ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಬ್ಬರು ಭಾರತೀಯ ಯೋಧರು ಹುತಾತ್ಮ; ನಾಲ್ವರು ಭಯೋತ್ಪಾದಕರು ಬಲಿ

July 7, 2024
Share on WhatsappShare on FacebookShare on Twitter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆಯು (Indian Army) ಹೊಡೆದುರುಳಿಸಿದೆ.

ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಕುರಿತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿವೆ. ಈ ಸಂದರ್ಭದಲ್ಲಿ ಒಂದರ ಹಿಂದೆ ಒಂದು ಎಂಬಂತೆ ಎನ್‌ ಕೌಂಟರ್‌ ಗಳು ನಡೆದಿವೆ.
ಮೊಡೆರ್ಗಾಮ್ ಗ್ರಾಮದಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರು (Terrorists) ಇದ್ದರು ಎಂಬ ಮಾಹಿತಿ ಆಧರಿಸಿ ಮನೆಯ ಮೇಲೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಪಡೆಗಳು ದಾಳಿ ನಡೆಸಿತು. ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಪರಿಣಾಮವಾಗಿ ಯೋಧರೊಬ್ಬರು ಹುತಾತ್ಮರಾಗಿದ್ದರು.

ಕುಲ್ಗಾಮ್‌ ನ ಫ್ರಿಸಾಲ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ ಕೌಂಟರ್‌ ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Tags: Indian ArmyJammu KashmirTerrorists
SendShareTweet
Previous Post

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ರೈತರ ಆಕ್ರೋಶ

Next Post

ಮೆದುಳು ತಿನ್ನುವ ಅಮೀಬಾ ಸೋಂಕು ಪತ್ತೆ; ಹೆಚ್ಚಿದ ಆತಂಕ

Related Posts

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್
ದೇಶ

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!
ದೇಶ

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!
ದೇಶ

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!
ದೇಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

Next Post
ಮೆದುಳು ತಿನ್ನುವ ಅಮೀಬಾ ಸೋಂಕು ಪತ್ತೆ; ಹೆಚ್ಚಿದ ಆತಂಕ

ಮೆದುಳು ತಿನ್ನುವ ಅಮೀಬಾ ಸೋಂಕು ಪತ್ತೆ; ಹೆಚ್ಚಿದ ಆತಂಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat