ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Under 19 world cup: ವಿಶ್ವ ಕಪ್‌ ಗೆದ್ದ ಮಹಿಳಾ ತಂಡಕ್ಕೆ 5 ಕೋಟಿ ರೂ. ಬಹುಮಾನ

February 3, 2025
Share on WhatsappShare on FacebookShare on Twitter

ನವದೆಹಲಿ: ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದಿದ್ದ 2025ರ ಅಂಡರ್‌-19 ಮಹಿಳಾ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಗಳಿಸಿದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) 5 ಕೋಟಿ ರೂ. ಗಳ ನಗದು ಬಹುಮಾನವನ್ನು ಪ್ರಕಟಿಸಿದೆ. ಭಾನುವಾರ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 9 ವಿಕೆಟ್‌ಗಳಿಂದ ಗೆಲುವು ಪಡೆದು ಆ ಮೂಲಕ ಸತತ ಎರಡನೇ ಬಾರಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡಿತ್ತು. 2023ರಲ್ಲಿ ಶಫಾಲಿ ವರ್ಮಾ(Shafali Verma) ನಾಯಕತ್ವದಲ್ಲಿ ಭಾರತ ಈ ಪ್ರಶಸ್ತಿ ಗೆದ್ದಿತ್ತು.

“ಮಲೇಷ್ಯಾದಲ್ಲಿ ನಡೆದಿದ್ದ 2025ರ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬರಿಗೂ ಹೃದಯ ಪೂರ್ವಕ ಅಭಿನಂದನೆಗಳು. ನೀವು ಸತತ ಎರಡನೇ ಬಾರಿ ಟಿ20 ವಿಶ್ವಕಪ್‌ ಅನ್ನು ತನ್ನಲ್ಲಿಯೇ ಉಳಿಸಿಕೊಂಡಿದ್ದೀರಿ. ಈ ಟೂರ್ನಿಯಲ್ಲಿ ಅಸಾಧಾರಣ ಪ್ರದರ್ಶನ ತೋರಿರುವ ಹೆಡ್‌ ಕೋಚ್‌ ನೋಸಿನ್‌ ಅಲ್‌ ಖಾದೀರ್‌ ಮಾರ್ಗದರ್ಶನದ ಭಾರತ ತಂಡದ ಆಟಗಾರ್ತಿಯರು ಹಾಗೂ ಸಹಾಯಕ ಸಿಬ್ಬಂದಿಗೆ 5 ಕೋಟಿ ರೂ. ಗಳನ್ನು ನಗದು ಬಹುಮಾನ ನೀಡಲಾಗುವುದು,” ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ ತಂಡಕ್ಕೆ 9 ವಿಕೆಟ್‌ ಜಯ

ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 82 ರನ್‌ಗಳಿಗೆ ಆಲೌಟ್ ಆಗಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಭಾರತ ತಂಡ ಕೇವಲ ಒಂದು ವಿಕೆಟ್ ಕಳೆದುಕೊಂಡು ಗೆಲುವಿನ ಗಡಿ ದಾಟಿತ್ತು. ಆ ಮೂಲಕ ಭಾರತ ತಂಡಕ್ಕೆ ಇದು ಆರನೇ ಗೆಲುವು . ಇದಕ್ಕೂ ಮೊದಲು, ಭಾರತ ತಂಡವು ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. 2023 ರಲ್ಲಿ ಶಫಾಲಿ ವರ್ಮಾ ನಾಯಕತ್ವದಲ್ಲಿ ಭಾರತ ತಂಡವು ಈ ಟ್ರೋಫಿ ಗೆದ್ದುಕೊಂಡಿತು.

ತಂಡಕ್ಕೆ ದಿಗ್ಗಜರ ಶಹಬ್ಬಾಸ್‌
ಕಿರಿಯರ ಮಹಿಳಾ ತಂಡದ ಈ ಸಾಧನೆಯನ್ನು ಭಾರತ ಹಿರಿಯರ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್, ಇರ್ಫಾನ್ ಪಠಾಣ್, ರಿಷಭ್ ಪಂತ್, ಮಿಥಾಲಿ ರಾಜ್ ಸೇರಿದಂತೆ ಹಲವು ದಿಗ್ಗಜರು ಶ್ಲಾಘಿಸಿದ್ದಾರೆ. 2023ರ ಚೊಚ್ಚಲ ಅಂಡರ್ 19 ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಶಫಾಲಿ ವರ್ಮಾ ಸಾರಥ್ಯದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಅಂಡರ್ 19 ಮಹಿಳಾ ತಂಡದ ಸಾಧನೆಯನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಶ್ಲಾಘಿಸಿದ್ದು, “ನಮ್ಮ ಯುವ ಆಟಗಾರ್ತಿಯರು ನಿಜಕ್ಕೂ ರೋಮಾಂಚಕ ಪ್ರದರ್ಶನ ನೀಡಿದ್ದಾರೆ. ಭಾರತ ದೇಶ ಹೆಮ್ಮೆ ಪಡುವಂತೆ ಮಾಡಿದ್ದೀರಿ,” ಎಂದು ಟ್ವೀಟ್‌ ಮಾಡಿ ಗುಣಗಾಣ ಮಾಡಿದ್ದಾರೆ.

ಮಿಥಾಲಿ ರಾಜ್ ಗುಣಗಾನ
“ಇದು ಸರಿಸಾಟಿಯಿಲ್ಲದ, ಅಜೇಯ ಗೆಲುವಾಗಿದೆ . ಅಂಡರ್ 19 ಮಹಿಳಾ ತಂಡವು ಕೇವಲ ಟ್ರೋಫಿ ಮಾತ್ರ ಗೆದ್ದಿಲ್ಲ, ಬದಲಿಗೆ ಪ್ರಾಬಲ್ಯ ಸಾಧಿಸಿದ್ದಾರೆ. ಇಂತಹ ಅತ್ಯದ್ಭುತ ಪ್ರದರ್ಶನ ತೋರಲು ನೆರವಾದ ಪ್ರತಿಯೊಬ್ಬ ಆಟಗಾರ್ತಿ ಹಾಗೂ ಸಿಬ್ಬಂದಿ ತಂಡವನ್ನು ಅಭಿನಂದಿಸುತ್ತೇನೆ. ನಿಮ್ಮ ಸಾಧನೆಯಿಂದ ನಮಗೆ ನಿಜಕ್ಕೂ ಹೆಮ್ಮೆಯಾಗಿದೆ. ಭಾರತ ತಂಡದಲ್ಲಿ ಸುವರ್ಣ ಯುಗ ಆರಂಭವಾಗಿದೆ,” ಎಂದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್‌ ಶ್ಲಾಘಿಸಿದ್ದಾರೆ.

Tags: CricketnewdheliShafali VermaUnder 19 world cupWomen
SendShareTweet
Previous Post

ಸೆಂಚುರಿ ಬಾರಿಸಿದಾಗ ಸಚಿನ್ ಆಕಾಶದತ್ತ ನೋಡುತ್ತಿದ್ದಿದ್ದು ಏಕೆ?

Next Post

ನಮ್ಮ ಪಕ್ಷದ ಬಗ್ಗೆ ಅವರೀಗೇಕೆ ಆಸಕ್ತಿ? ಪ್ರಿಯಾಂಕ್ ಖರ್ಗೆ

Related Posts

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್
ಕ್ರೀಡೆ

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!
ಕ್ರೀಡೆ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!
ಕ್ರೀಡೆ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ
ಕ್ರೀಡೆ

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ
ಕ್ರೀಡೆ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ

Next Post
ನಮ್ಮ ಪಕ್ಷದ ಬಗ್ಗೆ ಅವರೀಗೇಕೆ ಆಸಕ್ತಿ? ಪ್ರಿಯಾಂಕ್ ಖರ್ಗೆ

ನಮ್ಮ ಪಕ್ಷದ ಬಗ್ಗೆ ಅವರೀಗೇಕೆ ಆಸಕ್ತಿ? ಪ್ರಿಯಾಂಕ್ ಖರ್ಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat