೋಷಕರು ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಪೋಷಕರು ಆಂಧ್ರ ಮೂಲದ ಕದಿರಿ ಮೂಲದವರು ಎಂದು ತಿಳಿದು ಬಂದಿದೆ.

ಮೃತ ಬಾಲಕರ ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು. ಆದರೆ, ಆಟ ಆಡುತ್ತಾ ಇಬ್ಬರೂ ಕೆರೆಯ ಬಳಿ ಬಂದಿದ್ದು, ಈ ಸಮಯದಲ್ಲಿ ನೀರನ್ನು ನೋಡಿ ಕೆರೆಗೆ ಇಳಿದಿದ್ದಾರೆ. ಆದರೆ, ಈಜು ಬರದ ಕಾರಣ, ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ..

ಪೋಷಕರು ಎಂದಿನಂತೆ ಮಕ್ಕಳು ಆಟ ಆಡಿಕೊಂಡು ಇಲ್ಲೇ ಸುತ್ತ-ಮುತ್ತ ಇದ್ದಾರೆ ಎಂದು ಭಾವಿಸಿದ್ದರು. ಆದರೆ ಸಂಜೆ ಆದರೂ ಮಕ್ಕಳು ಮನೆಗೆ ಹಿಂತಿರುಗಿ ಬರಾದ ಹಿನ್ನೆಲೆಯಲ್ಲಿ ಆತಂಕಗೊಂಡು ಮನೆಯ ಸುತ್ತಮುತ್ತ ಹಾಗೂ ಊರಿನಲ್ಲಿ ಹುಡುಕಾಡಿದ್ದಾರೆ. ಆದರೆ ಎಷ್ಟೇ ಹೊತ್ತಾದರೂ ಮಕ್ಕಳ ಸುಳಿವು ಸಿಗಲಿಲ್ಲ. ಆದರೆ ಇಂದು ಬೆಳಗ್ಗೆ ಕೆರೆಯಲ್ಲಿ ಮಕ್ಕಳ ದೇಹ ತೆಲುತ್ತಿರುವುದು ಪತ್ತೆ ಆಗಿದ್ದು, ತಕ್ಷಣವೇ ಗ್ರಾಮಸ್ಥರು ಅತ್ತಿಬೆಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು | ಮರಕ್ಕೆ ಡಿಕ್ಕಿ ಹೊಡೆದ ಕಾರು ; ಪಿಎಸ್‌ಐ ಸೇರಿ ಐವರಿಗೆ ಗಾಯ

Tags: bengaloreKarnataka News beatplaying near a laketwo children
SendShareTweet
Previous Post

ಟಿ20 ವಿಶ್ವಕಪ್​​ಗೆ ಡೇಟ್ ಫಿಕ್ಸ್ | ಪಂದ್ಯಗಳು ನಡೆಯುವುದು ಎಲ್ಲೆಲ್ಲಿ, ಬೆಂಗಳೂರಲ್ಲೂ ಮ್ಯಾಚ್​ ಇವೆಯಾ?

Next Post

ಉಡುಪಿ | ವಿಕೇಂಡ್ ಹೆಸರಿನಲ್ಲಿ ಮಣಿಪಾಲದಲ್ಲಿ ದಾಂಧಲೆ.. ಎಣ್ಣೆ ಪಾರ್ಟಿ ಬಳಿಕ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಗ್ಯಾಂಗ್! 

Related Posts

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!
ಬೆಂಗಳೂರು

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ
ಬೆಂಗಳೂರು

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಡೆಡ್ಲಿ ವೀಲ್ಹಿಂಗ್ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಯುವಕ!
ಬೆಂಗಳೂರು

ಡೆಡ್ಲಿ ವೀಲ್ಹಿಂಗ್ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಯುವಕ!

‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಭಾಜನರಾದ ಹಿರಿಯ ಛಾಯಾಗ್ರಾಹಕ ಹೆಚ್.ಬಿ. ಹನುಮೇಗೌಡ!
ಬೆಂಗಳೂರು

‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಭಾಜನರಾದ ಹಿರಿಯ ಛಾಯಾಗ್ರಾಹಕ ಹೆಚ್.ಬಿ. ಹನುಮೇಗೌಡ!

ಗೃಹಲಕ್ಷ್ಮಿ ಯೋಜನೆಯಿಂದ 1.10 ಲಕ್ಷ ಮಹಿಳೆಯರನ್ನು ಕೈಬಿಟ್ಟ ಸರ್ಕಾರ : ನೀವು ಮೊದಲು ಈ ಕೆಲಸ ಮಾಡಿ
ಬೆಂಗಳೂರು

ಗೃಹಲಕ್ಷ್ಮಿ ಯೋಜನೆಯಿಂದ 1.10 ಲಕ್ಷ ಮಹಿಳೆಯರನ್ನು ಕೈಬಿಟ್ಟ ಸರ್ಕಾರ : ನೀವು ಮೊದಲು ಈ ಕೆಲಸ ಮಾಡಿ

Next Post
ಉಡುಪಿ | ವಿಕೇಂಡ್ ಹೆಸರಿನಲ್ಲಿ ಮಣಿಪಾಲದಲ್ಲಿ ದಾಂಧಲೆ.. ಎಣ್ಣೆ ಪಾರ್ಟಿ ಬಳಿಕ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಗ್ಯಾಂಗ್! 

ಉಡುಪಿ | ವಿಕೇಂಡ್ ಹೆಸರಿನಲ್ಲಿ ಮಣಿಪಾಲದಲ್ಲಿ ದಾಂಧಲೆ.. ಎಣ್ಣೆ ಪಾರ್ಟಿ ಬಳಿಕ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಗ್ಯಾಂಗ್! 

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat