ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ವ್ಯಾಪಾರಿಗಳಿಗೆ ಶುಭ ಸಮಾಚಾರ:UPI(MDR) ಜಾರಿ ವಿಳಂಬ ಸಾಧ್ಯತೆ!

November 20, 2026
UPI(MDR)
Share on WhatsappShare on FacebookShare on Twitter

ಬೆಂಗಳೂರು: ವ್ಯಾಪಾರಿಗಳಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ವಹಿವಾಟುಗಳ ಮೇಲೆ ವಿಧಿಸಲಾಗುವ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ಜಾರಿಯು 2027 ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳು ಮುಗಿಯುವವರೆಗೆ ಮುಂದೂಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ವ್ಯಾಪಾರಿ ಸಂಘಟನೆಗಳ ವಿರೋಧ ಮತ್ತು ಚುನಾವಣಾ ವಾತಾವರಣದ ಹಿನ್ನೆಲೆಯಲ್ಲಿ ಸರ್ಕಾರವು ಎಂಡಿಆರ್ ಶುಲ್ಕವನ್ನು ಜಾರಿಗೊಳಿಸಲು ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ 2027ರ ಆರಂಭದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ, ಅಲ್ಲಿಯವರೆಗೆ ಈ ನಿಯಮವನ್ನು ತಡೆಹಿಡಿಯುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಇದಕ್ಕೂ ಮೊದಲು 2026ರ ಅಕ್ಟೋಬರ್ 15ರಿಂದ ಆಯ್ದ ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ ಶುಲ್ಕ ವಿಧಿಸಲು ನಿರ್ಧರಿಸಲಾಗಿತ್ತು. ಆದರೆ, ದೀಪಾವಳಿ ಹಬ್ಬದ ನಂತರ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ತಾಂತ್ರಿಕ ಮತ್ತು ನಿಯಂತ್ರಣಾತ್ಮಕ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದರೂ, ಅನುಷ್ಠಾನದ ದಿನಾಂಕದ ಕುರಿತು ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನಡುವೆ ಇನ್ನೂ ಅಂತಿಮ ಒಮ್ಮತ ಮೂಡಿಲ್ಲ.

ಪ್ರಸ್ತಾವಿತ ಯೋಜನೆಯ ಪ್ರಕಾರ, ಸಾಮಾನ್ಯ ಗ್ರಾಹಕರಿಗೆ ಇದರಿಂದ ಯಾವುದೇ ನೇರ ಹೊರೆಯಾಗುವುದಿಲ್ಲ. ವ್ಯಕ್ತಿಯಿಂದ ವ್ಯಕ್ತಿಗೆ (P2P) ಹಣ ವರ್ಗಾವಣೆ ಮತ್ತು 2 ಸಾವಿರ ರೂ.ಗಿಂತ ಕಡಿಮೆ ಮೊತ್ತದ ವ್ಯಾಪಾರಿ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿವೆ. ಸಣ್ಣ ವ್ಯಾಪಾರಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯೂ ಇದ್ದು, ನಿಗದಿತ ಮಿತಿಗಿಂತ ಹೆಚ್ಚಿನ ವಹಿವಾಟುಗಳಿಗೆ ಮಾತ್ರ ಶುಲ್ಕ ಅನ್ವಯವಾಗಲಿದೆ. ಅಲ್ಲದೆ, ವ್ಯಾಪಾರಿಯಿಂದ ವ್ಯಾಪಾರಿಗೆ (M2M) ನಡೆಯುವ ವಹಿವಾಟುಗಳ ಶುಲ್ಕವೂ ಹಿಂದಿನ ನಿರೀಕ್ಷೆಗಿಂತ ಕಡಿಮೆ ಇರಬಹುದು ಎನ್ನಲಾಗಿದೆ.

ಎಂಡಿಆರ್ ವ್ಯವಸ್ಥೆಯಡಿ, 2,000 ರೂಪಾಯಿಗೂ ಹೆಚ್ಚಿನ ನೇರ ಯುಪಿಐ ಪಾವತಿಗಳಿಗೆ ವ್ಯಾಪಾರಿಗಳು ಶೇ.0.4ರಷ್ಟು ಶುಲ್ಕ ತೆರಬೇಕಾಗುತ್ತದೆ ಎಂದು ತಿಳಿಸಲಾಗಿದೆ. 3 ಸಾವಿರ ರೂ. ಯುಪಿಐ ಪಾವತಿಗೆ 12 ರೂ. ಶುಲ್ಕ ನಿಗದಿಪಡಿಸಲಾಗಿದೆ. ಇದನ್ನು ಸಹಜವಾಗಿಯೇ ವ್ಯಾಪಾರಿಗಳು ವಿರೋಧಿಸಿದ್ದಾರೆ. ಈಗ ವಿಧಾನಸಭೆ ಚುನಾವಣೆಗಳು ಇರುವುದರಿಂದ ಜಾರಿಯನ್ನು ಮುಂದೂಡಲು ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.

Tags: Digital Payment IndiaMerchants Payment ChargesNews beatRBI Payment GuidelinesUPI MDR ChargesUPI MDR ImplementationUPI Merchant ChargesUPI Payment NewsUPI Payment RulesUPI Transaction Charges
SendShareTweet
Previous Post

ಕರ್ನಾಟಕ ವಿವಿಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ!

Next Post

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ ‘ಅಕ್ವಾನ್’ ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

Related Posts

ಕಾಂಗ್ರೆಸ್
ದೇಶ

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

ಚಂಡಮಾರುತ
ದೇಶ

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ ‘ಅಕ್ವಾನ್’ ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

EPFO
ದೇಶ

ಖಾಸಗಿ ಕಂಪನಿ ಉದ್ಯೋಗಿಗಳಿಗೆ 3 ಗುಡ್ ನ್ಯೂಸ್ ನೀಡಿದ EPFO:ಏನೆಲ್ಲ ಬದಲಾವಣೆ?

ಮೇಕೆದಾಟು ತಮಿಳುನಾಡು
ದೇಶ

ಮೇಕೆದಾಟು ಯೋಜನೆಗೆ ತಮಿಳುನಾಡು ತೀವ್ರ ವಿರೋಧ

ದೆಹಲಿ ಏರ್‌ಪೋರ್ಟ್‌
ದೇಶ

ದೆಹಲಿ ಏರ್‌ಪೋರ್ಟ್‌ನಲ್ಲಿ ನುಗ್ಗಲು ಯತ್ನ

ಪ್ರಜಾಪ್ರಭುತ್ವ
ದೇಶ

ಚುನಾವಣೆ ಬಹಿಷ್ಕರಿಸಿದರೆ ಆ ಕ್ಷಣವೇ ಪ್ರಜಾಪ್ರಭುತ್ವ ಅಂತ್ಯವಾಗುತ್ತದೆ: ಅಮೆರಿಕದಲ್ಲಿ ರಾಹುಲ್ ಗಾಂಧಿ

Next Post
ಚಂಡಮಾರುತ

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ 'ಅಕ್ವಾನ್' ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

ಚಂಡಮಾರುತ

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ ‘ಅಕ್ವಾನ್’ ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

UPI(MDR)

ವ್ಯಾಪಾರಿಗಳಿಗೆ ಶುಭ ಸಮಾಚಾರ:UPI(MDR) ಜಾರಿ ವಿಳಂಬ ಸಾಧ್ಯತೆ!

ಅಸಿಸ್ಟಂಟ್ ಪ್ರೊಫೆಸರ್

ಕರ್ನಾಟಕ ವಿವಿಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

ಚಂಡಮಾರುತ

ಅಪ್ಪಳಿಸುವ ಮುನ್ನವೇ ದುರ್ಬಲಗೊಂಡ ‘ಅಕ್ವಾನ್’ ಚಂಡಮಾರುತ: ಒಡಿಶಾ, ಆಂಧ್ರ, ಬಂಗಾಳದಲ್ಲಿ ಭಾರಿ ಮಳೆ; 3 ಲಕ್ಷ ಜನರ ಸ್ಥಳಾಂತರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat