ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೀಪ ಮಾರಾಟವಾಗದೇ ನೊಂದಿದ್ದ ವೃದ್ಧೆಯ ಎಲ್ಲಾ ದೀಪಗಳನ್ನು ಖರೀದಿಸಿ ಮನಗೆದ್ದ ಪೊಲೀಸ್ ಅಧಿಕಾರಿ

October 20, 2025
Share on WhatsappShare on FacebookShare on Twitter

ಲಕ್ನೋ: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರ ಮಾನವೀಯ ನಡೆಯೊಂದು ಅಂತರ್ಜಾಲದಲ್ಲಿ ಲಕ್ಷಾಂತರ ಜನರ ಹೃದಯ ಗೆದ್ದಿದೆ. ದಿನವಿಡೀ ಒಂದೂ ಮಣ್ಣಿನ ದೀಪವನ್ನು ಮಾರಾಟ ಮಾಡಲು ಸಾಧ್ಯವಾಗದೆ ಕಂಗಾಲಾಗಿದ್ದ ವೃದ್ಧೆಯೊಬ್ಬರ ಬಳಿ ಇದ್ದ ಎಲ್ಲಾ ದೀಪಗಳನ್ನು ಖರೀದಿಸುವ ಮೂಲಕ ಪೊಲೀಸ್ ಅಧಿಕಾರಿಯೊಬ್ಬರು ಅವರ ಬಾಳಿಗೆ ಬೆಳಕಾಗಿದ್ದಾರೆ.​

ಈ ಭಾವನಾತ್ಮಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಧನತೇರಸ್ ದಿನದಂದು, ಹಾಪುರ್ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರಿ ವಿಜಯ್ ಗುಪ್ತಾ ಅವರು ಮಾರುಕಟ್ಟೆಯಲ್ಲಿ ಗಸ್ತು ತಿರುಗುತ್ತಿದ್ದಾಗ, ಧರ್ಮವತಿ ಎಂಬ ವೃದ್ಧೆ ದೀಪಗಳು ಮಾರಾಟವಾಗದೆ ನೊಂದು ಕುಳಿತಿರುವುದನ್ನು ಗಮನಿಸಿದರು.​

This Dhanteras, Amma’s clay lamps found no buyers. Seeing this, Station In-charge Vijay Gupta bought all her diyas and brightened not just her stall, but her heart too.
📍Hapur, Uttar Pradesh

Let’s take a vow this festive season — to support our local artisans and buy… pic.twitter.com/vyFke1iDph

— Megh Updates 🚨™ (@MeghUpdates) October 18, 2025

ಅವರ ಬಳಿ ವಿಚಾರಿಸಿದಾಗ, ದಿನವಿಡೀ ಒಬ್ಬನೇ ಒಬ್ಬ ಗ್ರಾಹಕ ಬಂದಿಲ್ಲ. ಎಲ್ಲ ದೀಪಗಳೂ ಹಾಗೆಯೇ ಉಳಿದಿವೆ. ಇದರಿಂದ ಕಂಗಾಲಾಗಿದ್ದೇನೆ ಎಂದು ವೃದ್ಧೆ ನೋವು ತೋಡಿಕೊಂಡಿದ್ದಾರೆ. ಇದನ್ನು ಕೇಳಿ ಮರುಗಿದ ಪೊಲೀಸ್ ಅಧಿಕಾರಿ ವಿಜಯ್ ಗುಪ್ತಾ, ವೃದ್ಧೆಯ ಬಳಿ ಇದ್ದ ಎಲ್ಲಾ ದೀಪಗಳನ್ನು ಖರೀದಿಸಿದ್ದಾರೆ.​

“ಭಾವುಕರಾದ ವೃದ್ಧೆ”
ಪೊಲೀಸರ ಈ ನಡೆಗೆ ವೃದ್ಧೆ ಭಾವುಕರಾಗಿದ್ದು, ಅವರ ಕಣ್ಣುಗಳಲ್ಲಿ ಸಂತೋಷದ ಕಂಬನಿ ತುಂಬಿಬಂದಿದೆ. “ದಿನವಿಡೀ ಒಬ್ಬನೇ ಒಬ್ಬ ಗ್ರಾಹಕ ಬಂದಿರಲಿಲ್ಲ, ಆದರೆ ಈ ಪೊಲೀಸ್ ಅಧಿಕಾರಿಗಳು ಬಂದು ನನ್ನೆಲ್ಲಾ ದೀಪಗಳನ್ನು ಕೊಂಡುಕೊಂಡರು,” ಎಂದು ಅವರು ಹೇಳಿದ್ದಾರೆ. “ನನ್ನ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ನೀವು ದೀರ್ಘಾಯುಷಿಗಳಾಗಿ ಬಾಳಿ,” ಎಂದು ಅವರು ಮನಸಾರೆ ಹರಸಿದ್ದಾರೆ. ವಿಡಿಯೋದ ಕೊನೆಯಲ್ಲಿ ಪೊಲೀಸ್ ಅಧಿಕಾರಿ ಆಕೆಗೆ 1000 ರೂಪಾಯಿ ನೀಡುವುದನ್ನು ಕಾಣಬಹುದು.​

“ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ”
ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ‘ಇದು ಪೊಲೀಸರ ಹೃದಯಸ್ಪರ್ಶಿ ಕಾರ್ಯ’ ಎಂದಿರುವ ಬಳಕೆದಾರರೊಬ್ಬರು, ‘ಇಂತಹ ಮಾನವೀಯತೆಯ ಕಾರ್ಯಗಳು ನಿಜವಾದ ದೀಪಾವಳಿಯ ಸ್ಫೂರ್ತಿಯನ್ನು ಸಾರುತ್ತವೆ’ ಎಂದು ಬರೆದಿದ್ದಾರೆ. ‘ಸ್ಥಳೀಯ ಕುಶಲಕರ್ಮಿಗಳನ್ನು ಬೆಂಬಲಿಸುವುದು ಹಬ್ಬದ ಸಮಯದಲ್ಲಿ ನಿಜವಾಗಿಯೂ ಜೀವನವನ್ನು ಬೆಳಗಿಸುತ್ತದೆ’ ಎಂದು ಇನ್ನೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯು ಜನರ ಕಣ್ಣಲ್ಲಿ ನೀರು ತರಿಸಿದ್ದು, ನಮ್ಮ ಹಬ್ಬಗಳು ಪ್ರೀತಿ, ಕರುಣೆ ಮತ್ತು ನಮ್ರತೆಯ ಸಂಕೇತ ಎಂಬುದನ್ನು ನೆನಪಿಸುತ್ತದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.​

Tags: buy all the lampsdelightedKarnataka News beatlamps were not being soldPolice Officerwoman who was upset
SendShareTweet
Previous Post

ಐಎನ್ಎಸ್ ವಿಕ್ರಾಂತ್‌ನಲ್ಲಿ ರಾತ್ರಿ ಕಳೆದ ಪ್ರಧಾನಿ ಮೋದಿ: ನೌಕಾಪಡೆ ಯೋಧರೊಂದಿಗೆ ದೀಪಾವಳಿ ಆಚರಣೆ

Next Post

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ

Related Posts

ಐಎನ್ಎಸ್ ವಿಕ್ರಾಂತ್‌ನಲ್ಲಿ ರಾತ್ರಿ ಕಳೆದ ಪ್ರಧಾನಿ ಮೋದಿ: ನೌಕಾಪಡೆ ಯೋಧರೊಂದಿಗೆ ದೀಪಾವಳಿ ಆಚರಣೆ
ದೇಶ

ಐಎನ್ಎಸ್ ವಿಕ್ರಾಂತ್‌ನಲ್ಲಿ ರಾತ್ರಿ ಕಳೆದ ಪ್ರಧಾನಿ ಮೋದಿ: ನೌಕಾಪಡೆ ಯೋಧರೊಂದಿಗೆ ದೀಪಾವಳಿ ಆಚರಣೆ

‘ಮಹಾಘಟಬಂಧನ್’ನಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು: ಆರ್‌ಜೆಡಿಯಿಂದ ಏಕಾಂಗಿಯಾಗಿ 143 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ದೇಶ

‘ಮಹಾಘಟಬಂಧನ್’ನಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು: ಆರ್‌ಜೆಡಿಯಿಂದ ಏಕಾಂಗಿಯಾಗಿ 143 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

74 ವರ್ಷದ ವ್ಯಕ್ತಿಯ ಅದ್ದೂರಿ ವಿವಾಹ | 1.5 ಕೋಟಿ ರೂ. ಖರ್ಚು, ಫೋಟೋಗ್ರಾಫರ್‌ಗೆ ಹಣ ನೀಡದೆ ಪರಾರಿ!
ದೇಶ

74 ವರ್ಷದ ವ್ಯಕ್ತಿಯ ಅದ್ದೂರಿ ವಿವಾಹ | 1.5 ಕೋಟಿ ರೂ. ಖರ್ಚು, ಫೋಟೋಗ್ರಾಫರ್‌ಗೆ ಹಣ ನೀಡದೆ ಪರಾರಿ!

ರೀಲ್ಸ್‌ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವಕ ; ವಿಡಿಯೋ ವೈರಲ್‌
ದೇಶ

ರೀಲ್ಸ್‌ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವಕ ; ವಿಡಿಯೋ ವೈರಲ್‌

ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 26 ಲಕ್ಷ ದೀಪಗಳಿಂದ ಹೊಸ ವಿಶ್ವದಾಖಲೆಗೆ ಸಜ್ಜಾದ ಸರಯೂ ತಟ!
ದೇಶ

ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 26 ಲಕ್ಷ ದೀಪಗಳಿಂದ ಹೊಸ ವಿಶ್ವದಾಖಲೆಗೆ ಸಜ್ಜಾದ ಸರಯೂ ತಟ!

ದೀಪದ ಮೇಲೆ ಹಣ ವ್ಯರ್ಥ ಮಾಡಬೇಡಿ ಎಂದ ಅಖಿಲೇಶ್ ಯಾದವ್: ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ
ದೇಶ

ದೀಪದ ಮೇಲೆ ಹಣ ವ್ಯರ್ಥ ಮಾಡಬೇಡಿ ಎಂದ ಅಖಿಲೇಶ್ ಯಾದವ್: ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ

Next Post
ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇಡಂ RSS ಪಥಸಂಚಲನದಲ್ಲಿ ಭಾಗಿಯಾದ  ಸರ್ಕಾರಿ ವೈದ್ಯ!

ಸೇಡಂ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ!

‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇಡಂ RSS ಪಥಸಂಚಲನದಲ್ಲಿ ಭಾಗಿಯಾದ  ಸರ್ಕಾರಿ ವೈದ್ಯ!

ಸೇಡಂ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ!

‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat