ರಾಜ್ಯ ಬಿಜೆಪಿಯಲ್ಲಿ ರಾಜ್ಯಧ್ಯಕ್ಷ ಆಯ್ಕೆ ಕಗ್ಗಾಂಟಿಗಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಫಿಯೂಷ್ ಗೋಯಲ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಫಿಯೂಷ್ ಭೇಟಿ ನೀಡಿರುವ ವಿಚಾರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಗೋಯಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.