ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

May 4, 2026
Share on WhatsappShare on FacebookShare on Twitter

ತಿರುವನಂತಪುರಂ : ಕೇರಳ ರಾಜಕಾರಣದಲ್ಲಿ ಐದು ವರ್ಷಕ್ಕೊಮ್ಮೆ ಅಧಿಕಾರ ಬದಲಾಗುವ ಸಂಪ್ರದಾಯ ಮರುಕಳಿಸುವ ಮುನ್ಸೂಚನೆ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಒಟ್ಟು 140 ಸ್ಥಾನಗಳ ಪೈಕಿ 96 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ ಹೆಜ್ಜೆ ಹಾಕಿದೆ. ಈ ಸಂಭ್ರಮದ ನಡುವೆಯೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ.

ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ – https://www.youtube.com/watch?v=Nb20pfCzHUA

ತರೂರ್ ಹೇಳಿದ್ದೇನು?

ಆರಂಭಿಕ ಟ್ರೆಂಡ್ ಗಳು ಯುಡಿಎಫ್ ಗೆಲುವನ್ನು ಪಕ್ಕಾ ಮಾಡುತ್ತಿದ್ದಂತೆಯೇ, ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ನಿಮ್ಮ ಹೆಸರೂ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಂಸದ ಶಶಿ ತರೂರ್, “ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಾಕಷ್ಟು ಮಂದಿ ಸಮರ್ಥ ಆಕಾಂಕ್ಷಿಗಳಿದ್ದಾರೆ. ಸದ್ಯಕ್ಕೆ ವ್ಯಕ್ತಿಗಳಿಗಿಂತ ಹೆಚ್ಚಾಗಿ ಕೇರಳದಲ್ಲಿ ಸರ್ಕಾರದ ಬದಲಾವಣೆ ಮತ್ತು ನೀತಿಗಳ ಬದಲಾವಣೆ ಮುಖ್ಯವಾಗಿದೆ,” ಎಂದು ಹೇಳುವ ಮೂಲಕ ನೇರ ಉತ್ತರ ನೀಡದೆ ನಿಗೂಢತೆ ಕಾಯ್ದುಕೊಂಡಿದ್ದಾರೆ. ಕೇರಳದ ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದು ಮತ್ತು ಹೂಡಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ಹೊಸ ಸರ್ಕಾರದ ಆದ್ಯತೆಯಾಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಡರಂಗದ ಅಸ್ತಿತ್ವಕ್ಕೆ ಸಂಕಷ್ಟ?

ಕೇರಳದಲ್ಲಿ ಆಡಳಿತಾರೂಢ ಎಲ್‌ಡಿಎಫ್ (LDF) ಪತನದ ಹಾದಿಯಲ್ಲಿದೆ ಎಂದು ವಿಶ್ಲೇಷಿಸಿದ ತರೂರ್, ಈ ಫಲಿತಾಂಶವು ರಾಷ್ಟ್ರಮಟ್ಟದಲ್ಲಿ ದೊಡ್ಡ ಇತಿಹಾಸ ಸೃಷ್ಟಿಸಲಿದೆ ಎಂದಿದ್ದಾರೆ. “ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡರಂಗವು ದೇಶದ ಯಾವುದೇ ರಾಜ್ಯದಲ್ಲೂ ಅಧಿಕಾರದಲ್ಲಿ ಇಲ್ಲದಂತಾಗಲಿದೆ. ಕೇರಳದ ಈ ಸೋಲು ಅವರ ಅಸ್ತಿತ್ವಕ್ಕೆ ದೊಡ್ಡ ಹೊಡೆತ ನೀಡಲಿದೆ,” ಎಂದು ಅವರು ಭವಿಷ್ಯ ನುಡಿದ್ದಾರೆ. 2021ರಲ್ಲಿ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿದು ದಾಖಲೆ ಬರೆದಿದ್ದ ಎಡರಂಗಕ್ಕೆ ಈ ಬಾರಿ ಆಡಳಿತ ವಿರೋಧಿ ಅಲೆ ಭಾರಿ ಹಿನ್ನಡೆ ತಂದೊಡ್ಡಿದೆ.

ಯುವಜನತೆಯ ವಲಸೆ ತಡೆಯುವುದೇ ಗುರಿ

ಕೇರಳದ ಅಭಿವೃದ್ಧಿಯ ಬಗ್ಗೆ ಮಾತನಾಡಿದ ತರೂರ್, ರಾಜ್ಯದಲ್ಲಿ ಉದ್ಯೋಗಾವಕಾಶಗಳಿಲ್ಲದೆ ಯುವಜನತೆ ವಿದೇಶಗಳಿಗೆ ವಲಸೆ ಹೋಗುತ್ತಿರುವುದು ಕಳವಳಕಾರಿ ಸಂಗತಿ ಎಂದಿದ್ದಾರೆ. “ಹೊಸ ಸರ್ಕಾರವು ಕೇರಳವನ್ನು ಹೂಡಿಕೆದಾರರ ಸ್ವರ್ಗವನ್ನಾಗಿ ಮಾಡಬೇಕು. ಆ ಮೂಲಕ ಉದ್ಯೋಗ ಸೃಷ್ಟಿಸಿ ನಮ್ಮ ಯುವಶಕ್ತಿಯನ್ನು ರಾಜ್ಯದಲ್ಲೇ ಉಳಿಸಿಕೊಳ್ಳಬೇಕಿದೆ. ನನ್ನ ಅಭಿವೃದ್ಧಿಯ ದೃಷ್ಟಿಕೋನಗಳು ಹೊಸ ಸರ್ಕಾರಕ್ಕೆ ಸಹಕಾರಿಯಾಗಲಿವೆ ಎಂಬ ನಂಬಿಕೆ ನನಗಿದೆ,” ಎಂದು ತಿಳಿಸಿದರು. ಒಟ್ಟಿನಲ್ಲಿ, ಯುಡಿಎಫ್ ಗೆಲುವಿನ ದಡ ತಲುಪುತ್ತಿದ್ದಂತೆಯೇ ಕೇರಳದ “ಅಧಿಪತಿ” ಯಾರಾಗಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.

ಇದನ್ನೂ ಓದಿ : ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

Tags: IndiaKarnataka News beat
SendShareTweet
Previous Post

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

Next Post

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

Related Posts

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!
ದೇಶ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ
ದೇಶ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!
ದೇಶ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!
ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

Next Post
ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat