ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್‌ವೇ ಸಿಸಿಟಿವಿ ಹಗರಣ : ದಂಪತಿಗಳ ಖಾಸಗಿ ವಿಡಿಯೋ ಬಳಸಿ ಬ್ಲ್ಯಾಕ್‌ಮೇಲ್, ಮೂವರ ಬಂಧನ

December 12, 2025
Share on WhatsappShare on FacebookShare on Twitter

ಲಕ್ನೋ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ದುರ್ಬಳಕೆ ಮಾಡಿಕೊಂಡು, ಪ್ರಯಾಣಿಕರ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆಘಾತಕಾರಿ ಹಗರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಎಕ್ಸ್‌ಪ್ರೆಸ್‌ವೇ ನಿರ್ವಹಣಾ ಸಂಸ್ಥೆಯ ಮೂವರು ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ಅಧಿಕಾರಿ ಪರಾರಿಯಾಗಿದ್ದಾನೆ.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ ಸುರಕ್ಷತಾ ವ್ಯವಸ್ಥೆಯನ್ನೇ (Anti-Traffic Management System – ATMS) ಬಳಸಿಕೊಂಡು ಈ ದಂಧೆ ನಡೆಸಲಾಗುತ್ತಿತ್ತು. ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುವ ದಂಪತಿಗಳು ಮತ್ತು ನವವಿವಾಹಿತರ ಖಾಸಗಿ ಕ್ಷಣಗಳನ್ನು ಕಂಟ್ರೋಲ್ ರೂಮ್‌ನಲ್ಲಿದ್ದ ಸಿಬ್ಬಂದಿ ಜೂಮ್ ಮಾಡಿ ರೆಕಾರ್ಡ್ ಮಾಡುತ್ತಿದ್ದರು. ಬಳಿಕ ಆ ವಾಹನಗಳನ್ನು ಹಿಂಬಾಲಿಸಿ, ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದರು. ಹಣ ಪಡೆದ ಮೇಲೂ ಕೆಲವು ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ಹರಿಬಿಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಅಧಿಕಾರಿಗಳ ವಜಾ, ಮೂವರ ಸೆರೆ

ವಿಡಿಯೋಗಳು ವೈರಲ್ ಆದ ನಂತರ ಮುಖ್ಯಮಂತ್ರಿ ಕಚೇರಿಗೆ ದೂರು ತಲುಪಿದ್ದು, ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಎಕ್ಸ್‌ಪ್ರೆಸ್‌ವೇ ನಿರ್ವಹಣಾ ಜವಾಬ್ದಾರಿ ಹೊತ್ತಿದ್ದ ಎಸ್‌ಸಿಐಪಿಎಲ್ ಸೂಪರ್‌ವೇವ್ ಕಮ್ಯುನಿಕೇಷನ್ ಕಂಪನಿಯು ಸಹಾಯಕ ವ್ಯವಸ್ಥಾಪಕ ಆಶುತೋಷ್ ಸರ್ಕಾರ್, ಟ್ರಾಫಿಕ್ ಮ್ಯಾನೇಜರ್ ಶಶಾಂಕ್ ಶೇಖರ್ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಈ ಪೈಕಿ ಆಶುತೋಷ್ ಸರ್ಕಾರ್, ಟೆಕ್ನಿಷಿಯನ್ ಅಭಿಷೇಕ್ ತಿವಾರಿ ಮತ್ತು ಸಿಸ್ಟಮ್ ಎಂಜಿನಿಯರ್ ಪ್ರಮೋದ್ ಪಟೇಲ್ ಅವರನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಟ್ರಾಫಿಕ್ ಮ್ಯಾನೇಜರ್ ಶಶಾಂಕ್ ಶೇಖರ್‌ಗಾಗಿ ಶೋಧ ಮುಂದುವರಿದಿದೆ.

ಸಾವಿರಾರು ವಿಡಿಯೋಗಳ ಸಂಗ್ರಹ?

ಪೊಲೀಸ್ ವಿಚಾರಣೆ ವೇಳೆ ಆರೋಪಿ ಆಶುತೋಷ್ ಸರ್ಕಾರ್ ಸ್ಫೋಟಕ ಮಾಹಿತಿಯೊಂದನ್ನು ಬಾಯ್ಬಿಟ್ಟಿದ್ದಾನೆ. ಕಳೆದ ಎರಡೂವರೆ ವರ್ಷಗಳಲ್ಲಿ ಇದೇ ರೀತಿ ಸಾವಿರಾರು ಬಾರಿ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿತ್ತು ಎಂದು ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ರಸ್ತೆ ಬದಿಯ ಹೊಲಗಳಲ್ಲಿ ಮಹಿಳೆಯರನ್ನು ಕೂಡ ಚಿತ್ರೀಕರಿಸಲಾಗಿದೆ ಎಂಬ ಆರೋಪಗಳಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ರಸ್ತೆ ಸುರಕ್ಷತೆಗಾಗಿ ಅಳವಡಿಸಲಾದ ಅತ್ಯಾಧುನಿಕ ಸ್ಮಾರ್ಟ್ ಕ್ಯಾಮೆರಾಗಳೇ ಈಗ ಸುಲಿಗೆಯ ಅಸ್ತ್ರಗಳಾಗಿ ಮಾರ್ಪಟ್ಟಿದ್ದು, ದತ್ತಾಂಶ ಸುರಕ್ಷತೆ ಮತ್ತು ಕಣ್ಗಾವಲು ವ್ಯವಸ್ಥೆಯ ಮೇಲ್ವಿಚಾರಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರು ಸದ್ಯ ಸಿಸಿಟಿವಿ ಲಾಗ್‌ಗಳು ಮತ್ತು ಬ್ಯಾಕಪ್‌ಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: 10 ಸಾವಿರ ಅಲ್ಲ, 1 ಲಕ್ಷ ಕೊಟ್ಟರೂ ಮುಸ್ಲಿಮರು ನನಗೆ ವೋಟ್ ಹಾಕಲ್ಲ : ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

Tags: CCTV scamExpresswayhree arrestedKarnataka News beatUttar Pradesh
SendShareTweet
Previous Post

ಯುವಿ-ಹರ್ಮನ್‌ಗೆ ಗೌರವ, ತಂಡಕ್ಕೆ ‘ಸಿಕ್ಸರ್ ಕಿಂಗ್’ ಕಿವಿಮಾತು : ಮುಲ್ಲನ್‌ಪುರದಲ್ಲಿ ಐತಿಹಾಸಿಕ ಕ್ಷಣ

Next Post

ಅಕ್ಷರ್ ಪಟೇಲ್ ‘ಬಡ್ತಿ’ ಪ್ರಯೋಗಕ್ಕೆ ಹಿನ್ನಡೆ : ಟೀಂ ಇಂಡಿಯಾ ಕೋಚ್ ನಿರ್ಧಾರಕ್ಕೆ ಫ್ಯಾನ್ಸ್ ಕಿಡಿ

Related Posts

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!
ದೇಶ

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?
ದೇಶ

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!
ದೇಶ

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!
ದೇಶ

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!
ದೇಶ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್
ದೇಶ

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Next Post
ಅಕ್ಷರ್ ಪಟೇಲ್ ‘ಬಡ್ತಿ’ ಪ್ರಯೋಗಕ್ಕೆ ಹಿನ್ನಡೆ : ಟೀಂ ಇಂಡಿಯಾ ಕೋಚ್ ನಿರ್ಧಾರಕ್ಕೆ ಫ್ಯಾನ್ಸ್ ಕಿಡಿ

ಅಕ್ಷರ್ ಪಟೇಲ್ 'ಬಡ್ತಿ' ಪ್ರಯೋಗಕ್ಕೆ ಹಿನ್ನಡೆ : ಟೀಂ ಇಂಡಿಯಾ ಕೋಚ್ ನಿರ್ಧಾರಕ್ಕೆ ಫ್ಯಾನ್ಸ್ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat