ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ.. ಚಾ.ನಗರದಲ್ಲಿ ಮನಕಲಕುವ ಘಟನೆ!

December 14, 2025
Share on WhatsappShare on FacebookShare on Twitter

ಚಾಮರಾಜನಗರ : ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತೀವ್ರ ಸ್ವರೂಪದ ಹೊಟ್ಟೆನೋವನ್ನು ತಾಳಲಾರದೆ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಪ್ರಿಯಾಂಕ (20) ಸಾವನ್ನಪ್ಪಿದ ದುರ್ದೈವಿ.

ಕೊಳ್ಳೇಗಾಲದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ, ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು. ಅದರಲ್ಲೂ ಹೊಟ್ಟೆನೋವು ಮಿತಿಮೀರಿತ್ತು ಎನ್ನಲಾಗಿದ್ದು, ನಿರಂತರ ಚಿಕಿತ್ಸೆಯ ಹೊರತಾಗಿಯೂ ನೋವು ಕಡಿಮೆಯಾಗದ ಕಾರಣ ತೀವ್ರ ಖಿನ್ನತೆಗೊಳಗಾಗಿದ್ದಳು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಳೆದ ಶುಕ್ರವಾರ ರಾತ್ರಿ ಕುಟುಂಬದ ಸದಸ್ಯರು ನಿದ್ರೆಗೆ ಜಾರಿದ ನಂತರ ಪ್ರಿಯಾಂಕ ತನ್ನ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶನಿವಾರ ಬೆಳಿಗ್ಗೆ ಕೋಣೆಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಮನೆಯವರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಗಳ ಸ್ಥಿತಿ ನೋಡಿ ಕುಟುಂಬದವರು ಆಘಾತಕ್ಕೊಳಗಾಗಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಪ್ರಿಯಾಂಕ ಓದಿನಲ್ಲಿ ಚುರುಕಾಗಿದ್ದಳು ಮತ್ತು ಭವಿಷ್ಯದಲ್ಲಿ ಉತ್ತಮ ಆರೋಗ್ಯ ಸೇವಕಿಯಾಗುವ ಕನಸು ಕಂಡಿದ್ದಳು. ಇಂತಹ ಪ್ರತಿಭಾವಂತ ಯುವತಿಯ ನೋವಿನಿಂದಾಗಿ ಸಾವಿಗೆ ಶರಣಾಗಿರುವುದು ಸ್ಥಳೀಯರಲ್ಲಿ ಮತ್ತು ಆಕೆಯ ಸಹಪಾಠಿಗಳಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಪ್ರಿಯಾಂಕ ಆತ್ಮಹತ್ಯೆಗೆ ನಿಖರ ಕಾರಣ ಹೊಟ್ಟೆನೋವು ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದ್ದರೂ, ಈ ಕುರಿತು ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.

ಇದನ್ನೂ ಓದಿ : ರಿಯಲ್ ಪೊಲೀಸ್ ಅಂತ ಬಿಲ್ಡಪ್.. ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ

Tags: chamarajanagaraKarnataka News beat
SendShareTweet
Previous Post

ರಿಯಲ್ ಪೊಲೀಸ್ ಅಂತ ಬಿಲ್ಡಪ್.. ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ

Next Post

ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ |ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಮೃತ್ಯು!

Related Posts

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ
ಚಾಮರಾಜನಗರ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು
ಚಾಮರಾಜನಗರ

ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ
ಚಾಮರಾಜನಗರ

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಾಮರಾಜನಗರ

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?
ಚಾಮರಾಜನಗರ

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

Next Post
ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ |ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಮೃತ್ಯು!

ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ |ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಮೃತ್ಯು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat