ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

February 20, 2026
Share on WhatsappShare on FacebookShare on Twitter

ರಾಮನಗರ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಬನ್ನಿಕುಪ್ಪೆ ಗ್ರಾಮದಲ್ಲಿ ಆಯೋಜಿಸಿದ್ದ ವೇದವಿದ್ಯಾ ವಿಹಾರ ವೇದನಂದ ಗುರುಕುಲದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪಸ್ಥಿತರಿದ್ದು, ಗುರುಕುಲದ ಗುರುಗಳು ಹಾಗೂ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ಅವರ ಪತ್ನಿ ಅನುಸೂಯ ಕೂಡ ಹಾಜರಿದ್ದಾರೆ. ನಿರ್ಮಲಾ ಸೀತಾರಾಮನ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ಕೋರಿದ್ದಾರೆ.

ಇದೇ ವೇಳೆ ಗುರುಗಳ ಪಾದ ತೊಳೆಯುವ ಮೂಲಕ ಗೌರವ ಸಲ್ಲಿಸಿದ ಸಚಿವೆ, ಕಾರ್ಯಕ್ರಮವು ಭಕ್ತಿಭಾವ ಮತ್ತು ಸಾಂಸ್ಕೃತಿಕ ವಾತಾವರಣದಲ್ಲಿ ನಡೆಯಿತು.

ಇದನ್ನೂ ಓದಿ : ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

Tags: Karnataka News beatUnion Finance Minister Nirmala Sitharaman arrived at Bunnikuppe village
SendShareTweet
Previous Post

ಬೆಂಗಳೂರು | ರಾಂಗ್ ವೇನಲ್ಲಿ ಬಂದು ರೋಡ್ ಬ್ಲಾಕ್ ಮಾಡಿದ ಆಟೋ ಚಾಲಕ

Next Post

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ | ಡಾ. ಶರಣ್ಯ ವಿರುದ್ದ FIR

Related Posts

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!
ಬೆಂಗಳೂರು ಗ್ರಾಮಾಂತರ

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ : ಮಾರ್ಗದಲ್ಲಿ ಕಾಂಗ್ರೆಸ್ ಕೌಂಟರ್ ಫ್ಲೆಕ್ಸ್!
ರಾಜ್ಯ

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ : ಮಾರ್ಗದಲ್ಲಿ ಕಾಂಗ್ರೆಸ್ ಕೌಂಟರ್ ಫ್ಲೆಕ್ಸ್!

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ
ರಾಮನಗರ

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!
ರಾಮನಗರ

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!
ಬೆಂಗಳೂರು ಗ್ರಾಮಾಂತರ

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!

Next Post
ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ | ಡಾ. ಶರಣ್ಯ ವಿರುದ್ದ FIR

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ | ಡಾ. ಶರಣ್ಯ ವಿರುದ್ದ FIR

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

Recent News

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat