ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

April 5, 2026
Share on WhatsappShare on FacebookShare on Twitter

ಬೆಂಗಳೂರು: ನೀವು ಈಗಷ್ಟೇ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2026) ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 28 ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 28
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಇಂಟರ್ನ್ ಶಿಪ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 15

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಪದವಿ, ಸ್ನಾತಕೋತ್ತರದ ಪದವಿ, ಎಂ.ಇ, ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ uidai.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
• ಇಂಟರ್ನ್ ಶಿಪ್ ಹುದ್ದೆಗಳ ಅಧಿಸೂಚನೆ ಓದಬೇಕು
• ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
• ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
• ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು

ಇದನ್ನೂ ಓದಿ: ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Tags: bengaloreKarnataka News beatUIDAI
SendShareTweet
Previous Post

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Next Post

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

Related Posts

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ - ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat