ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಪಾಕಿಸ್ತಾನ ಪರ ಬೇಹುಗಾರಿಕೆ.. ಮಲ್ಪೆಯಲ್ಲಿ ಇಬ್ಬರ ಬಂಧನ!

November 21, 2025
Share on WhatsappShare on FacebookShare on Twitter

ಉಡುಪಿ | ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಉತ್ತರ ಪ್ರದೇಶದ ರೋಹಿತ್ (29), ಸಂತ್ರಿ (37)ಯನ್ನು ಮಲ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ರೋಹಿತ್ ಈ ಹಿಂದೆ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳನ್ನು ನಿರ್ಮಾಣ ಮಾಡುತ್ತಿದ್ದ. ರೋಹಿತ್ ಕೇರಳದಲ್ಲಿ ಕೆಲಸ ಮಾಡುವಾಗ ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿದ್ದ.

ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ಗೆ ಬಂದ ನಂತರವೂ ಆತ ಕೊಚ್ಚಿಯಲ್ಲಿರುವ ಆತನ ಸ್ನೇಹಿತ ಸಂತ್ರಿಯಿಂದ ಮಾಹಿತಿ ಪಡೆದು, ವಾಟ್ಸಪ್ ಮೂಲಕ ಅನಧಿಕೃತ ವ್ಯಕ್ತಿಗೆ ಶೇರ್ ಮಾಡಿ, ಭಾರತದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಗೆ ಅಪಾಯವನ್ನುಂಟು ಮಾಡುವ ಮತ್ತು ಆಂತರಿಕ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡಿದ್ದ. ಈ ಬಗ್ಗೆ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ ಸಿಇಓ ಮಲ್ಪೆ ಠಾಣೆಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆ ಬಳಿಕ ಪ್ರಕರಣದ ತನಿಖೆಯನ್ನು ಕೈಗೊಂಡ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ಅವರ ನೇತೃತ್ವದ ಮಲ್ಪೆ ಪೊಲೀಸ್‌ ಉಪನಿರೀಕ್ಷಕ ಅನೀಲ್ ಕುಮಾರ್ ಡಿ, ಎಎಸ್‌ಐ ಹರೀಶ್, ಪಿಸಿ ರವಿ ಜಾಧವ್ ಮತ್ತು ತಂಡ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಡಿ.7ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಇದನ್ನೂ ಓದಿ : ಸಯ್ಯದ್​ ಮುಷ್ತಾಕ್​ ಅಲಿ ಟ್ರೋಫಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ!

Tags: Karnataka News beatUdupi
SendShareTweet
Previous Post

ನನ್ನ ಜೀವಮಾನದಲ್ಲಿ ಯಾವುದೇ ಬಣದ ನಾಯಕ ನಾನಲ್ಲ, ಗುಂಪು ಗಾರಿಕೆ ಅನ್ನೋದೇ ಇಲ್ಲ | ಡಿಕೆಶಿ

Next Post

ಜಗಳವಾಡುತ್ತಾ ಬೈಕ್‌ ರೈಡ್‌ | ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

Related Posts

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ
ಉಡುಪಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು
ಉಡುಪಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ
ಉಡುಪಿ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!
ಉಡುಪಿ

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌
ಉಡುಪಿ

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ
ಉಡುಪಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

Next Post
ಜಗಳವಾಡುತ್ತಾ ಬೈಕ್‌ ರೈಡ್‌ | ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಜಗಳವಾಡುತ್ತಾ ಬೈಕ್‌ ರೈಡ್‌ | ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat