ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ತೆರೆಗೆ ಅಪ್ಪಳಿಸಿದ ಅನ್ ಲಾಕ್ ರಾಘವ!!

January 8, 2025
ತೆರೆಗೆ ಅಪ್ಪಳಿಸಿದ ಅನ್ ಲಾಕ್ ರಾಘವ!!
Share on WhatsappShare on FacebookShare on Twitter

“ಅನ್ ಲಾಕ್ ರಾಘವ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ, ಅನೂಪ್ ಸೀಳಿನ್ ಸಂಗೀತ ನೀಡಿರುವ ಹಾಗೂ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ “ಲಾಕ್ ಲಾಕ್” ಹಾಡು ಇತ್ತೀಚಿಗೆ ಶಿವಮೊಗ್ಗದ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಯಾಗಿದೆ.

ಈ ಹಾಡಿನಲ್ಲಿ ನೋಡಿರುವ ಎನರ್ಜಿ ಇಡೀ ಸಿನಿಮಾದಲ್ಲಿ ಇದೆ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ನಮ್ಮ‌ ಚಿತ್ರದಲ್ಲಿ ಕಂಪೋಸ್ ಆದ ಮೊದಲ ಹಾಡು ಇದು. ಆದರೆ, ಲಾಸ್ಟ್ ವಾಯ್ಸ್ ಮಿಕ್ಸಿಂಗ್ ಆದ ಹಾಡು ಕೂಡ ಇದು. ಚಿತ್ರದ ಶೀರ್ಷಿಕೆ ಗೀತೆಯೂ ಹೌದು. ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್‌ ಸೊಗಸಾಗಿ ಹಾಡಿದ್ದಾರೆ. ಅಷ್ಟೇ ಸೊಗಸಾಗಿ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.‌ ಲವಿತ್ ಅವರ ಛಾಯಾಗ್ರಹಣ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಫೆಬ್ರವರಿ 7 ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದರು.

ಈ ಹಾಡನ್ನು ಸೆಟ್ ನಲ್ಲಿ ಮಾಡುವ ಯೋಚನೆಯಿತ್ತು. ಆದರೆ ಮುರಳಿ ಮಾಸ್ಟರ್, ಡೆಸ್ಟಿನೊ ರೆಸಾರ್ಟ್ ನ ಕುರಿತು ಹೇಳಿದರು. ಆ ಜಾಗ ಈ ಹಾಡಿಗೆ ಸೂಕ್ತವೆನಿಸಿತು.ಹಾಡು ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ನಾವು ಮೂಲತಃ ಶಿವಮೊಗ್ಗದವರು. ನಮ್ಮೂರಿನಲ್ಲೇ ಈ ಹಾಡು ಬಿಡುಗಡೆಯಾಗಿದ್ದು ಸಂತೋಷವಾಗಿದೆ.

ನಾನು ಹಾಗೂ ಗಿರೀಶ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ನನ್ನ ಮಗ ಮಿಲಿಂದ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ‌. ರೆಚೆಲ್ ಡೇವಿಡ್ ನಾಯಕಿಯಾಗಿ ನಟಿಸಿದ್ದಾರೆ. ಡಿ ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಲವಿತ್ ಛಾಯಾಗ್ರಹಣ, ಅಜಯ್ ಕುಮಾರ್ ಸಂಕಲನ “ಅನ್ ಲಾಕ್ ರಾಘವ” ಚಿತ್ರಕ್ಕಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ್ ದಾಸೇಗೌಡ.

Tags: bangalorecinemalock lock songRaghavaVijay Prakash
SendShareTweet
Previous Post

ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಘೋಷಣೆ ಪ್ರಕರಣದ ಚಾರ್ಜ್ ಶೀಟ್ ವಿಳಂಬವೇಕೆ?

Next Post

ಬಿಡುಗಡೆಯಾಯ್ತು ‘ದ ರೈಸ್‌ ಆಫ್ ಅಶೋಕ’ದ ಫಸ್ಟ್‌ ಲುಕ್!

Related Posts

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ
Uncategorized

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!
Uncategorized

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ
Uncategorized

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ
Uncategorized

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!
Uncategorized

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!
Uncategorized

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

Next Post
ಬಿಡುಗಡೆಯಾಯ್ತು ‘ದ ರೈಸ್‌ ಆಫ್ ಅಶೋಕ’ದ ಫಸ್ಟ್‌ ಲುಕ್!

ಬಿಡುಗಡೆಯಾಯ್ತು ‘ದ ರೈಸ್‌ ಆಫ್ ಅಶೋಕ’ದ ಫಸ್ಟ್‌ ಲುಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

ಬೆಂಗಳೂರು ಸೇರಿ ಉಡುಪಿ, ಮಂಗಳೂರು ವಾಯು ಗುಣಮಟ್ಟ ಸುಧಾರಣೆ

ಬೆಂಗಳೂರು ಸೇರಿ ಉಡುಪಿ, ಮಂಗಳೂರು ವಾಯು ಗುಣಮಟ್ಟ ಸುಧಾರಣೆ

ಸೈಟ್ ವಿಚಾರಕ್ಕೆ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಣಾಂತಿಕ ಹಲ್ಲೆ

ಸೈಟ್ ವಿಚಾರಕ್ಕೆ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಣಾಂತಿಕ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat