ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Union Budget 2026 | ತೆರಿಗೆದಾರರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ, ಐಟಿಆರ್ ಸಲ್ಲಿಕೆಗೆ ಜು.31ರವರೆಗೆ ಚಾನ್ಸ್

February 1, 2026
Share on WhatsappShare on FacebookShare on Twitter

ನವದೆಹಲಿ: ದೇಶದಲ್ಲಿ 1961ರ ಆದಾಯ ತೆರಿಗೆ ಕಾಯ್ದೆ ಬದಲಾಗಿ, ಹೊಸ ಆದಾಯ ತೆರಿಗೆ ಕಾಯ್ದೆ-2025 ಇದೇ ವರ್ಷದ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಇದರಿಂದ ತೆರಿಗೆದಾರರಿಗೆ (Union Budget 2026) ಅನುಕೂಲವಾಗಲಿದೆ. ತೆರಿಗೆದಾರರು ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡಬಹುದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ವೇಳೆ ತಿಳಿಸಿದರು. ಇದರೊಂದಿಗೆ ಆದಾಯ ತೆರಿಗೆ ವಿನಾಯಿತಿ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಐಟಿಆರ್ 1, ಐಟಿಆರ್ 2 ಸಲ್ಲಿಸುವವರಿಗೆ ಜುಲೈ 31ರವರೆಗೆ ಅವಕಾಶ ನೀಡಲಾಗಿದೆ. ಯುವ ವೃತ್ತಿಪರರು, ಟೆಕ್ಕಿಗಳಿಗೆ ಹೂಡಿಕೆ ಘೋಷಣೆ ಮಾಡಲು 6 ತಿಂಗಳು ಅವಕಾಶ ನೀಡಲಾಗಿದೆ. ವಿದೇಶಿ ಆಸ್ತಿ ಘೋಷಣೆಗೂ ಆರು ತಿಂಗಳು ಅವಕಾಶ ನೀಡಲಾಗಿದೆ. ವಿದೇಶ ಪ್ರವಾಸಕ್ಕೆ ತೆರಳುವವರಿಗೆ ಇದ್ದ ಟಿಡಿಎಸ್ ಮೊತ್ತವು ಶೇ.5ರಿಂದ ಶೇ.2ಕ್ಕೆ ಇಳಿಕೆ ಮಾಡಲಾಗಿದೆ. ಅಲ್ಲದೆ, ಅನಿವಾಸಿ ಭಾರತೀಯರ ಆಸ್ತಿ ಮಾರಾಟದ ಮೇಲಿನ ಟಿಡಿಎಸ್ ಅನ್ನು ಶೂನ್ಯಕ್ಕೆ ಇಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೋಟಾರ್ ಅಪಘಾತ ಕ್ಲೇಮ್ ಗಳಿಗೆ ಯಾವುದೇ ತೆರಿಗೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಟಿಸಿಎಸ್ ಅನ್ನು ಶೇ.2ರಷ್ಟು ಕಡಿತಗೊಳಿಸಲಾಗಿದೆ. ಸಣ್ಣ ತೆರಿಗೆ ಅಪರಾಧಗಳಿಗೆ ಶಿಕ್ಷೆಯ ಬದಲಿಗೆ ದಂಡವನ್ನು ಮಾತ್ರ ವಿಧಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಆದಾಯ ತೆರಿಗೆ ಬಾಕಿ ಉಳಿಸಿಕೊಳ್ಳುವವರಿಗೆ ಶಾಕ್

ಆದಾಯ ತೆರಿಗೆ ವಿನಾಯಿತಿ ಮೊತ್ತವನ್ನು 12 ಲಕ್ಷ ರೂಪಾಯಿಗೆ ಏರಿಸಿರುವ ಕೇಂದ್ರ ಸರ್ಕಾರವು, ತೆರಿಗೆ ಬಾಕಿ ಉಳಿಸಿಕೊಳ್ಳುವವರಿಗೆ ಶಾಕ್ ನೀಡಿದೆ. ಆದಾಯ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶೇ.100ರಷ್ಟು ದಂಡ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದೇಶದ 7 ಮಾರ್ಗಗಳಲ್ಲಿ ಹೈಸ್ಪೀಡ್ ರೈಲು ಕಾರಿಡಾರ್ | ಬೆಂಗಳೂರಿಗೆ ಡಬಲ್ ಖುಷಿ

Tags: A little sweetfile ITRIndiaKarnataka News beatlittle bitterTaxpayersUnion Budget 2026
SendShareTweet
Previous Post

ದೇಶದ 7 ಮಾರ್ಗಗಳಲ್ಲಿ ಹೈಸ್ಪೀಡ್ ರೈಲು ಕಾರಿಡಾರ್ | ಬೆಂಗಳೂರಿಗೆ ಡಬಲ್ ಖುಷಿ

Next Post

ದೇಶದ ವಿವಿಧೆಡೆ ಮೂರು ಆಯುರ್ವೇದ ಏಮ್ಸ್ ಆಸ್ಪತ್ರೆ | ನಿರ್ಮಲಾ ಸೀತಾರಾಮನ್‌ ಘೋಷಣೆ

Related Posts

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!
ದೇಶ

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

Next Post
ದೇಶದ ವಿವಿಧೆಡೆ ಮೂರು ಆಯುರ್ವೇದ ಏಮ್ಸ್ ಆಸ್ಪತ್ರೆ | ನಿರ್ಮಲಾ ಸೀತಾರಾಮನ್‌ ಘೋಷಣೆ

ದೇಶದ ವಿವಿಧೆಡೆ ಮೂರು ಆಯುರ್ವೇದ ಏಮ್ಸ್ ಆಸ್ಪತ್ರೆ | ನಿರ್ಮಲಾ ಸೀತಾರಾಮನ್‌ ಘೋಷಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat