ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

July 6, 2026
Share on WhatsappShare on FacebookShare on Twitter

ಬೈಂದೂರು : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಯು.ಬಿ. ಶೆಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್ ಹಾಗೂ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಲಾಯಿತು.

ಯು.ಬಿ. ಶೆಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯು.ಬಿ. ಶೆಟ್ಟಿ ಅವರು ನೂತನ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ನಗರ ಪ್ರದೇಶದ ಮಕ್ಕಳಿಗೆ ದೊರೆಯುವ ಎಲ್ಲಾ ಶೈಕ್ಷಣಿಕ ಸೌಲಭ್ಯಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಸಂಸ್ಥೆಯಲ್ಲಿ ಆಧುನಿಕ ಪ್ರಯೋಗಾಲಯಗಳು ಹಾಗೂ ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಜ್ಞಾನವನ್ನು ಪಡೆದು ಉನ್ನತ ಶಿಕ್ಷಣದತ್ತ ಸಾಗಲು ಈ ಸೌಲಭ್ಯಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಪುಟ್ಟ ಮಕ್ಕಳಿಗೆ ಶೌಚಾಲಯಕ್ಕೆ ಸುರಕ್ಷಿತವಾಗಿ ಹಾಗೂ ಸುಲಭವಾಗಿ ತೆರಳಲು ಏರೋ ಬ್ರಿಜ್ ಮಾದರಿಯ ಸಂಪರ್ಕ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಎಲ್‌ಕೆಜಿ (LKG)ಯಿಂದ ಪದವೀಧರ ಶಿಕ್ಷಣದವರೆಗೆ ಒಂದೇ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಶಿಕ್ಷಣವನ್ನು ಒದಗಿಸುವ ಮಹತ್ತರ ಕನಸಿನೊಂದಿಗೆ ಸಂಸ್ಥೆ ದೃಢ ಹೆಜ್ಜೆ ಇಡುತ್ತಿದೆ ಎಂದುರು.

ಈ ಸಂದರ್ಭದಲ್ಲಿ ಯು.ಬಿ. ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಯಶಶ್ರೀ ಬಿ. ಶೆಟ್ಟಿ, ಪ್ರಾಂಶುಪಾಲೆ ಅಮಿತಾ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Tags: Karnataka News beat
SendShareTweet
Previous Post

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Next Post

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

Related Posts

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!
ಉಡುಪಿ

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ
ಬೆಂಗಳೂರು

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!
ಬೆಂಗಳೂರು

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

Next Post
ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat