ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ: ಜು. 27ರವರೆಗೆ ಗಾಳಿ ಮಳೆ ಸಾಧ್ಯತೆ !

July 23, 2025
Share on WhatsappShare on FacebookShare on Twitter

ಉಡುಪಿ: ಭಾರತೀಯ ಹವಾಮಾನ ಇಲಾಖೆ ಹಾಗೂಬೆಂಗಳೂರಿನ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಜು.27ರ ವರೆಗೆ ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗಲಿದ್ದು, ಅರಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಲಿದೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು.

ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್‌ ತಂತಿಗಳಿಂದ ದೂರವಿರಬೇಕು. ದುರ್ಬಲ/ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಗೆಲ್ಲು/ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ, ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು. ಕೆಲ ಪ್ರದೇಶಗಳಲ್ಲಿ ಭೂಕುಸಿತದ ಸಂಭವ ಹೆಚ್ಚು. ಇಂಥ ಪ್ರದೇಶದ ನಿವಾಸಿಗಳು ತಹಶೀಲ್ದಾರರ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಸಿಬಂದಿ ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯೇ ಆಶ್ರಯ ಪಡೆಯಬಹುದು.

ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣೆ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags: metorological departmentRainTahsildar's officeUdupi
SendShareTweet
Previous Post

ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್‌ ಕಟ್‌ !?

Next Post

ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸುವುದು ನಿಷೇಧ !? :ಅರಣ್ಯ ಇಲಾಖೆ ಹೇಳಿದ್ದೇನು ?

Related Posts

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ
ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!
ಉಡುಪಿ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!
ಉಡುಪಿ

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

Next Post
ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸುವುದು ನಿಷೇಧ !? :ಅರಣ್ಯ ಇಲಾಖೆ ಹೇಳಿದ್ದೇನು ?

ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸುವುದು ನಿಷೇಧ !? :ಅರಣ್ಯ ಇಲಾಖೆ ಹೇಳಿದ್ದೇನು ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat