ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Crime News: ಟರ್ಕಿಗೆ ಪ್ರವಾಸ ಹೋಗಿದ್ದ 28ರ ಮಹಿಳೆ ಸಾವು: ಮೃತ ಮಾರ್ಟಿನ್‌ಳ ಹೃದಯವೇ ಮಾಯ!

May 26, 2025
Martin
Share on WhatsappShare on FacebookShare on Twitter

ಲಂಡನ್: ರಜಾದಿನಗಳನ್ನು ಕಳೆಯಲೆಂದು ಟರ್ಕಿಗೆ ಹೋಗಿದ್ದ ಇಂಗ್ಲೆಂಡ್‌(England)ನ ಇಬ್ಬರು ಮಕ್ಕಳ ತಾಯಿಯೊಬ್ಬರು ಅಕಾಲಿಕ ಮರಣವನ್ನಪ್ಪಿದ್ದಾರೆ. ವಿಚಿತ್ರವೆಂದರೆ, ಆಕೆಯ ಮರಣೋತ್ತರ ಪರೀಕ್ಷೆ ವೇಳೆ ದೇಹದಲ್ಲಿ ಹೃದಯವೇ ಇಲ್ಲದಿರುವ ಆಘಾತಕಾರಿ ವಿಚಾರ ಬಹಿರಂಗವಾಗಿದೆ(Crime News).

ಪೋರ್ಟ್ಸ್ ಮೌತ್ ನಿವಾಸಿಯಾದ ಬೆಥ್ ಮಾರ್ಟಿನ್(28) ಅವರು ದಿಢೀರ್ ಅನಾರೋಗ್ಯಕ್ಕೊಳಗಾಗಿ ಮೃತಪಟ್ಟಿದ್ದರು. ಅವರ ಸಾವಿಗೆ ಕಾರಣವೇನು ಎಂಬುದು ತಿಳಿದುಬಂದಿರಲಿಲ್ಲ. ಈಗ ಪೋಸ್ಟ್ ಮಾರ್ಟಂ ಬಳಿಕ ಇಂಥದ್ದೊಂದು ಅಸಾಮಾನ್ಯ ವಿಚಾರ ಬಯಲಾಗಿರುವ ಕಾರಣ ಆಕೆಯ ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ.

ಯುಕೆಯಿಂದ ಟರ್ಕಿಗೆ ಬಂದಿಳಿಯುತ್ತಿದ್ದಂತೆಯೇ ಮಾರ್ಟಿನ್ ಅವರಿಗೆ ಅನಾರೋಗ್ಯ ಕಾಡತೊಡಗಿತ್ತು. ಫುಡ್ ಪಾಯ್ಸನ್‌ನಿಂದ ಹೀಗಾಗಿರಬಹುದು ಎಂದೇ ಅವರು ಭಾವಿಸಿದ್ದರು. ಆದರೆ, ಇಸ್ತಾಂಬುಲ್‌ಗೆ ಬಂದು ತಲುಪುತ್ತಿದ್ದಂತೆಯೇ ಅವರ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರನೇ ದಿನವೇ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಮಾರ್ಟಿನ್ ಅವರು ಬಹು ಅಂಗ ವೈಫಲ್ಯದಿಂದ ಆದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದಷ್ಟೇ ಟರ್ಕಿ ಸಚಿವಾಲಯ ತಿಳಿಸಿದ್ದು, ಸಾವಿಗೆ ನಿಖರ ಹಾಗೂ ವಿಸ್ತೃತ ಕಾರಣವನ್ನು ತಿಳಿಸಿರಲಿಲ್ಲ. ಟರ್ಕಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮಾರ್ಟಿನ್ ಅವರ ಪತಿ ಲ್ಯೂಕ್ ಮಾರ್ಟಿನ್ ತೀವ್ರ ಅಸಮಾಧಾನಗೊಂಡಿದ್ದರು. ಆರಂಭದಿಂದಲೇ ಅಧಿಕಾರಿಗಳು ನಮಗೆ ಸರಿಯಾಗಿ ಸಹಕರಿಸಲಿಲ್ಲ. ನಾನೇ ಪತ್ನಿಗೆ ವಿಷ ಹಾಕಿರಬಹುದೆಂದೂ ಅವರು ಶಂಕಿಸಿದ್ದರು ಎಂದು ಲ್ಯೂಕ್ ತಿಳಿಸಿದ್ದಾರೆ.

ಕೊನೆಗೆ ಮೃತದೇಹವನ್ನು ಯುಕೆಗೆ ರವಾನಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಅಧಿಕಾರಿಗಳು ಮಾರ್ಟಿನ್ ದೇಹದಲ್ಲಿ ಹೃದಯವೇ ನಾಪತ್ತೆಯಾಗಿದೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಹೀಗಾಗಿ ಟರ್ಕಿಯ ಆಸ್ಪತ್ರೆಯಲ್ಲೇ ಗೋಲ್ ಮಾಲ್ ನಡೆದಿರಬಹುದೇ ಎಂಬ ಅನುಮಾನ ಶುರುವಾಗಿದೆ. ಆದರೆ, ಆಸ್ಪತ್ರೆಯಲ್ಲಿ ಮಾರ್ಟಿನ್ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಎಂದು ಟರ್ಕಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ, ಇಸ್ತಾಂಬುಲ್ ನ ಮರ್ಮರಾ ಯುನಿವರ್ಸಿಟಿ ಪೆಂಡಿಕ್ ಎಜುಕೇಷನ್ ಆಂಡ್ ರಿಸರ್ಚ್ ಆಸ್ಪತ್ರೆಯಲ್ಲಿನ ಸಿಬ್ಬಂದಿಯೇ ಏನಾದರೂ ಮಾಡಿರಬಹುದು ಎಂಬ ಅನುಮಾನವನ್ನು ಮಾರ್ಟಿನ್ ಕುಟುಂಬ ಹೊರಹಾಕಿದೆ. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ.

ಮಾರ್ಟಿನ್ ಅವರು ತಮ್ಮ ಪತಿ ಲ್ಯೂಕ್, ಮಕ್ಕಳಾದ ಎಲೌಸಿ(8) ಮತ್ತು ಟಾಮಿ(5) ಜೊತೆಗೆ ಏಪ್ರಿಲ್ 27ರಂದು ಟರ್ಕಿಗೆ ಪ್ರವಾಸ ಹೋಗಿದ್ದರು. ಆದರೆ, ವಿಮಾನ ಸಂಚಾರದ ವೇಳೆಯೇ ಮಾರ್ಟಿನ್ ಅನಾರೋಗ್ಯಕ್ಕೀಡಾಗಿದ್ದು, ಇಡೀ ಕುಟುಂಬ ಈಗ ಆಘಾತಕ್ಕೊಳಗಾಗಿದೆ. ಮಾರ್ಟಿನ್ ಅವರಿಗೆ ದಿಢೀರ್ ಬಹುಅಂಗ ವೈಫಲ್ಯವಾಗಲು ಕಾರಣವೇನು, ಅವರ ಹೃದಯ ನಾಪತ್ತೆಯಾಗಿದ್ದು ಹೇಗೆ ಎಂಬ ವಿಚಾರ ಬಹಿರಂಗವಾಗಲು ಇನ್ನೂ 6 ತಿಂಗಳ ಬೇಕಾಗಬಹುದು ಎಂದು ಇಂಗ್ಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ.

Tags: CrimeEnglandHeartTourTurkey
SendShareTweet
Previous Post

UFO Sighting: ಕೊಲಂಬಿಯಾದ ಬುಗಾದಲ್ಲಿ ಕಂಡುಬಂದ ರಹಸ್ಯ ಗೋಳ: ಅನ್ಯಗ್ರಹದ ಹಾರುವ ತಟ್ಟೆಯೇ ಎಂಬ ಸಂಶಯ!

Next Post

Covid 19: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,000ಕ್ಕೇರಿಕೆ: ದೆಹಲಿ, ಕೇರಳ, ಮಹಾರಾಷ್ಟ್ರದಲ್ಲೇ ಅತಿಹೆಚ್ಚು

Related Posts

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!
ವಿದೇಶ

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!
ವಿದೇಶ

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!
ವಿದೇಶ

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!
ಬೆಂಗಳೂರು

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!
ವಿದೇಶ

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!
ದೇಶ

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

Next Post
Covid

Covid 19: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,000ಕ್ಕೇರಿಕೆ: ದೆಹಲಿ, ಕೇರಳ, ಮಹಾರಾಷ್ಟ್ರದಲ್ಲೇ ಅತಿಹೆಚ್ಚು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat