ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೂಮ್ ಬಾಡಿಗೆ ಕಟ್ಟಲು ಆಗದೆ ಐಎಎಸ್ ಆಕಾಂಕ್ಷಿತೆ ಆತ್ಮಹತ್ಯೆಗೆ ಶರಣು

August 4, 2024
Share on WhatsappShare on FacebookShare on Twitter

ನವದೆಹಲಿ: ರೂಮ್ ಬಾಡಿಗೆ ಕಟ್ಟಲು ಆಗದಿದ್ದಕ್ಕೆ ಭಾರತೀಯ ಆಡಳಿತ ಸೇವೆ(IAS) ಆಕಾಂಕ್ಷಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಈ ಘಟನೆ ನವದೆಹಲಿಯ ರಾಜೇಂದ್ರ ನಗರದಲ್ಲಿ ನಡೆದಿದೆ. ಅಂಜಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಮಹಾರಾಷ್ಟ್ರದ ಅಕೋಲಾ ನಗರದ ನಿವಾಸಿ ಎನ್ನಲಾಗಿದೆ. ಐಎಎಸ್ ತಯಾರಿಗಾಗಿ ದೆಹಲಿಯಲ್ಲಿ ವಾಸಿಸುತ್ತಿದ್ದರು. ಆದರೆ, ಬಾಡಿಗೆ ಜಾಸ್ತಿ ಮಾಡಿದ್ದಕ್ಕೆ ಹಣ ಕಟ್ಟಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಂಜಲಿ ಕಳೆದ ಕೆಲವು ವರ್ಷಗಳಿಂದ ಐಎಎಸ್ ಪರೀಕ್ಷೆ ತಯಾರಿಗಾಗಿ ರಾಜೇಂದ್ರ ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಖಿನ್ನತೆ ಹಾಗೂ ಹಿಂಜರಿಕೆಯಿಂದಾಗಿ ಜೀವನ ಸಾಗಿಸಲು ಕಷ್ಟವಾಗುತ್ತಿದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಂಜಲಿ ಬರೆದ ಡೆತ್ ನೋಟ್ ಪತ್ತೆಯಾಗಿದ್ದು, ಅಪ್ಪ, ಅಮ್ಮ ಕ್ಷಮಿಸಿ. ನೀವು ನನ್ನನ್ನು ಚೆನ್ನಾಗಿಯೇ ಬೆಳೆಸಿದ್ದೀರಿ. ಆದರೆ, ಈಗ ಜೀವನದಲ್ಲಿ ನಿಜವಾಗಿಯೂ ಬೇಸರಗೊಂಡಿದ್ದೇನೆ. ಸಮಸ್ಯೆಗಳೇ ಹೆಚ್ಚಾಗಿವೆ. ನನಗೆ ಶಾಂತಿ ಬೇಕು. ನನ್ನ ಖಿನ್ನತೆ ಶಮನಗೊಳಿಸಲು ಸಾಕಷ್ಟು ಪ್ರಯತ್ನ ಪಟ್ಟೆ. ಆದರೆ, ಅದು ಸಾಧ್ಯವಾಗಲಿಲ್ಲ. ಮೊದಲ ಪ್ರಯತ್ನದಲ್ಲೇ ಯುಪಿಎಸ್ಸಿ ಪಾಸ್ ಮಾಡಬೇಕಿತ್ತು. ಅದು ಆಗಲಿಲ್ಲ. ಪಿಜಿ ಮತ್ತು ಹಾಸ್ಟೆಲ್ ರೆಂಟ್ ಕೂಡ ಜಾಸ್ತಿ ಮಾಡಿ ವಿದ್ಯಾರ್ಥಿಗಳಿಂದ ಎಲ್ಲರೂ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಬರೆದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಅಂಜಲಿ ಪ್ರತಿ ತಿಂಗಳು 15 ಸಾವಿರ ರೂ.ಗಳನ್ನು ಬಾಡಿಗೆಯಾಗಿ ಕಟ್ಟುತ್ತಿದ್ದರು ಎನ್ನಲಾಗಿದೆ. ಆದರೆ, ಏಕಾಏಕಿ ಮನೆಯ ಮಾಲೀಕರು 3 ಸಾವಿರ ರೂ.ಗಳನ್ನು ಏರಿಕೆ ಮಾಡಿದ್ದರಿಂದ 18 ಸಾವಿರ ಕಟ್ಟಬೇಕಾಗಿತ್ತು. ಹೀಗಾಗಿ ಕೂಡ ಮನನೊಂದಿದ್ದಳು ಎಂದು ಅಂಜಲಿ ಸ್ನೇಹಿತೆ ಹೇಳಿದ್ದಾರೆ. ಈ ಕುರಿತು ರಾಜೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: CandidateDeathDeath NoteFeesIASIAS ExamKannada beat Newskannada News BeatKarnataka News beatLatest Kannada NewsLatest Newslatest news updatesNew DelhiRoom RentSuicide
SendShareTweet
Previous Post

ಡಿಕೆಶಿ ವಿಧವೆಯರನ್ನು ಬೆದರಿಸಿ ಆಸ್ತಿ ಮಾಡಿದ್ದು; ಕುಮಾರಸ್ವಾಮಿ ಗಂಭೀರ ಆರೋಪ

Next Post

ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ; ತಾಯಿ ಸಾವು, ಮಗಳ ಸ್ಥಿತಿ ಚಿಂತಾಜನಕ

Related Posts

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

Next Post
ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ; ತಾಯಿ ಸಾವು, ಮಗಳ ಸ್ಥಿತಿ ಚಿಂತಾಜನಕ

ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ; ತಾಯಿ ಸಾವು, ಮಗಳ ಸ್ಥಿತಿ ಚಿಂತಾಜನಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat