ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಂತರ್ ಧರ್ಮೀಯ ವಿವಾಹದ ಕಲಹ : ಹೆತ್ತವರನ್ನೇ ಹತ್ಯೆಗೈದು, ದೇಹ ತುಂಡರಿಸಿ ನದಿಗೆ ಎಸೆದ ಎಂಜಿನಿಯರ್ ಪುತ್ರ

December 18, 2025
Share on WhatsappShare on FacebookShare on Twitter

ಜೌನ್‌ಪುರ (ಉತ್ತರ ಪ್ರದೇಶ): ಅಂತರ್ ಧರ್ಮೀಯ ವಿವಾಹಕ್ಕೆ ಸಂಬಂಧಿಸಿ ಉಂಟಾದ ಕೌಟುಂಬಿಕ ಕಲಹ ಮತ್ತು ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿನಿಯರ್ ಒಬ್ಬ ತನ್ನ ತಂದೆ-ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದು, ಮೃತದೇಹಗಳನ್ನು ತುಂಡರಿಸಿ, ಅವುಗಳನ್ನು ನದಿಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಅಂಬೇಶ್ ಎಂದು ಗುರುತಿಸಲಾಗಿದೆ. ಈತ ತನ್ನ ತಂದೆ ಶ್ಯಾಮ್ ಬಹದ್ದೂರ್ (62) ಮತ್ತು ತಾಯಿ ಬಬಿತಾ (60) ಅವರನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಿದ್ದೇನು?

ರೈಲ್ವೆ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ಶ್ಯಾಮ್ ಬಹದ್ದೂರ್ ಮತ್ತು ಬಬಿತಾ ದಂಪತಿಗೆ ಮೂವರು ಪುತ್ರಿಯರು ಮತ್ತು ಅಂಬೇಶ್ ಒಬ್ಬನೇ ಮಗ. ಅಂಬೇಶ್ ಕಳೆದ ಐದು ವರ್ಷಗಳ ಹಿಂದೆ ಮುಸ್ಲಿಂ ಯುವತಿಯನ್ನು ವಿವಾಹವಾಗಿದ್ದ. ಆದರೆ, ಈ ಅಂತರ್ ಧರ್ಮೀಯ ವಿವಾಹವನ್ನು ಆತನ ಪೋಷಕರು ವಿರೋಧಿಸಿದ್ದರು ಮತ್ತು ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರೂ, ಪೋಷಕರ ವಿರೋಧದಿಂದಾಗಿ ಅಂಬೇಶ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ.

ಪೋಷಕರ ನಿರಂತರ ಒತ್ತಾಯಕ್ಕೆ ಮಣಿದ ಅಂಬೇಶ್, ಅಂತಿಮವಾಗಿ ತನ್ನ ಪತ್ನಿಯಿಂದ ವಿಚ್ಛೇದನ ಪಡೆಯಲು ನಿರ್ಧರಿಸಿದ್ದ. ವಿಚ್ಛೇದನದ ಪರಿಹಾರವಾಗಿ (ಜೀವನಾಂಶ) ಪತ್ನಿಗೆ 5 ಲಕ್ಷ ರೂಪಾಯಿ ನೀಡಬೇಕಾಗಿತ್ತು. ಈ ಹಣಕ್ಕಾಗಿ ಅಂಬೇಶ್ ತನ್ನ ತಂದೆಯನ್ನು ಕೇಳಿದ್ದ. ಡಿಸೆಂಬರ್ 8ರಂದು ಈ ವಿಚಾರವಾಗಿ ತಂದೆ-ಮಗನ ನಡುವೆ ಭಾರೀ ಜಗಳ ನಡೆದಿದೆ. ಹಣ ನೀಡಲು ತಂದೆ ನಿರಾಕರಿಸಿದಾಗ ಕೋಪಗೊಂಡ ಅಂಬೇಶ್ ಈ ಕೃತ್ಯ ಎಸಗಿದ್ದಾನೆ.

ಹತ್ಯೆ ಮತ್ತು ಸಾಕ್ಷ್ಯ ನಾಶದ ಯತ್ನ

ಜಗಳ ವಿಪರೀತಕ್ಕೆ ಹೋದ ಸಮಯದಲ್ಲಿ ಅಂಬೇಶ್ ಮೊದಲಿಗೆ ತನ್ನ ತಾಯಿ ಬಬಿತಾ ಅವರ ತಲೆಗೆ ಬೀಸುವ ಕಲ್ಲಿನಿಂದ ಹೊಡೆದಿದ್ದಾನೆ. ಇದನ್ನು ತಡೆಯಲು ಮತ್ತು ಸಹಾಯಕ್ಕಾಗಿ ಕೂಗಿಕೊಳ್ಳಲು ಮುಂದಾದ ತಂದೆ ಶ್ಯಾಮ್ ಬಹದ್ದೂರ್ ಅವರ ಮೇಲೂ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯ ನಂತರ ಸಾಕ್ಷ್ಯ ನಾಶಪಡಿಸಲು ಮುಂದಾದ ಅಂಬೇಶ್, ಮೃತದೇಹಗಳನ್ನು ವಿಲೇವಾರಿ ಮಾಡಲು ಗ್ಯಾರೇಜ್‌ನಲ್ಲಿದ್ದ ಗರಗಸವನ್ನು ಬಳಸಿದ್ದಾನೆ. ತಂದೆ-ತಾಯಿಯ ಮೃತದೇಹಗಳನ್ನು ಆರು ತುಂಡುಗಳಾಗಿ ಕತ್ತರಿಸಿ, ಚೀಲಗಳಲ್ಲಿ ತುಂಬಿ ತನ್ನ ಕಾರಿನ ಡಿಕ್ಕಿಯಲ್ಲಿ ಇರಿಸಿಕೊಂಡು ಹೋಗಿ ದೂರದ ನದಿಗೆ ಎಸೆದು ವಾಪಸಾಗಿದ್ದಾನೆ.

ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ?

ಘಟನೆಯ ನಂತರ ಅಂಬೇಶ್ ತನ್ನ ಸಹೋದರಿ ವಂದನಾ ಅವರಿಗೆ ಕರೆ ಮಾಡಿ, “ತಂದೆ-ತಾಯಿ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದಾರೆ, ನಾನು ಅವರನ್ನು ಹುಡುಕಲು ಹೋಗುತ್ತಿದ್ದೇನೆ” ಎಂದು ಸುಳ್ಳು ಹೇಳಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಡಿಸೆಂಬರ್ 13ರಂದು ವಂದನಾ ಅವರು ಜಫರಾಬಾದ್ ಪೊಲೀಸ್ ಠಾಣೆಯಲ್ಲಿ ಅಪ್ಪ-ಅಮ್ಮ ನಾಪತ್ತೆಯಾಗಿದ್ದಾರೆಂದು ದೂರು ದಾಖಲಿಸಿದ್ದರು.

ಸುಮಾರು ಒಂದು ವಾರದ ನಂತರ ಅಂಬೇಶ್ ಮನೆಗೆ ಮರಳಿದಾಗ, ಸಂಬಂಧಿಕರು ಪೋಷಕರ ಬಗ್ಗೆ ಪ್ರಶ್ನಿಸಿದ್ದಾರೆ. ಆತ ಅಸ್ಪಷ್ಟ ಉತ್ತರಗಳನ್ನು ನೀಡಿದಾಗ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ತೀವ್ರ ವಿಚಾರಣೆಯ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಸದ್ಯ ಪೊಲೀಸರು ಶ್ಯಾಮ್ ಬಹದ್ದೂರ್ ಅವರ ದೇಹದ ಒಂದು ಭಾಗವನ್ನು ಹಾಗೂ ಹತ್ಯೆಗೆ ಬಳಸಿದ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ. ನದಿಯಲ್ಲಿ ಎಸೆಯಲಾದ ಉಳಿದ ದೇಹದ ಭಾಗಗಳಿಗಾಗಿ ಮುಳುಗು ತಜ್ಞರ ಸಹಾಯದಿಂದ ಶೋಧ ಕಾರ್ಯ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ಶ್ರೀವಾಸ್ತವ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಷತಾ ಪೂಜಾರಿ ಹಲ್ಲೆ ಕೇಸ್‌ | ಮೂವರು ಪೊಲೀಸರು ಸೇರಿ ಐವರ ಮೇಲೆ FIR

Tags: EngineerIndiaKarnataka News beatkills parentsmarriage dispute
SendShareTweet
Previous Post

IPL 2026 : ಬಡ ಪ್ರತಿಭೆಯ ಕ್ರಿಕೆಟ್ ಕನಸಿಗೆ ನೀರೆರೆದ 3 ಲಕ್ಷ ರೂ. ಸಾಲ ಮತ್ತು ‘ಮಹಿಳಾ ಶಕ್ತಿ’!

Next Post

ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | ಟೈರ್ ಸ್ಫೋಟ.. ತಪ್ಪಿದ ಭಾರೀ ಅನಾಹುತ!

Related Posts

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?
ದೇಶ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ
ದೇಶ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ದೇಶ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

Next Post
ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | ಟೈರ್ ಸ್ಫೋಟ.. ತಪ್ಪಿದ ಭಾರೀ ಅನಾಹುತ!

ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | ಟೈರ್ ಸ್ಫೋಟ.. ತಪ್ಪಿದ ಭಾರೀ ಅನಾಹುತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat