ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

July 20, 2026
Share on WhatsappShare on FacebookShare on Twitter

ಲಂಡನ್ ​​: ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ 3ನೇ ಮತ್ತು ನಿರ್ಣಾಯಕ ಏಕದಿನ ಪಂದ್ಯದ ವೇಳೆ, ಮಾಜಿ ಕ್ರಿಕೆಟಿಗ ಹಾಗೂ ವಿಶ್ವಕಪ್ ವಿಜೇತ ನಾಯಕ ಯುವರಾಜ್ ಸಿಂಗ್, ರೋಹಿತ್ ಶರ್ಮಾ ಅವರ ನಿವೃತ್ತಿ ಮತ್ತು 2027ರ ಏಕದಿನ ವಿಶ್ವಕಪ್‌ಗೆ ವಿರಾಟ್ ಕೊಹ್ಲಿಯವರ ಭವಿಷ್ಯದ ಕುರಿತು ಮಹತ್ವದ ಮಾತುಗಳನ್ನಾಡಿದ್ದಾರೆ.

ಜಿಯೋ-ಹಾಟ್‌ಸ್ಟಾರ್ ಸ್ಪೋರ್ಟ್ಸ್ ಶೋನ ಇನ್ನಿಂಗ್ಸ್ ವಿರಾಮದ ವೇಳೆ ಮಾತನಾಡಿದ ಯುವಿ, “ಭಾರತೀಯ ಕ್ರಿಕೆಟ್‌ನ ಈ ಇಬ್ಬರು ದಿಗ್ಗಜರು ತಂಡದಲ್ಲಿ ಮುಂದುವರಿಯುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಮ್ಯಾನೇಜ್ಮೆಂಟ್ ಸ್ಪಷ್ಟತೆ ಒದಗಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೆ, ವಿಶ್ವಕಪ್ ನಂತಹ ದೊಡ್ಡ ಟೂರ್ನಿಗಳಿಗೆ ಕೇವಲ ಯುವ ಆಟಗಾರರ ಮೇಲೆ ಅವಲಂಬಿತರಾಗಬಾರದು. ತಂಡದಲ್ಲಿ ಅನುಭವದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಯುವ ಹಾಗೂ ನುರಿತ ಆಟಗಾರರ ಸಂಯೋಜನೆ ಮುಖ್ಯ

ಯುವರಾಜ್ ಸಿಂಗ್, ತಂಡದ ಸಂಯೋಜನೆಯ ಬಗ್ಗೆ ಮಾತನಾಡುತ್ತಾ ಯುವ ಆಟಗಾರರು ಹಾಗೂ ಅನುಭವಿ ಆಟಗಾರರ ನಡುವಿನ ಸಮತೋಲನದ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ನೀವು ಯಾರಿಗೆ ಹೆಚ್ಚು ಒತ್ತು ನೀಡುತ್ತೀರಿ ಎನ್ನುವುದು ಮ್ಯಾನೇಜ್‌ಮೆಂಟ್‌ಗೆ ಬಿಟ್ಟದ್ದು. ಆದರೆ, ಕೇವಲ ಯುವ ಆಟಗಾರರೊಂದಿಗೆ ಮುಂದುವರಿಯುವುದು ಕಷ್ಟ. ಕೇವಲ ಅನುಭವದೊಂದಿಗೆ ಟೂರ್ನಿ ಆಡುವುದೂ ಅಸಾಧ್ಯವೇ. ಇವೆರಡರ ಸಮತೋಲನ ಅಗತ್ಯವಿದೆ. ಇವರಿಬ್ಬರೂ ಮುಂದಿನ ವಿಶ್ವಕಪ್ ಆಡಬೇಕಾದರೆ, ಈಗಲೇ ಅವರ ಸ್ಥಾನವನ್ನು ಭದ್ರಪಡಿಸಬೇಕು” ಎಂದು ಯುವಿ ಸ್ಪಷ್ಟ ಪಡಿಸಿದರು.

ಮಾಧ್ಯಮಗಳ ಅನಗತ್ಯ ಟೀಕೆಗಳ ಬಗ್ಗೆ ಯುವಿ ಅಸಮಾಧಾನ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಒಂದೆರಡು ಪಂದ್ಯಗಳಲ್ಲಿ ವಿಫಲರಾದ ತಕ್ಷಣ ಮಾಧ್ಯಮಗಳು ಫಾರ್ಮ್ ಹಾಗೂ ವಯಸ್ಸಿನ ವಿಷಯವನ್ನು ಮುಂದಿಟ್ಟುಕೊಂಡು ಟೀಕೆಗಳನ್ನು ಮಾಡುತ್ತವೆ ಎಂದು ಯುವರಾಜ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು. “ಅವರು ಪರ್ಫಾರ್ಮ್ ಮಾಡದಿದ್ದ ತಕ್ಷಣ ಹೊರಗಡೆ ಏನೇನೋ ಮಾತುಗಳು ಕೇಳಿಬರುತ್ತವೆ, ಅವರ ಫಾರ್ಮ್ ಮತ್ತು ವಯಸ್ಸಿನ ಬಗ್ಗೆ ಟೀಕೆಗಳು ಬರುತ್ತವೆ. ಹೊರಗಡೆಯ ಶಬ್ದಗಳು ಹೊರಗೇ ಇರಲಿ” ಎಂದು ಖಾರವಾಗಿ ಉತ್ತರಿಸಿದರು.

ಮುಖಾಮುಖಿ ಮಾತನಾಡುವ ಧೈರ್ಯವಿರಲಿ

ಹಲವು ವರ್ಷಗಳಿಂದ ಭಾರತೀಯ ಕ್ರಿಕೆಟ್‌ಗೆ ಅವಿಸ್ಮರಣೀಯ ಕೊಡುಗೆ ನೀಡಿರುವ ಈ ಇಬ್ಬರೂ ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ಮ್ಯಾನೇಜ್ಮೆಂಟ್ ಮುಕ್ತವಾಗಿ ಮಾತನಾಡಬೇಕು ಎಂದು ಯುವಿ ಕೋರಿದ್ದಾರೆ. “ಮುಂದಿನ ವಿಶ್ವಕಪ್‌ಗೆ ಅವರನ್ನು ಕಳುಹಿಸುವ ಯೋಚನೆ ಇದ್ದರೆ ಈಗಲೇ ಅವರಿಗೆ ಹೇಳಿ, ಭರವಸೆ ಕೊಡಿ. ಒಂದು ವೇಳೆ ಅವರು ತಂಡಕ್ಕೆ ಸರಿಹೊಂದುವುದಿಲ್ಲ ಎನಿಸಿದರೆ ನೇರವಾಗಿ ಅವರ ಮುಖದ ಮೇಲೆಯೇ ಹೇಳಿಬಿಡಿ. ಅದು ಆರಂಭದಲ್ಲಿ ಕಷ್ಟ ಎನಿಸಿದರೂ, ನಂತರ ನೈಜತೆಯನ್ನು ಅವರು ಅರ್ಥಮಾಡಿಕೊಳ್ಳುತ್ತಾರೆ. ರೋಹಿತ್ ಮತ್ತು ವಿರಾಟ್ ಅವರು ಭಾರತಕ್ಕಾಗಿ ಮಾಡಿರುವ ಸಾಧನೆ, ಗೆಲ್ಲಿಸಿಕೊಟ್ಟಿರುವ ಪಂದ್ಯಗಳು, ಬಾರಿಸಿರುವ ಶತಕಗಳು ಹಾಗೂ ನಾಯಕರಾಗಿ ತಂಡಕ್ಕೆ ಕೊಟ್ಟಿರುವ ಕೊಡುಗೆ ಬೆಲೆ ಕಟ್ಟಲಾಗದ್ದು. ಹೀಗಾಗಿ ಅವರ ಜೊತೆ ನೀವು ಸ್ಪಷ್ಟವಾಗಿರಬೇಕು” ಎಂದು ಯುವರಾಜ್ ಸಿಂಗ್ ಆಗ್ರಹಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ರೋಹಿತ್ ಹಾಗೂ ಕೊಹ್ಲಿ ಪ್ರದರ್ಶನ

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ, 2ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸಿದ್ದರು (ಪಂದ್ಯದಲ್ಲಿ ಭಾರತ ಸೋತಿತ್ತು). ಮತ್ತೊಂದೆಡೆ, ರೋಹಿತ್ ಶರ್ಮಾ 3ನೇ ಪಂದ್ಯದಲ್ಲಿ ಉತ್ತಮ ಲಯಕ್ಕೆ ಮರಳಿದಂತೆ ಕಂಡು ಬಂದಿದ್ದಾರೆ. ಟೀಕಾಕಾರರ ಬಾಯಿ ಮುಚ್ಚಿಸಲು ಈ ಅನುಭವಿ ಆಟಗಾರರಿಗೆ ಒಂದೆರಡು ಉತ್ತಮ ಇನ್ನಿಂಗ್ಸ್‌ಗಳ ಅಗತ್ಯವಿದೆಯಷ್ಟೇ.

ಇದನ್ನೂ ಓದಿ : ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

Tags: CricketIndiaKarnataka News beat
SendShareTweet
Previous Post

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

Next Post

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

Related Posts

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!
ಕ್ರೀಡೆ

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ
ಕ್ರೀಡೆ

ಐಪಿಎಲ್‌ 2027ರಲ್ಲಿ ಧೋನಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲ್ಲ ; ಬದ್ರಿನಾಥ್‌ ಸ್ಫೋಟಕ ಹೇಳಿಕೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ
ಕ್ರೀಡೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ
ಕ್ರೀಡೆ

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ
ಕ್ರೀಡೆ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

Next Post
ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ'ಗೌಡ್ತಿ'.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat