ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ತಿಂಗಳಿಗೆ 2.15 ಲಕ್ಷ ರೂ. ಭರ್ಜರಿ ಸಂಬಳ

March 29, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿ ಒಳ್ಳೆಯ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಅಕೌಂಟ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 05
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಅಕೌಂಟ್ ಆಫೀಸರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 20

ಅಸಿಸ್ಟಂಟ್ ಅಕೌಂಟ್ ಆಫೀಸರ್, ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.15 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕರ್ನಾಟಕದ ಬೆಂಗಳೂರು, ಜಾರ್ಖಂಡ್ ನ ರಾಂಚಿ ಹಾಗೂ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಬಿಎ, ಸಿಎ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ

Director (HR), Unique Identification Authority of India (UIDAI), 4th Floor, Bangla Sahib Road, Behind Kali Mandir, Gole Market, New Delhi-110 001

ಇದನ್ನೂ ಓದಿ : ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಎಷ್ಟು ದಿನ ರಜೆ? ಈ ಪಟ್ಟಿ ನೋಡಿ ಬ್ಯಾಂಕ್‌ಗಳಿಗೆ ತೆರಳಿ!

Tags: bengaloreKarnataka News beatRecruitment in Unique Identification Authority of India:Rs 2.15 lakh per month. A huge salary
SendShareTweet
Previous Post

ಆರ್​​ಸಿಬಿ ಪರ ಚೊಚ್ಚಲ ಪಂದ್ಯದಲ್ಲೇ ಜೇಕಬ್ ಡಫಿ ಅಬ್ಬರ : ನಡುಕ ಹುಟ್ಟಿಸಿದ ಕಿವಿ ವೇಗಿ!

Next Post

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

Related Posts

ಭಾರತೀಯ ವಾಯುಪಡೆಯಲ್ಲಿ 142 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಾಯುಪಡೆಯಲ್ಲಿ 142 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪದವೀಧರರೇ ಗಮನಿಸಿ : ಈ ಬ್ಯಾಂಕ್‌ನಿಂದ ನಡೆಯಲಿದೆ 4 ಸಾವಿರ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರೇ ಗಮನಿಸಿ : ಈ ಬ್ಯಾಂಕ್‌ನಿಂದ ನಡೆಯಲಿದೆ 4 ಸಾವಿರ ಹುದ್ದೆಗಳ ನೇಮಕಾತಿ!

Next Post
ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat