ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!

February 15, 2026
Share on WhatsappShare on FacebookShare on Twitter

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್‌ಎಸ್ ಯುಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಎಂದು ಗುರುತಿಸಲಾಗಿದೆ.

ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ಹಿನ್ನಲೆ

ಜ.30ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ ಶರತ್ ಕುಂದರ್(25) ತಮ್ಮ ಸ್ನೇಹಿತನ ಕಾರಿನಲ್ಲಿ ಮಣಿಪಾಲದ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಅಲ್ಲಿ ಅಕ್ಷತ್ ಪೈ, ಶಶಾಂಕ್ ಹಾಗೂ ಉಡುಪಿಯ ರಾಧಾಕೃಷ್ಣ ಜನರಲ್ ಸ್ಟೋರ್ ಮಾಲಕರ ಮಗನೊಂದಿಗೆ ಸಣ್ಣ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ. ನಂತರ ಶರತ್ ಕುಂದರ್ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಸಂಕ ಬಳಿ ತಲುಪುವ ಸಂದರ್ಭ ಅಕ್ಷತ್ ಪೈ ಕರೆ ಮಾಡಿ, ಹೋಟೆಲ್‌ನ ಗಲಾಟೆ ವಿಚಾರವಾಗಿ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ನಿಲ್ಲುವಂತೆ ತಿಳಿಸಿದ್ದಾನೆ. ರಾತ್ರಿ ಸುಮಾರು 11.30ರ ವೇಳೆಗೆ ಪಿಪಿಸಿ ಕ್ರಾಸ್ ಸಮೀಪ ರಸ್ತೆಯ ಬದಿಯಲ್ಲಿ ಶರತ್ ಕುಂದರ್ ತಮ್ಮ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್ ಹಾಗೂ ರೋಹಿತ್ ಜೊತೆ ಮಾತನಾಡುತ್ತ ನಿಂತಿದ್ದ ವೇಳೆ ಎರಡು ವಾಹನಗಳು ಏಕಾಏಕಿ ಬಂದು ನಿಂತಿವೆ. ವಾಹನಗಳಿಂದ ಇಳಿದ ಅಕ್ಷತ್ ಪೈ, ಶಶಾಂಕ್ ಸೇರಿದಂತೆ 6-7 ಮಂದಿ ಕೈಯಲ್ಲಿ ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚೈನ್ ಹಿಡಿದು ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ಬಳಿಕ ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ

Tags: Five thugs arrested for brandishing Talwars..!Karnataka News beatUdupi | Congress youth leader attacked;
SendShareTweet
Previous Post

ರಾಜ್ಯ ಸರ್ಕಾರದ HESCOM ಸಂಸ್ಥೆಯಲ್ಲಿ 388 ಹುದ್ದೆಗಳ ನೇಮಕ : ಐಟಿಐ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!

Related Posts

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಉಡುಪಿ

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!
ಉಡುಪಿ

ಗುಣಮಟ್ಟದ ಶಿಕ್ಷಣದತ್ತ ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಜ್ಜೆ – ಹೈಟೆಕ್ ಲ್ಯಾಬ್‌ಗಳು, ಗ್ರಂಥಾಲಯ ಉದ್ಘಾಟನೆ!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!
ಉಡುಪಿ

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಗೋವಾದ ರೆಸಾರ್ಟ್‌ನಲ್ಲಿ ಮಲ್ಪೆ ಉದ್ಯಮಿ ಸಾವು.. ಕೊಲೆ ಶಂಕೆ, ಮಹಿಳೆಯ ಬಂಧನ
ಉಡುಪಿ

ಗೋವಾದ ರೆಸಾರ್ಟ್‌ನಲ್ಲಿ ಮಲ್ಪೆ ಉದ್ಯಮಿ ಸಾವು.. ಕೊಲೆ ಶಂಕೆ, ಮಹಿಳೆಯ ಬಂಧನ

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌
ಉಡುಪಿ

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!
ಉಡುಪಿ

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!

Next Post
ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!

ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat