ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ | BMTC ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕ್ಯಾಬ್ ಡ್ರೈವರ್!

December 10, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಇದೀಗ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ಬಿಎಂಟಿಸಿ ಬಸ್‌ನ ಚಾಲಕ ನಾಗೇಶ್ ಹಾಗೂ ಕಂಡಕ್ಟರ್ ಕೆಂಚಪ್ಪ ಅವರ ಮೇಲೆ ಕ್ಯಾಬ್ ಚಾಲಕ ನರಸಿಂಹಯ್ಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ ಘಟನೆ ಸಂಪಿಗೆಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಹೆಗ್ಡೆ ನಗರದಲ್ಲಿ ನಡೆದಿದೆ.

ಶಿವಾಜಿನಗರದಿಂದ ಯಲಹಂಕ ಕಡೆಗೆ ತೆರಳುತ್ತಿದ್ದ ಬಸ್‌ಗೆ ಕ್ಯಾಬ್ ಚಾಲಕನ ವಾಹನ “ಟಚ್ ಆಯ್ತು” ಎಂಬ ಕಾರಣಕ್ಕೆ ಸುಮಾರು 1 ಕಿಲೋಮೀಟರ್ ಚೇಸ್ ಮಾಡಿ, ಬಸ್ ನಿಲ್ಲಿಸಿ ಗಲಾಟೆ ಮಾಡಿದ್ದಾರೆ. ಬಸ್ ಚಾಲಕ ವಿವಾದಕ್ಕೆ ಒಳಗಾಗದೇ “ಹೋಗಿ” ಎಂದು ಹೇಳಿದರೂ, ಆರೋಪಿಯು ಹಲ್ಲೆಗೆ ಮುಂದಾಗಿದ್ದಾನೆ.

ಘಟನೆಯ ಸಂಪೂರ್ಣ ದೃಶ್ಯವನ್ನು ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ನಂತರ ಚಾಲಕ ಹಾಗೂ ಕಂಡಕ್ಟರ್ ಕೂಡಲೇ ಬಸ್ ಅನ್ನು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ತಿರುಗಿಸಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಗೋವಾ ಅಗ್ನಿ ದುರಂತ | ನೈಟ್‌ಕ್ಲಬ್‌ನ ಸಹ-ಮಾಲೀಕ ಅರೆಸ್ಟ್‌!

Tags: bengaloreKarnataka News beat
SendShareTweet
Previous Post

ಗೋವಾ ಅಗ್ನಿ ದುರಂತ | ನೈಟ್‌ಕ್ಲಬ್‌ನ ಸಹ-ಮಾಲೀಕ ಅರೆಸ್ಟ್‌!

Next Post

ಇಂಡಿಗೋ ಬಿಕ್ಕಟ್ಟು ​| ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ

Related Posts

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!
ರಾಜ್ಯ

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು
ಬೆಂಗಳೂರು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!
ಬೆಂಗಳೂರು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!
ಬೆಂಗಳೂರು

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!
ಬೆಂಗಳೂರು

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

Next Post
ಇಂಡಿಗೋ  ಬಿಕ್ಕಟ್ಟು ​| ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ

ಇಂಡಿಗೋ ಬಿಕ್ಕಟ್ಟು ​| ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat