ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

Union Budget 2026 | ಕರ್ನಾಟಕ ಸೇರಿ ದೇಶದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್

February 1, 2026
Share on WhatsappShare on FacebookShare on Twitter

ನವದೆಹಲಿ: ಕರ್ನಾಟಕ ಸೇರಿ ದೇಶದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರವು ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದೆ. ರೈತರಿಗಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಲವು ಘೋಷಣೆ ಮಾಡಿದರು. ಗ್ರಾಮ ಹಾಗೂ ಪಟ್ಟಣಗಳಲ್ಲಿ ಪಶು ಸಂಗೋಪನೆಗೆ ಉತ್ತೇಜನ ನೀಡಲಾಗುವುದು. ಇದಕ್ಕಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ. ರೈತರ ಆದಾಯ ಹೆಚ್ಚಿಸಲು ತೆಂಗು, ಶ್ರೀಗಂಧ ಸೇರಿ ಹಲವು ಬೆಳೆಗಳಿಗೆ ಸಹಕಾರ ನೀಡಲಾಗುವುದು. 1.3 ಕೋಟಿ ರೈತರು ತೆಂಗು ಬೆಳೆಯಲ್ಲಿ ತೊಡಗಿದ್ದಾರೆ. ಇವರಿಗಾಗಿ ಕೇಂದ್ರ ಸರ್ಕಾರ ನೆರವು ನೀಡುತ್ತದೆ. ಇದಕ್ಕಾಗಿಯೇ ಪ್ರತ್ಯೇಕ ಯೋಜನೆ ಆರಂಭಿಸಲಾಗುತ್ತದೆ. ಇದರೊಂದಿಗೆ ತೆಂಗು ಉತ್ಪಾದನೆ, ಸಂಸ್ಕರಣೆ ಹಾಗೂ ರಫ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಶ್ರೀಗಂಧದ ಬೆಳೆಗಾಗಿ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡಲಿದೆ ಎಂದೂ ಹೇಳಿದರು.

ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಕಳೆದ 10 ವರ್ಷದಲ್ಲಿ 25 ಕೋಟಿ ಮಂದಿ ಬಡತನದಿಂದ ಮುಕ್ತರಾಗಿದ್ದಾರೆ. ಇದು ವಿಕಸಿತ ಭಾರತದ ಪ್ರಮುಖ ಮುನ್ನಡೆಯಾಗಿದೆ ಎಂದು ಹೇಳಿದರು. ಆಯುರ್ವೇದ ಔಷಧ ಉತ್ಪನ್ನಗಳ ರಫ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮೂರು ಅಖಿಲ ಭಾರತ ಆಯುರ್ವೇದ ಸಂಶೋಧನಾ ಸಂಸ್ಥೆಗಳನ್ನು (ಏಮ್ಸ್) ಸ್ಥಾಪಿಸುವ ಮೂಲಕ ರಫ್ತಿಗೆ ಉತ್ತೇಜನ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಹಾಗೆಯೇ, ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆಗೂ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ಪಶ್ಚಿಮ ಬಂಗಾಳದ ಡಾಂಗ್ಕುನಿಂದ ಸೂರತ್ ವರೆಗೆ ಸರಕು ಸಾಗಣೆ ಕಾರಿಡಾರ್ ನಿರ್ಮಿಸಲಾಗುವುದು. ಪರಿಸರ ಸ್ನೇಹಿ ಸರಕು ಸಾಗಣೆಗೆ ಉತ್ತೇಜನ ನೀಡುವ ದಿಸೆಯಲ್ಲಿ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿ ಹೆಣ್ಣುಮಕ್ಕಳಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ ಎಂದು ಕೂಡ ಹೇಳಿದರು.

ದಿವ್ಯಾಂಗರ ಕೌಶಲ ವೃದ್ಧಿ

ದಿವ್ಯಾಂಗ ಸಹಾರ ಯೋಜನೆ ಮೂಲಕ ದೇಶದ ದಿವ್ಯಾಂಗರ ಕೌಶಲ ಅಭಿವೃದ್ಧಿಗೆ ನೆರವು ನೀಡಲಾಗುತ್ತದೆ. ಅಲ್ಲದೆ, ದಿವ್ಯಾಂಗರಿಗೆ ಅನುಕೂಲವಾಗುವ ಡಿವೈಸ್ ಗಳನ್ನು ಉತ್ಪಾದನೆ ಮಾಡಲಾಗುತ್ತದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Union Budget 2026 | ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ ಸೀತಾರಾಮನ್‌

Tags: bengaloreCoconut Growersentral GovernmentGood NewsIndiaKarnataka News beatUnion Budget 2026
SendShareTweet
Previous Post

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ

Next Post

ಬಜೆಟ್‌ ದಿನವೇ ಆಭರಣ ಪ್ರಿಯರಿಗೆ ಸಿಹಿ ಸುದ್ದಿ | ಚಿನ್ನ-ಬೆಳ್ಳಿ ದರ ಇಳಿಕೆ

Related Posts

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ
ದೇಶ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಗೇಮಿಂಗ್ ಕೇವಲ ಆಟವಲ್ಲ, ಅದೊಂದು ಕೌಶಲ | ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು!
ದೇಶ

ಗೇಮಿಂಗ್ ಕೇವಲ ಆಟವಲ್ಲ, ಅದೊಂದು ಕೌಶಲ | ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು!

ಪಂಜಾಬ್‌ನಲ್ಲಿ ಹಾಡಹಗಲೇ ಎಎಪಿ ನಾಯಕನ ಭೀಕರ ಹತ್ಯೆ | ಗುರುದ್ವಾರದ ಹೊರಗೆ ಗುಂಡಿನ ದಾಳಿ
ದೇಶ

ಪಂಜಾಬ್‌ನಲ್ಲಿ ಹಾಡಹಗಲೇ ಎಎಪಿ ನಾಯಕನ ಭೀಕರ ಹತ್ಯೆ | ಗುರುದ್ವಾರದ ಹೊರಗೆ ಗುಂಡಿನ ದಾಳಿ

‘ಘೂಸ್‌ಖೋರ್ ಪಂಡತ್’ ಚಿತ್ರದ ವಿರುದ್ಧ FIR ದಾಖಲಿಸಲು ಯೋಗಿ ಆದಿತ್ಯನಾಥ್ ಆದೇಶ | ಮನೋಜ್ ಬಾಜಪೇಯಿ ಸ್ಪಷ್ಟನೆ
ದೇಶ

‘ಘೂಸ್‌ಖೋರ್ ಪಂಡತ್’ ಚಿತ್ರದ ವಿರುದ್ಧ FIR ದಾಖಲಿಸಲು ಯೋಗಿ ಆದಿತ್ಯನಾಥ್ ಆದೇಶ | ಮನೋಜ್ ಬಾಜಪೇಯಿ ಸ್ಪಷ್ಟನೆ

ಶಸ್ತ್ರಾಸ್ತ್ರಗಳಿಲ್ಲದೆ ಶೋಪಿಯಾನ್‌ಗೆ ಮರಳುವೆ ಎಂದು ಎಂದಿಗೂ ಭಾವಿಸಿರಲಿಲ್ಲ | ನಿವೃತ್ತ ಸೇನಾ ಅಧಿಕಾರಿಯ ಭಾವುಕ ಮಾತು ವೈರಲ್!
ದೇಶ

ಶಸ್ತ್ರಾಸ್ತ್ರಗಳಿಲ್ಲದೆ ಶೋಪಿಯಾನ್‌ಗೆ ಮರಳುವೆ ಎಂದು ಎಂದಿಗೂ ಭಾವಿಸಿರಲಿಲ್ಲ | ನಿವೃತ್ತ ಸೇನಾ ಅಧಿಕಾರಿಯ ಭಾವುಕ ಮಾತು ವೈರಲ್!

ಚೆನ್ನೈನಲ್ಲಿ ಹಕ್ಕಿ ಜ್ವರಕ್ಕೆ ನೂರಾರು ಕಾಗೆಗಳ ಸಾವು | ತಮಿಳುನಾಡು ಸರ್ಕಾರದಿಂದ ಹೈ ಅಲರ್ಟ್
ದೇಶ

ಚೆನ್ನೈನಲ್ಲಿ ಹಕ್ಕಿ ಜ್ವರಕ್ಕೆ ನೂರಾರು ಕಾಗೆಗಳ ಸಾವು | ತಮಿಳುನಾಡು ಸರ್ಕಾರದಿಂದ ಹೈ ಅಲರ್ಟ್

Next Post
ಬಜೆಟ್‌ ದಿನವೇ ಆಭರಣ ಪ್ರಿಯರಿಗೆ ಸಿಹಿ ಸುದ್ದಿ | ಚಿನ್ನ-ಬೆಳ್ಳಿ ದರ ಇಳಿಕೆ

ಬಜೆಟ್‌ ದಿನವೇ ಆಭರಣ ಪ್ರಿಯರಿಗೆ ಸಿಹಿ ಸುದ್ದಿ | ಚಿನ್ನ-ಬೆಳ್ಳಿ ದರ ಇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat